• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗುಡುವು ಪೂರ್ಣಗೊಂಡರೂ ಮುಗಿಯದ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ: BBMPಗೆ ಹಿಡಿಶಾಪ ಹಾಕುತ್ತಿರುವ ವ್ಯಾಪಾರಸ್ಥರು

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಗುಡುವು ಪೂರ್ಣಗೊಂಡರೂ ಮುಗಿಯದ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ: BBMPಗೆ ಹಿಡಿಶಾಪ ಹಾಕುತ್ತಿರುವ ವ್ಯಾಪಾರಸ್ಥರು
0
SHARES
14
VIEWS
Share on FacebookShare on Twitter
  • ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ
  •  ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ (Businessmen cursing BBMP)
  • ಗಡುವು ಪೂರ್ಣಗೊಂಡಿದ್ದರೂ ಕಾಮಗಾರಿ ಇನ್ನೂ ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ

Bengaluru: ರಾಜಧಾನಿಯ ಹದಗೆಟ್ಟ ರಸ್ತೆಗಳಲ್ಲಿನ ಪ್ರಯಾಣ ತ್ರಾಸದಾಯಕವಾಗಿರುವಾಗಲೇ ಬಿಬಿಎಂಪಿ(BBMP) ಹಲವು ರಸ್ತೆಗಳಲ್ಲಿ ವೈಟ್‌ ಟಾಪಿಂಗ್‌(White topping) ಕಾಮಗಾರಿಯನ್ನು ಕೈಗೊಂಡಿತ್ತು

ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ (Bangalore) ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ(Wholesale market) ಒಂದಾಗಿರುವ ಚಿಕ್ಕಪೇಟೆಯಲ್ಲಿ(Chikpet) ವೈಟ್ ಟಾಪಿಂಗ್ ಕಾಮಗಾರಿಗೆ ನೀಡಲಾಗಿದ್ದ ಗುಡುವು ಪೂರ್ಣಗೊಂಡಿದ್ದರೂ,

ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ. ಮುಂದುವರೆದ ಕಾಮಗಾರಿಯಿಂದಾಗಿ ಮಾರುಕಟ್ಟೆ ಅಸ್ತವ್ಯಸ್ತಗೊಂಡಿದ್ದು, ನಷ್ಟದಿಂದಾಗಿ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

ಚಿಕ್ಕಪೇಟೆ ಮೆಟ್ರೋ (Metro) ನಿಲ್ದಾಣದ ಬಳಿ ಕೇವಲ ಶೇ.10ರಷ್ಟು ವೈಟ್-ಟಾಪಿಂಗ್ ಕೆಲಸ ಮಾತ್ರ ಉಳಿದಿದೆ ಎಂದು ಬಿಬಿಎಂಪಿ ಹೇಳುತ್ತಿದೆ.

ಆದರೆ, ಬಾಕಿ ಉಳಿದಿರುವ ಕಾಮಗಾರಿ ಸಾಕಷ್ಟು ಸಮಸ್ಯೆಗಳನ್ನುಂಟು ಮಾಡುತ್ತಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ.

Bengaluru
Bengaluru’s white-topping woes
ಮೆಟ್ರೋ ಜಂಕ್ಷನ್(Metro Junction) ಬಳಿ ಕಾಮಕಾರಿ ಕೆಲಸ ಬಾಕಿಯಿದ್ದು, ಅಲ್ಲಿ ಗಂಟೆಗೆ ಸಾವಿರಾರು ಜನರು ಮತ್ತು ವಾಹನಗಳು ಹಾದು ಹೋಗುತ್ತವೆ.

ಅಪೂರ್ಣ ಕೆಲಸ ಮತ್ತು ಬ್ಯಾರಿಕೇಡ್‌ಗಳು (Barricade) ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ (Traffic congestion) ಸಮಸ್ಯೆಯನ್ನು ಹೆಚ್ಚಿಸಿದೆ. ಕೆಲಸ ಪುನರಾರಂಭವಾಗುವ ಮೊದಲು ಮಳೆ ಪ್ರಾರಂಭವಾದರೆ, ಪ್ರವಾಹ (flood) ಪರಿಸ್ಥಿತಿ ಎದುರಾಗುತ್ತದೆ.

ಅಲ್ಲದೆ, ರಸ್ತೆ ಪರಿಸ್ಥಿತಿಗಳು ಕೂಡ ಹಾಳಾಗುತ್ತದೆ ಎಂದು ಸ್ಥಳೀಯರು (natives) ಹೇಳಿದ್ದಾರೆ. ಅಷ್ಟೇ ಅಲ್ಲದೆ ಕಾಮಗಾರಿ ಕೆಲಸಗಳಿಂದಾಗಿ ಈಗಾಗಲೇ ಗ್ರಾಹಕರ (customers) ಸಂಖ್ಯೆ ಕಡಿಮೆಯಾಗಿದೆ.

ಬಿಬಿಎಂಪಿ ಇನ್ನೂ ತಡ ಮಾಡಿದರೆ, ಮತ್ತಷ್ಟು ಸಮಸ್ಯೆಗಳು ಎದುರಾಗುತ್ತವೆ ಎಂದು ವ್ಯಾಪಾರಸ್ಥರೊಬ್ಬರು ಬೇಸರವನ್ನು ಹೊರಹಾಕಿದ್ದಾರೆ.

ಇನ್ನು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು (Students) ಇಲ್ಲಿ ಸಂಚರಿಸಲು ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಆ ಮೊದಲು ಮೊದಲು, ಈ ವೃತ್ತವನ್ನು ದಾಟಲು ಕೇವಲ 5 ರಿಂದ 7 ನಿಮಿಷ ಸಮಯ ಬೇಕಾಗುತ್ತಿತ್ತು.

ಆದರೆ, ರಸ್ತೆ ಕಾಮಗಾರಿಯಿಂದಾಗಿ 15 ರಿಂದ 20 ನಿಮಿಷಗಳ ಕಾಲ ಬೇಕಾಗುತ್ತಿದೆ. ಇಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿ ಕೆಲಸಗಳಿಂದಾಗಿ ಆಟೋಗಳೂ (Auto) ಕೂಡ ಇಲ್ಲಿಗೆ ಬರಲು ಬಯಸುವುದಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲಸ ವಿಳಂಬವಾಗಿದೆ ಎಂದು ಬಿಬಿಎಂಪಿ ಎಂಜಿನಿಯರ್ (BBMP Engineer) ಹೇಳಿದ್ದು,

ಕಳಪೆ ಯೋಜನೆ (Poor planning) ಮತ್ತು ಸಮನ್ವಯದ ಕೊರತೆಯೇ(Lack of coordination) ನಿಜವಾದ ಕಾರಣ ಎಂದು ಸ್ಥಳೀಯ ವ್ಯಾಪಾರಿಗಳು ದೂರಿದ್ದಾರೆ.

ಇದನ್ನು ಓದಿ :ಮಾವು ಬೆಲೆ ತೀವ್ರ ಕುಸಿತ: ರಾಜ್ಯದ ರೈತರ ನೆರವು ನೀಡುವಂತೆ ಪ್ರಧಾನಿಗೆ ಮನವಿ


ಕಳಪೆ ರಸ್ತೆ ಸಂಪರ್ಕದಿಂದಾಗಿ ಗ್ರಾಹಕರು ಈ ಪ್ರದೇಶಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. (Businessmen cursing BBMP) ಇದರಿಂದ ನಮ್ಮ ವ್ಯವಹಾರಗಳಿಗೆ ತೀವ್ರ ಹೊಡೆತ ಬಿದ್ದಿದೆ ಎಂದು ಅಲ್ಲಿನ ವ್ಯಾಪಾರಸ್ಥರು ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: BBMPChikpetDK SHIVAKUMARMetroWhitetoppingWholesalemarket

Related News

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಮ್ಯೂಚುವಲ್ ಫಂಡ್ : ಮಲ್ಟಿಕ್ಯಾಪ್, ಫ್ಲೆಕ್ಸಿಕ್ಯಾಪ್ ಮತ್ತು ಮಲ್ಟಿ ಅಸೆಟ್ ಫಂಡ್‌ಗಳಲ್ಲಿ ಯಾವುದು ಬೆಸ್ಟ್

January 21, 2026
ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ
ಪ್ರಮುಖ ಸುದ್ದಿ

ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ

January 21, 2026
ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.