• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಶ್ಮೀರ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ : ಕದನ ವಿರಾಮದ ಕುರಿತಾದ ಡೊನಾಲ್ಡ್ ಟ್ರಂಪ್ ಹೇಳಿಕೆ ತಿರಸ್ಕರಿಸಿದ ಭಾರತ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕಾಶ್ಮೀರ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ : ಕದನ ವಿರಾಮದ ಕುರಿತಾದ ಡೊನಾಲ್ಡ್ ಟ್ರಂಪ್ ಹೇಳಿಕೆ ತಿರಸ್ಕರಿಸಿದ ಭಾರತ

Washington DC: Prime Minister Narendra Modi meeting the President of United States of America (USA), Donald Trump, at the Joint Press Statement, at White House, in Washington DC, USA on Tuesday.PTI Photo /pib (PTI6_27_2017_000032B)

0
SHARES
17
VIEWS
Share on FacebookShare on Twitter
  • ಅಕ್ರಮವಾಗಿ ಆಕ್ರಮಿಸಿರುವ ಕಾಶ್ಮೀರದಿಂದ ಬಿಟ್ಟು ತೊಲಗಿ -ಪಾಕ್​ಗೆ ಎಚ್ಚರಿಕೆ
  • ಜಮ್ಮು-ಕಾಶ್ಮೀರ ಭಾರತ ಮತ್ತು ಪಾಕ್ ನಡುವಿನ ವಿಷಯ ಮಾತ್ರ
  • ಪಾಕ್ ಭಯೋತ್ಪಾದನೆಯನ್ನು ಕೈಗಾರಿಕೆಯ ರೀತಿ ಬೆಳೆಸುತ್ತಿದೆ

New delhi: ಭಾರತ ಮತ್ತು ಪಾಕಿಸ್ತಾನ (India and Pakistan) ಉದ್ವಿಗ್ನತೆಯ ಮಧ್ಯೆ (India rejects Trump statement) ಕಾಶ್ಮೀರದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವಾಲಯವು ಮಂಗಳವಾರ ಕಾಶ್ಮೀರದ (Kashmir) ವಿಚಾರದಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಮಾತನಾಡಿ. ಕಾಶ್ಮೀರದಲ್ಲಿ ಯಾರ ಮಧ್ಯಸ್ಥಿಕೆಯನ್ನೂ ಭಾರತ (India’s mediation) ಸ್ವೀಕರಿಸುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತ ಮತ್ತು ಪಾಕಿಸ್ತಾನದ (India and Pakistan) ನಡುವಿನ ವಿಷಯ ಮಾತ್ರ ಎಂದು ಗುಡುಗಿದ್ದಾರೆ.ಭಾರತದ ನಿಲುವು ಸ್ಪಷ್ಟ ಮತ್ತು ದೃಢವಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಯಾವುದೇ ವಿಷಯವು ಭಾರತ ಮತ್ತು ಪಾಕಿಸ್ತಾನದ (India and Pakistan) ನಡುವಿನ ವಿಷಯ. ಭಾರತದ ಈ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು (POK) ಯನ್ನು ಬಿಟ್ಟು ತೊಲಗಬೇಕು ಎಂದಿದ್ದಾರೆ.ಪಾಕಿಸ್ತಾನ ಭಯೋತ್ಪಾದನೆಯನ್ನು ಕೈಗಾರಿಕೆಯ (Terrorism is an industry) ರೀತಿ ಬೆಳೆಸುತ್ತಿದೆ.

ಜಮ್ಮು ಕಾಶ್ಮೀರ ವಿಷಯವನ್ನು ದ್ವಿಪಕ್ಷೀಯವಾಗಿ ಬಗೆಹರಿಸಿಕೊಳ್ಳಲಾಗುತ್ತದೆ. ಪಾಕಿಸ್ತಾನವು ಕದನ (Pakistan is at war) ವಿರಾಮ ಉಲಂಘಿಸಿದರೆ, ನಮ್ಮ ಸೇನೆ ಪ್ರತಿ ದಾಳಿ ಮಾಡುತ್ತದೆ. ಸಿಂಧೂ ನದಿ ನೀರು ಹಂಚಿಕೆಯ ಒಪ್ಪಂದ ಸಸ್ಪೆಂಡ್​ನಲ್ಲಿದೆ. ಈಗಿನ ವಿಷಯ ಪಿಓಕೆ (Subject is POK) ಬಗ್ಗೆ ಮಾತ್ರ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಸಿಂಧೂ ನದಿ ಒಪ್ಪಂದ ಸಸ್ಪೆಂಡ್ ಆಗಿರಲಿದೆ ಎಂದಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆಪರೇಷನ್ ಸಿಂಧೂರ (Operation Sindoora) ಮಿಲಿಟರಿ ಕಾರ್ಯಾಚರಣೆಯು ನ್ಯಾಯಯುತವಾಗಿದೆ ಎಂದು ಹೇಳಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7 ರಂದು ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನದ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿನ ಭಯೋತ್ಪಾದಕರ ತರಬೇತಿ ಕೇಂದ್ರಗಳ ಮೇಲೆ ದಾಳಿ (Attack on centers) ನಡೆಸಿತ್ತು.ಡ್ರೋನ್‌ಗಳು, ಕ್ಷಿಪಣಿಗಳು ಮತ್ತು ಇತರ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳನ್ನು ಬಳಸಿ ಎರಡೂ ಕಡೆಯಿಂದ ನಾಲ್ಕು ದಿನಗಳ ತೀವ್ರವಾದ ದಾಳಿಗಳು ಮತ್ತು ಪ್ರತಿದಾಳಿ ನಡೆದಿದ್ದರಿಂದ ಯುದ್ಧದ ಭೀತಿ ಶುರುವಾಗಿತ್ತು.

ಮಿಲಿಟರಿ ಕಾರ್ಯಾಚರಣೆ (military operation) ನಿಲ್ಲಿಸಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ಮೇ 10 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದರು. ಬಳಿಕ ವಿದೇಶಾಂಗ ಇಲಾಖೆ ಈ ಬೆಳವಣಿಗೆಯನ್ನು ಯುಎಸ್ ಮಧ್ಯಸ್ಥಿಕೆಯ ಕದನ ವಿರಾಮ ಎಂದು ಘೋಷಿಸಿತು ಎಂದು ಬಿಂಬಿಸಲಾಗುತ್ತಿದೆ.

ಸಂಭಾವ್ಯ ಪರಮಾಣು ಯುದ್ಧದ ಬಗ್ಗೆ ಟ್ರಂಪ್ ಅವರ ಹೇಳಿಕೆಗಳ ಕುರಿತಾದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಜೈಸ್ವಾಲ್, ಆಪರೇಷನ್ ಸಿಂಧೂರ ಸಮಯದಲ್ಲಿ ಮಿಲಿಟರಿ ಕ್ರಮವು (Military action) ಸಂಪೂರ್ಣವಾಗಿ ಸಾಂಪ್ರದಾಯಿಕ ಕ್ಷೇತ್ರದಲ್ಲಿದೆ ಎಂದು ಹೇಳಿದರು.

ಇದನ್ನು ಓದಿ :  http://ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

ಪಾಕಿಸ್ತಾನದ ವಿದೇಶಾಂಗ ಸಚಿವರೇ ದಾಖಲೆಯಲ್ಲಿರುವ ಪರಮಾಣು ಯುದ್ಧದ ಸಾಧ್ಯತೆಯನ್ನು (Possibility of war) ನಿರಾಕರಿಸಿದ್ದಾರೆ. (India rejects Trump statement) ಭಾರತವು ಪರಮಾಣು ಬೆದರಿಕೆಗೆ ಮಣಿಯುವುದಿಲ್ಲ ಅಥವಾ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಡೆಸಲು ಬಿಡುವುದಿಲ್ಲ ಎಂದು ಹೇಳಿದರು.

Tags: ceasefireDonald Trumpmilitary operationpoliticsTerrorism

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.