• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಲೂಚ್‌ ಲಿಬರೇಶನ್‌ ಆರ್ಮಿಯಿಂದ ಐಇಡಿ ದಾಳಿ :10 ಪಾಕ್‌ ಸೇನೆಯ ಸಿಬ್ಬಂದಿ ಹತ್ಯೆ

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬಲೂಚ್‌ ಲಿಬರೇಶನ್‌ ಆರ್ಮಿಯಿಂದ ಐಇಡಿ ದಾಳಿ :10 ಪಾಕ್‌ ಸೇನೆಯ ಸಿಬ್ಬಂದಿ ಹತ್ಯೆ
0
SHARES
371
VIEWS
Share on FacebookShare on Twitter
  • BLA ಆರ್ಮಿಯಿಂದ ಕ್ವೆಟ್ಟಾದಲ್ಲಿ ಪಾಕಿಸ್ತಾನ (IED attack by Baloch) ಸೇನೆಯ ಮೇಲೆ ನಡೆಸಿದ ದಾಳಿಯಲ್ಲಿ 10 ಜನ ಸೈನಿಕರು
    ಸಾವು
  • ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಘೋಷಿಸಿದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ
  • ಪಾಕಿಸ್ತಾನ ಸೇನೆ ಮತ್ತು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ನಡುವಿನ ಸಂಘರ್ಷ ತೀವ್ರ, ಬಲೂಚಿಸ್ತಾನದಲ್ಲಿ ಬಿಗಡಾಯಿಸುತ್ತಿದೆ ಪರಿಸ್ಥಿತಿ

New delhi: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಸಾಮಾನ್ಯ ನಾಗರೀಕರನ್ನು (26 ordinary citizens) ಹ* ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (Handicap of Pakistan) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ. ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ (India’s next move) ಕುರಿತಾಗಿ ಭಯ ಶುರುವಾಗಿದೆ.

ಇನ್ನು ಭಾರತದಿಂದ ಮಾತ್ರವಲ್ಲ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್‌ (Balochistan Liberation) ಆರ್ಮಿಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಶುಕ್ರವಾರ ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣದ ವಿಮಾನ ನಿಲ್ದಾಣ ರಸ್ತೆಯಲ್ಲಿ (Airport Road) ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ಐಇಡಿ ದಾಳಿ (IED attack) ನಡೆಸಲಾಗಿದೆ. ಈ ದಾಳಿಯಲ್ಲಿ ಕನಿಷ್ಠ 10 ಮಂದಿ ಪಾಕ್‌ ಸೈನಿಕರು (10 Pakistani soldiers) ಸಾವು ಕಂಡಿರಬಹುದು ಎದು ಅಂದಾಜಿಸಲಾಗಿದೆ.

ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release the video) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ. ಭಾರತದಿಂದ ದಾಳಿಗೂ (Attack from India) ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ (capital Quetta) ಗುರುವಾರ ಸೇನಾ ಬೆಂಗಾವಲು ಪಡೆಯ ಮೇಲೆ ರಿಮೋಟ್ ಕಂಟ್ರೋಲ್ಡ್ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ಹತ್ತು ಪಾಕಿಸ್ತಾನಿ ಸೈನಿಕರು (Pakistani soldiers) ಸಾವನ್ನಪ್ಪಿದ್ದಾರೆ. ದಂಗೆಕೋರ ಚಟುವಟಿಕೆಗೆ ಹೆಸರುವಾಸಿಯಾದ ಅಸ್ಥಿರ ಪ್ರದೇಶದಲ್ಲಿ (Unstable region) ನಡೆದ ಈ ದಾಳಿಯನ್ನು ನಿಷೇಧಿತ ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ (BLA) ಮಾಡಿರುವುದಾಗಿ ಹೇಳಿಕೊಂಡಿದೆ.

ಆಕ್ರಮಿತ ಪಾಕಿಸ್ತಾನಿ ಸೈನ್ಯದ (Occupying Pakistani army) ವಿರುದ್ಧ ನಡೆಯುತ್ತಿರುವ ಪ್ರತಿರೋಧದ ಭಾಗವಾಗಿ ತನ್ನ ಸ್ವಾತಂತ್ರ್ಯ ಹೋರಾಟಗಾರರು ಈ ಸ್ಫೋಟವನ್ನು ನಡೆಸಿದ್ದಾರೆ ಎಂದು BLA ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ ದಿನಗಳಲ್ಲಿ ಪಾಕಿಸ್ತಾನ ಸೇನೆಯ ವಿರುದ್ಧದ (Against Pakistan Army) ಕಾರ್ಯಾಚರಣೆಗಳನ್ನು ತೀವ್ರಗೊಳಿಸುವುದಾಗಿ ಬಲೂಚ್‌ ಲಿಬರೇಶನ್ ಆರ್ಮಿ ಎಚ್ಚರಿಕೆ ನೀಡಿದೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ (Struggle for freedom) ನಿಲ್ಲುವುದಿಲ್ಲ. ನಾವು ನಮ್ಮೆಲ್ಲಾ ಶಕ್ತಿಯಿಂದ ಶತ್ರುಗಳನ್ನು ಗುರಿಯಾಗಿಸುತ್ತೇವೆ, ಎಂದು ಘೋಷಿಸಿದೆ.ಗುರುವಾರ ಕೂಡ ಬಿಎಲ್‌ಎ ಬಲೂಚಿಸ್ತಾನದ (BLA Balochistan) ವಿವಿಧೆಡೆ ಏಳು ಜನ ಪಾಕಿಸ್ತಾನ ಸೈನಿಕರನ್ನು ಕೊಂದಿತ್ತು.

ಈ ಘಟನೆಗಳಲ್ಲಿ ನಾಲ್ಕು ಜನರಿಗೆ ಗಾಯಗಳಾಗಿತ್ತು. ಜಮುರಾನ್, ಕೊಲ್ವಾ ಮತ್ತು ಕಲತ್ (Jamura, Colva and Kalat) ಜಿಲ್ಲೆಗಳಲ್ಲಿ ಈ ದಾಳಿಗಳು ನಡೆದಿದ್ದವು. ಕೆಲವು ಕಡೆಗಳಲ್ಲಿ ಭದ್ರತಾ ಠಾಣೆಗಳನ್ನು (Security stations) ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಲ್‌ಎ ಹೇಳಿಕೊಂಡಿದೆ.ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕಗೊಳಿಸುವ ಗುರಿಯೊಂದಿಗೆ ಬಲೂಚ್‌ ಲಿಬರೇಶನ್ ಆರ್ಮಿ (Baloch Liberation Army) ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ.

ಇದನ್ನು ಓದಿ : http://ಸಿಂಧೂ ನೀರು ಬಂದ್, ವಾಘಾ ಗೇಟ್ ಕ್ಲೋಸ್:ಯುದ್ಧಕ್ಕೆ ಪರೋಕ್ಷ ಆಹ್ವಾನ ನೀಡಿದಂತೆ ಎಂದ ಪಾಕ್

ಇತ್ತೀಚಿನ ದಿನಗಳಲ್ಲಿ ಈ ಹೋರಾಟವನ್ನು ಬಿಎಲ್‌ಎ ಹೆಚ್ಚಿಸಿದ್ದು (BLA increased) , ಪಾಕಿಸ್ತಾನ ಸೇನೆ ಮತ್ತು ಬಲೂಚ್ ಪ್ರತ್ಯೇಕತಾವಾದಿಗಳ ನಡುವಿನ ಸಂಘರ್ಷ (IED attack by Baloch) ತೀವ್ರಗೊಳ್ಳುತ್ತಿದೆ. ಇದರಿಂದ ಈ ಭಾಗದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಆದರೆ ಪಾಕಿಸ್ತಾನಿ ಸೈನ್ಯ (Pakistani Army) ಇನ್ನೂ ಈ ಕುರಿತಾಗಿ ವಿವರವಾದ ಹೇಳಿಕೆಯನ್ನು ನೀಡಿಲ್ಲ.

Tags: Attack from IndiaBalochistan LiberationIED attackPakistani soldiers

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.