ಎಸ್‌ಸಿ, ಎಸ್‌ಟಿ ಮೇಲೆ ಹೆಚ್ಚಿದ ಅಪರಾಧ ಪ್ರಕರಣಗಳು

ನವದೆಹಲಿ, ಫೆ. 03: 2019 ರಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಜನರ ಮೇಲಿನ ಹಿಂಸಾಚಾರಗಳು  ಅಪರಾಧಗಳು ಕ್ರಮವಾಗಿ ಶೇಕಡಾ 7.3 ಮತ್ತು ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ‍ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು,’ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿರುದ್ಧ ಪ್ರಕರಣಗಳು ಹೆಚ್ಚಾಗಿರುವುದು ನಿಜ. ಆದರೆ ಪೊಲೀಸರು ಮತ್ತು ಸಾರ್ವಜನಿಕ ಕಾನೂನು ವ್ಯವಸ್ಥೆ, ಜೀವ ಮತ್ತು ಆಸ್ತಿ ಸಂರಕ್ಷಣೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡದ (ಎಸ್‌ಟಿ) ಮೇಲಿನ ಅಪರಾಧಗಳ ಬಗೆಗಿನ ತನಿಖೆ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರವು 1989ರ ಎಸ್‌ಸಿ, ಎಸ್‌ಟಿ ವಿರುದ್ಧದ ಅಪರಾಧ ತಡೆ ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲು 2015ರಲ್ಲಿ ತಿದ್ದುಪಡಿಯನ್ನು ಮಾಡಿದೆ’ ಎಂದು ಹೇಳಿದರು.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.