• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಜಾತಿ ನಿಂದನೆ ಪ್ರಕರಣದಡಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಬಂಧನ, ಜಾಮೀನಿನ ಮೇಲೆ ಬಿಡುಗಡೆ.

Preetham Kumar P by Preetham Kumar P
in Vijaya Time
yuvraj
0
SHARES
0
VIEWS
Share on FacebookShare on Twitter

ಹಿಸ್ಸಾರ್ ಅ 18 : ಜಾತಿ ನಿಂದನೆ ಪ್ರಕರಣದಡಿ ಮಾಜಿ ಕ್ರಕಿಟಿಗಾ ಯುವರಾಜ್‌ ಸಿಂಗ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ.

2020ರ ಜೂನ್​ನಲ್ಲಿ ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಚಹಲ್ ಮಾಡೋ ಟಿಕ್-ಟಾಕ್ ವೀಡಿಯೊ ಬಗ್ಗೆ ಪ್ರಸ್ತಾಪಿಸಿದ್ದ ಯುವಿ , ಈ ಯುಜಿ ಹಾಗೂ ಕುಲ್ದೀಪ್​ಗೆ ಬೇರೆ ಕೆಲಸ ಇಲ್ಲ ಎಂದಿದ್ದರು. ಇದೇ  ವೇಳೆ ಜಾತಿಯನ್ನು ಪ್ರಸ್ತಾಪಿಸಿ ಹೀಯಾಳಿಸಿದ್ದರು.

ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ದಲಿತ ಮಾನವ ಹಕ್ಕುಗಳ ವಕೀಲ ಕನ್ವೀನರ್ ರಜತ್ ಕಲ್ಸನ್ ಅವರು ದೂರು ನೀಡಿದ್ದರು. ಅದರಂತೆ ಹರ್ಯಾಣದ ಹಿಸಾರ್‌ನ ಹಂಸಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್‌ 153, 153 ಎ, 295, 505 ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಯುವರಾಜ್ ಸಿಂಗ್ ಅವರು ಶನಿವಾರ ಹಂಸಿಗೆ ಆಗಮಿಸದರು ಮತ್ತು ನಾವು ಔಪಚಾರಿಕ ಅವರ ಬಂಧಿಸಿ ಕೆಲವು ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಹಂಸಿ ಡಿಎಸ್ಪಿ ವಿನೋದ್ ಶಂಕರ್ ಅವರು ಹೇಳಿದ್ದಾರೆ.

Tags: "India vs EnglandIndia vs England T20indian cricket teamT20 World Cup 2021Virat Kohli"

Related News

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ
Vijaya Time

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

September 20, 2023
ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ
Vijaya Time

ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

September 19, 2023
ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌
Vijaya Time

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

September 15, 2023
ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ
Vijaya Time

ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ

September 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.