• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾಂಸ್ಕೃತಿಕ ನಗರಿ ಮೈಸೂರಿನ ಐಷಾರಾಮಿ ಮನೆಯಲ್ಲಿ ಭ್ರೂಣ ಹತ್ಯೆ : ಮೂವರು ಬಂಧನ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಾಂಸ್ಕೃತಿಕ ನಗರಿ ಮೈಸೂರಿನ ಐಷಾರಾಮಿ ಮನೆಯಲ್ಲಿ ಭ್ರೂಣ ಹತ್ಯೆ : ಮೂವರು ಬಂಧನ
0
SHARES
20
VIEWS
Share on FacebookShare on Twitter
  • ಸಿಎಂ ತವರು ಜಿಲ್ಲೆಯಲ್ಲಿ ಅಮಾನುಷ ಕೃತ್ಯ
  • ಹೆಣ್ಣು ಭ್ರೂಣ ಪತ್ತೆ ಮಾಡಿ ಗರ್ಭಪಾತ ಮಾಡುತ್ತಿದ್ದ ಮನೆಯ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸರ ಜಂಟಿ ದಾಳಿ
  • ಗ್ರಾಮೀಣ ಮಹಿಳೆಯರ ಗುರಿಯಾಗಿಸಿಕೊಂಡು ಕಾನೂನು ಬಾಹಿರ ಸ್ಕ್ಯಾನಿಂಗ್ ನಡೆಸುತ್ತಿದ್ದ ಮೂವರು ವಶಕ್ಕೆ

Mysore: ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ಸಿಎಂ ತವರು ಜಿಲ್ಲೆ ಮೈಸೂರು (Mysore) , ನಮ್ಮ ಪರಂಪರೆಯ ನೆಲೆ, ಆದರೆ ಈ ಬಾರಿ ಅಲ್ಲಿ ನಡೆದ ಘಟನೆ ಸಮಾಜದ ಮನಸ್ಸನ್ನು ಕದಡಿದೆ.

ಹುನಗನಹಳ್ಳಿ ಎಂಬ ಶಾಂತ ಪ್ರದೇಶದಲ್ಲಿ ಐಷಾರಾಮಿ ತೋಟದ ಮನೆಯನ್ನು ಅಕ್ರಮ ಸ್ಕ್ಯಾನಿಂಗ್ ಸೆಂಟರ್ (Scanning Center) ಆಗಿ ಬಳಸಲಾಗುತ್ತಿತ್ತು. (illegal scanning and fetal murder)

ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿ ಮೈಸೂರುರಿನ ಐಷಾರಾಮಿ ತೋಟದ ಮನೆ ಅಕ್ರಮ ಸ್ಕ್ಯಾನಿಂಗ್ ಸೆಂಟರ್

ಇಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡಿ, ಹೆಣ್ಣು ಭ್ರೂಣ ಎಂದು ಪತ್ತೆಯಾದರೆ ಗರ್ಭಪಾತ ಮಾಡುವ ಕ್ರೂರ ಕೃತ್ಯ ನಡೆಯುತ್ತಿತ್ತು ಎನ್ನಲಾಗಿದೆ.

ಖಚಿತ ಮಾಹಿತಿ ಆಧಾರದಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸರು ಜಂಟಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಒಬ್ಬಳು ಮಹಿಳೆಯೂ ಸೇರಿದ್ದಾರೆ. (illegal scanning and fetal murder)

ಆ ಮನೆಯೊಳಗೆ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಿ ಗರ್ಭಿಣಿಯರಿಗೆ ಭ್ರೂಣ ಪತ್ತೆ ಪರೀಕ್ಷೆ ನಡೆಸಲಾಗುತ್ತಿತ್ತು.

ಹೆಣ್ಣು ಮಗು ಎಂದು ಪತ್ತೆಯಾದರೆ ಗರ್ಭಪಾತ ಮಾಡುವ ಅಮಾನುಷ ಕೃತ್ಯ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ಗ್ರಾಮೀಣ ಪ್ರದೇಶದ ಮಹಿಳೆಯರನ್ನೇ ಮುಖ್ಯವಾಗಿ ಗುರಿಯಾಗಿಸಿ ಈ ಕಾರ್ಯಾಚರಣೆ ನಡೆಸಲಾಗುತ್ತಿತ್ತಂತೆ.

ದಾಳಿಯ ವೇಳೆ ಇಬ್ಬರು ಗರ್ಭಿಣಿಯರನ್ನು ಪೊಲೀಸರು ರಕ್ಷಿಸಿದ್ದು, ಸ್ಥಳದಿಂದ ಲಕ್ಷಾಂತರ ನಗದು, ಸ್ಕ್ಯಾನಿಂಗ್ ಕಿಟ್‌ಗಳು (Scanning Kit) ಮತ್ತು ಭ್ರೂಣ ಹತ್ಯೆಗೆ ಬಳಸುತ್ತಿದ್ದ ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ.

ಭ್ರೂಣ ಪತ್ತೆಗೆ ₹25,000 ಮತ್ತು ಗರ್ಭಪಾತಕ್ಕೆ ಹೆಚ್ಚು ಮೊತ್ತ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನು ಆರೋಗ್ಯ ಇಲಾಖೆ ಉಪನಿರ್ದೇಶಕ ವಿವೇಕ್ ದೊರೈ, ಮಂಡ್ಯ ಡಿಎಚ್‌ಒ ಮೋಹನ್ ಹಾಗೂ ಮೈಸೂರು ಡಿಎಚ್‌ಒ ಕುಮಾರಸ್ವಾಮಿ (DHO Kumarswamy) ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಲಾಕರ್‌ನಲ್ಲಿ ಸುಮಾರು ₹3 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ.

ಇದೀಗ ಈ ಘಟನೆ ರಾಜ್ಯದಾದ್ಯಂತ ತೀವ್ರ ಖಂಡನೆಗೆ ಕಾರಣವಾಗಿದೆ. ಭ್ರೂಣ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಸಂಘಟನೆಗಳು ಹಾಗೂ ವೈದ್ಯಕೀಯ ವಲಯದವರು ಒತ್ತಾಯ ವ್ಯಕ್ತಪಡಿಸಿದ್ದಾರೆ.

Tags: aborationcasesMysorepregnancy

Related News

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026
100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ

September 10, 2026
ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ
ಪ್ರಮುಖ ಸುದ್ದಿ

ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ

September 10, 2026
ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ
ದೇಶ-ವಿದೇಶ

ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.