ದೇಶದ ಟಾಪ್‌ 10 ಕಾನೂನು ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳ ಪಟ್ಟಿ ಬಿಡುಗಡೆ

Bengaluru

ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) ಸಂಸ್ಥೆಯೂ ದೇಶದ ಟಾಪ್ 10 ಕಾನೂನು(Law) ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾನೂನು ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಮೊದಲ ಸ್ಥಾನದಲ್ಲಿದ್ದರೆ, ಮ್ಯಾನೇಜ್ಮೆಂಟ್ ಕಾಲೇಜುಗಳ ವಿಭಾಗದಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎರಡನೇಯ ಸ್ಥಾನದಲ್ಲಿದೆ.

ಟಾಪ್ 10 ಮ್ಯಾನೇಜ್ಮೆಂಟ್ ಕಾಲೇಜುಗಳು :

  1. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಹಮದಾಬಾದ್, ಗುಜರಾತ್
  2. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು, ಕರ್ನಾಟಕ
  3. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕೋಲ್ಕತ್ತಾ, ಪಶ್ಚಿಮ ಬಂಗಾಳ
  4. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ದೆಹಲಿ
  5. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕೋಝೀಕ್ಕೋಡ್, ಕೇರಳ
    6. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಲಕ್ನೋ, ಉತ್ತರ ಪ್ರದೇಶ
    7. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಇಂದೋರ್, ಮಧ್ಯ ಪ್ರದೇಶ
    8. ಕ್ಸೇವಿಯರ್ ಲೇಬರ್ ರಿಲೇಶನ್ಸ್ ಇನ್ಸ್ಟಿಟ್ಯೂಟ್ ಜಾರ್ಖಂಡ್
    9. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಮಹಾರಾಷ್ಟ್ರ
    10. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್, ತಮಿಳುನಾಡು

ಟಾಪ್ 10 ಕಾನೂನು ಕಾಲೇಜುಗಳು :

  1. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಬೆಂಗಳೂರು, ಕರ್ನಾಟಕ
  1. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ನವದೆಹಲಿ
  2. ಸಹಜೀವನ ಕಾನೂನು ಶಾಲೆ ಪುಣೆ, ಮಹಾರಾಷ್ಟ್ರ
  3. ನಲ್ಸಾರ್ ಕಾನೂನು ವಿಶ್ವವಿದ್ಯಾಲಯ ಹೈದರಾಬಾದ್, ತೆಲಂಗಾಣ
  4. ಪಶ್ಚಿಮ ಬಂಗಾಳ ರಾಷ್ಟ್ರೀಯ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯ ಕೋಲ್ಕತ್ತಾ, ಪಶ್ಚಿಮ ಬಂಗಾಳ
  5. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಖರಗ್ಪುರ, ಪಶ್ಚಿಮ ಬಂಗಾಳ
  6. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ
  7. ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಗಾಂಧಿನಗರ
  8. ಶಿಕ್ಷಾ ಅನುಸಂಧಾನ ಭುವನೇಶ್ವರ, ಒಡಿಶಾ
  9. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಜೋಧಪುರ
Exit mobile version