ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪುಕೋಟೆಯಲ್ಲಿ ನಡೆಯುವ ಸಮಾರಂಭಕ್ಕೆ ಭಾರತೀಯ ಒಲಂಪಿಕ್ಸ್ ಆಟಗಾರರಿಗೆ ಆಹ್ವಾನ

ಹೊಸದಿಲ್ಲಿ: ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿದ್ಧತೆ ನಡೆಯುತ್ತಿದೆ. ಅಂದಿನ ಸಮಾರಂಭಕ್ಕೆ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ಆಟಗಾರರನ್ನು ವಿಶೇಷ ಆಹ್ವಾನಿತರಾಗಿ ಕೆಂಪು ಕೋಟೆಗೆ ಆಹ್ವಾನಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆಂಪು ಕೋಟೆಯಲ್ಲಿ ಪ್ರಧಾನಿಯವರು ಎಲ್ಲರನ್ನು ವೈಯಕ್ತಿಕವಾಗಿ ಭೇಟಿಯಾಗಲಿದ್ದು, ಸಂವಹನ ನಡೆಸುತ್ತಾರೆ. ಭಾರತದ 228 ಸದಸ್ಯರ ತಂಡವು 119 ಆಟಗಾರರನ್ನ ಒಳಗೊಂಡ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಭಾರತೀಯ ಒಲಿಂಪಿಕ್ ತಂಡದಲ್ಲಿ ಪಿವಿ ಸಿಂಧು, ಮನು ಭಾಕರ್, ಮೇರಿ ಕೋಮ್, ಮೀರಾಬಾಯಿ ಚಾನು, ವಿನೇಶ್ ಫೋಗಟ್, ದೀಪಿಕಾ ಕುಮಾರ್ ಸೇರಿದ್ದಾರೆ.

ಇನ್ನು ಒಲಿಂಪಿಕ್ಸ್‌ನಲ್ಲಿ ಆಡುವ ಭಾರತೀಯ ಆಟಗಾರರಿಗೆ ಪ್ರಮುಖ ಸಂದೇಶವನ್ನ ನೀಡಿರುವ ಪ್ರಧಾನಿ ಮೋದಿ, ಸರಿಯಾದ ಪ್ರತಿಭೆಯನ್ನ ಪ್ರೋತ್ಸಾಹಿಸಿದಾಗ ಭಾರತೀಯ ಆಟಗಾರರು ಅಂತಹ ಉತ್ಸಾಹವನ್ನ ಪಡೆಯುತ್ತಾರೆ ಎಂದು ಹೇಳಿದ್ದರು.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.