• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಾರ್ವಕಾಲಿಕ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
India
0
SHARES
8
VIEWS
Share on FacebookShare on Twitter

ಮುಂಬೈ : ಭಾರತೀಯ ರೂಪಾಯಿ ಮೌಲ್ಯ(Indian Rupee Value) ಸಾರ್ವಕಾಲಿಕ ಕುಸಿತ ಕಂಡಿದೆ. ಪ್ರತೀ ಡಾಲರ್(Dollar) ಎದುರು ಇದೇ ಮೊದಲ ಬಾರಿಗೆ 80.08 ರೂಗಳಿಗಿಂತ ಕೆಳಗೆ ಕುಸಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್(Reserve Bank of India) ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಮಾರುಕಟ್ಟೆ ಮಧ್ಯಪ್ರವೇಶಿಸಿದೆಯಾದರೂ ರೂಪಾಯಿ ಮೌಲ್ಯ ಕುಸಿತ ನಿರಂತರವಾಗಿದೆ.

RBI


ವಿದೇಶಿ ಮಾರುಕಟ್ಟೆಯಲ್ಲಿ ಬಂಡವಾಳದ ಹೊರಹರಿವಿನ ಹೆಚ್ಚಳದಿಂದಾಗಿ ರೂಪಾಯಿ ಮೌಲ್ಯವು ಕಡಿಮೆ ಮಟ್ಟಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ(International) ಮಾರುಕಟ್ಟೆಯಲ್ಲಿ ತೈಲದ ಬೆಲೆ ಇಳಿಕೆಯಾಗುತ್ತಿದ್ದು, ರೂಪಾಯಿಯ ನಷ್ಟವು ಸೀಮಿತವಾಗಿದೆ. ಇಂದು ಅಂತಾರಾಷ್ಟ್ರೀಯ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ 80.06 ರೂ.ಗಳಿಗೆ ಕುಸಿತ ಕಂಡಿದೆ. ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆ ಭಾರತೀಯ ಷೇರುಮಾರುಕಟ್ಟೆ(Share Market) ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ.

https://fb.watch/eg_1dLdM5t/u003c/strongu003eu003cbru003e

ಬಂಡವಾಳ ಹಿಂತೆಗೆತದ ಪ್ರಮಾಣವೂ ಹೆಚ್ಚುತ್ತಿದ್ದು, ಷೇರುಗಳ ಮೌಲ್ಯಗಳು ಕುಸಿಯುತ್ತಿವೆ. ಅಮೇರಿಕಾದ ಕೇಂದ್ರೀಯ ಬ್ಯಾಂಕ್‌ ಬಡ್ಡಿ ದರವನ್ನು ಹೆಚ್ಚಿಸುತ್ತಿರುವುದು ಕೂಡಾ ಇದಕ್ಕೆ ಮುಖ್ಯ ಕಾರಣವಾಗಿದೆ. ಹೀಗಾಗಿ ಡಾಲರ್‌ ಮೌಲ್ಯ ವೃದ್ದಿಯಾಗುತ್ತಿದ್ದು, ಜಗತ್ತಿನ ಬಹುತೇಕ ದೇಶಗಳ ಕರೆನ್ಸಿ ಮೌಲ್ಯ ಕುಸಿಯುತ್ತಿದೆ. ಇನ್ನು ರೂಪಾಯಿ ಮೌಲ್ಯ ಕುಸಿತವು ವೇಗವಾಗುತ್ತಿರುವುದರಿಂದ ರೂಪಾಯಿ ಮೇಲಿನ ಒತ್ತಡವನ್ನು ತಗ್ಗಿಸಲು ಆರ್‌ಬಿಐ(RBI) ತನ್ನ ಕಾರ್ಯತಂತ್ರವನ್ನು ಬದಲಾಯಿಸಬೇಕಾಗಿದೆ.

Dollar


ಇನ್ನು ಭಾರತ ಮಾತ್ರವಲ್ಲದೇ, ಅನೇಕ ಐರೋಪ್ಯ ದೇಶಗಳ ಕರೆನ್ಸಿ(Currency) ಮೌಲ್ಯ ಕೂಡ ಡಾಲರ್ ಎದುರು ಕುಸಿಯುತ್ತಿದೆ. ರೂಪಾಯಿ ಮೌಲ್ಯ ಕುಸಿತ ತಡೆಗಟ್ಟಲು ಆರ್ಬಿಐ ಮತ್ತು ಸರಕಾರ ಒಟ್ಟಾಗಿ ಶ್ರಮಿಸಬೇಕಾಗಿದೆ. ಈಗಾಗಲೇ ಆರ್‌ಬಿಐ ರೆಪೋ(Repo) ದರ ಹೆಚ್ಚಳ ಮಾಡಿ, ಹಣದುಬ್ಬರ ನಿಯಂತ್ರಣಕ್ಕೆ ಪ್ರಯತ್ನ ಮಾಡುತ್ತಿದೆ. ಇನ್ನು ರೂಪಾಯಿ ಮೌಲ್ಯ ಕುಸಿತದಿಂದ ಆಮದು(Import) ಕಡಿಮೆಯಾಗಿ, ರಫ್ತು(Export) ಹೆಚ್ಚಾಗಲಿದೆ. ಹೀಗಾಗಿ ಹಣದುಬ್ಬರ ಪ್ರಮಾಣ ಹೆಚ್ಚಾಗಲಿದ್ದು, ದೇಶೀಯ ಮಾರುಕಟ್ಟೆ ಕುಸಿತ ಕಾಣಲಿದೆ.

Tags: DollarIndiarbiRupee

Related News

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.