• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

IndiaVs West Indies : ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್‌ ನೆಲದಲ್ಲಿ ದಾಖಲೆ ಬರೆದ ಬ್ಲೂ ಬಾಯ್ಸ್‌

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
IndiaVs West Indies : ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್‌ ನೆಲದಲ್ಲಿ ದಾಖಲೆ ಬರೆದ ಬ್ಲೂ ಬಾಯ್ಸ್‌
0
SHARES
373
VIEWS
Share on FacebookShare on Twitter

Trinidad: ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್‌ (India won the match) ವಿರುದ್ಧ ಗೆಲುವು ದಾಖಲಿಸಿದೆ. ಮಂಗಳವಾರ ನಡೆದ

ಸರಣಿ ನಿರ್ಣಾಯಕ ಮೂರನೇ ಹಾಗೂ ಅಂತಿಮ ಹಣಾಹಣಿಯಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್‌ ಪಾಂಡ್ಯ (Hardik Pandya) ಸಾರಥ್ಯದ ಟೀಮ್ ಇಂಡಿಯಾ ಎಲ್ಲ ವಿಭಾಗಗಳಲ್ಲಿಯೂ

ಆತಿಥೇಯರ ಸದ್ದಡಗಿಸಿ 200 ರನ್‌ಗಳ ಜಯ ದಾಖಲಿಸಿತು. 351 ರನ್‌ ಸಿಡಿಸಿದ ಭಾರತ ತಂಡ ವಿಂಡೀಸ್‌ ನೆಲದಲ್ಲಿ ಮೊದಲ ಬಾರಿಗೆ ದಾಖಲೆಗಳಿಸಿದೆ.

India won the match

ತದ ನಂತರ ತನ್ನ ಎದುರಾಳಿಯನ್ನು 151 ರನ್‌ಗಳಿಗೆ ಆಲ್‌ಔಟ್‌ (All Out) ಮಾಡಿತು. ಎಡಗೈ ವೇಗದ ಬೌಲರ್‌ ಜಯದೇವ್‌ ಉನಾದ್ಕಟ್‌ (Jaydev Unadkat) ಬರೋಬ್ಬರಿ 3539 ದಿನಗಳ ಬಳಿಕ

ಭಾರತದ ಏಕದಿನ ಕ್ರಿಕೆಟ್‌ ತಂಡದಲ್ಲಿ ಮರಳಿ ಸ್ಥಾನ ಪಡೆದಿದ್ದು, ಕಮ್‌ಬ್ಯಾಕ್‌ ಪಂದ್ಯದಲ್ಲಿ (India won the match) ವಿಕೆಟ್‌ ಕೂಡ ಪಡೆದರು.

ವೆಸ್ಟ್‌ ಇಂಡೀಸ್‌ ಎದುರು ಬ್ರಿಯಾನ್‌ ಲಾರಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ 3ನೇ ಹಾಗೂ ಸರಣಿ ನಿರ್ಣಾಯಕ ಒಡಿಐ ಪಂದ್ಯದಲ್ಲಿ ಎದುರಾಳಿಯ ಅಪಾಯಕಾರಿ ಬ್ಯಾಟರ್‌ ಕೇಸಿ ಕಾರ್ಟಿ (6) ವಿಕೆಟ್‌

(Wicket) ಪಡೆದು ಸಂಭ್ರಮಿಸಿದರು. ಟೀಮ್ ಇಂಡಿಯಾದ ಯುವ ಆರಂಭಿಕ ಜೋಡಿ ಇಶಾನ್‌ ಕಿಶನ್‌ (Ishan Kishan) ಮತ್ತು ಶುಭಮನ್‌ ಗಿಲ್‌, ವೆಸ್ಟ್ ಇಂಡೀಸ್‌ ಎದುರು ಭರ್ಜರಿ ಬ್ಯಾಟಿಂಗ್

ಪ್ರದರ್ಶನ ನೀಡಿದರು,ಮೊದಲ ವಿಕೆಟ್‌ಗೆ 118 ಎಸೆತಗಳಲ್ಲಿ 141 ರನ್‌ ಕಲೆಹಾಕುವ ಮೂಲಕ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಸರಣಿ ನಿರ್ಣಾಯಕ ಅಂತಿಮ ಪಂದ್ಯದಲ್ಲಿ ಮೊದಲ ಬಾರಿಗೆ

ವೆಸ್ಟ್‌ ಇಂಡೀಸ್‌ (West Indies) ನೆಲದಲ್ಲಿ ಮೊದಲ ವಿಕೆಟ್‌ಗೆ ಅತಿ ಹೆಚ್ಚು ರನ್‌ ಗಳಿಸಿದ ಭಾರತೀಯ ಜೋಡಿ ಎಂದೆನಿಸಿಕೊಂಡಿದೆ. ಈ ಮೂಲಕ 6 ವರ್ಷ ಹಳೇ ದಾಖಲೆಯನ್ನು ಗಿಲ್‌-ಕಿಶನ್‌ ಅಳಿಸಿಹಾಕಿದ್ದಾರೆ.

india

ತಮಿಳುನಾಡಿನ ಯುವ ಆರಂಭಿಕ ಬ್ಯಾಟರ್‌ ಸಾಯ್‌ ಸುದರ್ಶನ್‌ ಅವರು 132 ರನ್ ಬಾರಿಸಿ ಮನ ಸೆಳೆಯುವ ಶತಕದ ಬಲದಿಂದ ಅಬ್ಬರಿಸಿದ ದಕ್ಷಿಣ ವಲಯ ತಂಡ ಕೇಂದ್ರ ವಲಯ ಎದುರು 7

ವಿಕೆಟ್‌ಗಳ ಜಯ ದಾಖಲಿಸಿ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅತ್ತ ರಿಯಾನ್‌ ಪರಾಗ್‌ ಶತಕದ ಬಲದಿಂದ ಮಿಂಚಿದ್ದು, ಪೂರ್ವ ವಲಯ ತಂಡ ಪಶ್ಚಿಮ ವಲಯವನ್ನು 157 ರನ್‌ಗಳಿಂದ ಗಳಿಸಿ ಫೈನಲ್‌

ಪ್ರವೇಶಿಸಿದೆ.ಅಲ್ಲದೆ ಆಗಸ್ಟ್‌ 3ರಂದು ಪುದುಚರಿಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಫೈನಲ್‌ (Final) ನಡೆಯಲಿದೆ.

ಭವ್ಯಶ್ರೀ ಆರ್.ಜೆ

Tags: Indiawestindies

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.