ಭಾರತ ವಿರುದ್ದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ

ನಾಳೆ ಭಾರತ ಮತ್ತು ಪಾಕಿಸ್ತಾನ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದ್ದು ಈ ಹಿನ್ನಲ್ಲೆಯಲ್ಲಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ನಾಳೆಯಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನ ಆರಂಭಿಸಲಿದೆ. ಇಂದು ಪಾಕಿಸ್ತಾನ ಭಾರತದ ವಿರುದ್ಧ ತನ್ನ ತಂಡವನ್ನು ಘೋಷಿಸಿದೆ. 12 ಆಟಗಾರರ ತಂಡವನ್ನು  ಪಾಕಿಸ್ತಾನ ಪ್ರಕಟಿಸಿದ್ದು, ನಾಯಕ ಬಾಬರ್ ಅಜಂ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತದ ವಿರುದ್ದ ಪಂದ್ಯಕ್ಕೆ ಪಾಕ್ ತಂಡ ಇಂತಿದೆ.

Exit mobile version