• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಾಂಗ್ ಕಾಂಗ್ ಅನ್ನುಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಷೇರು ಮಾರುಕಟ್ಟೆಯಾದ ಭಾರತ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ
ಹಾಂಗ್ ಕಾಂಗ್ ಅನ್ನುಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಷೇರು ಮಾರುಕಟ್ಟೆಯಾದ ಭಾರತ
0
SHARES
42
VIEWS
Share on FacebookShare on Twitter

New Delhi: ಭಾರತವು ಹಾಂಗ್ ಕಾಂಗ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಸ್ಟಾಕ್ (India worlds 4th largest stockmarket) ಮಾರುಕಟ್ಟೆಯಾಗಿದೆ. ಸೋಮವಾರದ ಅಂತ್ಯದ ವೇಳೆಗೆ

India worlds 4th largest stockmarket

ಭಾರತೀಯ ಷೇರು ವಿನಿಮಯ ಕೇಂದ್ರಗಳಲ್ಲಿ (Stock Exchange of India) ಪಟ್ಟಿ ಮಾಡಲಾದ ಷೇರುಗಳ ಒಟ್ಟು ಮೌಲ್ಯವು $ 4.33 ಟ್ರಿಲಿಯನ್ ತಲುಪಿದೆ. ಸಾಗರೋತ್ತರ ನಿಧಿಗಳು 2023ರಲ್ಲಿ

ಭಾರತೀಯ ಷೇರುಗಳಿಗೆ $21 ಶತಕೋಟಿಗೂ ಹೆಚ್ಚು ಹೂಡಿಕೆ ಹರಿದು ಬಂದಿದ್ದು, ಬಿಎಸ್ಇ ಸೆನ್ಸೆಕ್ಸ್ ಸೂಚ್ಯಂಕ (BSE Sensex Index) ಸತತ ಎಂಟನೇ ವರ್ಷವೂ ಲಾಭವನ್ನು ನೀಡಿದೆ.

ಬ್ಲೂಮ್ಬರ್ಗ್ (Bloomberg) ಸಂಗ್ರಹಿಸಿರುವ ಮಾಹಿತಿಯ ಪ್ರಕಾರ, ಭಾರತೀಯ ಷೇರು ವಿನಿಮಯ ಕೇಂದ್ರಗಳಲ್ಲಿ ಪಟ್ಟಿ ಮಾಡಲಾದ ಷೇರುಗಳ ಸಂಯೋಜಿತ ಮೌಲ್ಯವು ಸೋಮವಾರದ ಮುಕ್ತಾಯದ

ವೇಳೆಗೆ $4.33 ಟ್ರಿಲಿಯನ್ಗೆ ತಲುಪಿದೆ. ಆದರೆ ಹಾಂಗ್ ಕಾಂಗ್ ಷೇರು ಮಾರುಕಟ್ಟೆ (Hong Kong Stock Market) ಮೌಲ್ಯ $4.29 ಟ್ರಿಲಿಯನ್ನಷ್ಟಿದೆ. $4.33 ಟ್ರಿಲಿಯನ್ ಷೇರು ಮೌಲ್ಯದೊಂದಿಗೆ

ಭಾರತದ ಷೇರು ಮಾರುಕಟ್ಟೆಯು ವಿಶ್ವದ 4ನೇ ಅತಿದೊಡ್ಡ ಷೇರು (India worlds 4th largest stockmarket) ಮಾರುಕಟ್ಟೆಯಾಗಿದೆ.

ಇನ್ನು ಬೆಳೆಯುತ್ತಿರುವ ಚಿಲ್ಲರೆ ಹೂಡಿಕೆದಾರರ ಮೂಲ ಮತ್ತು ಕಾರ್ಪೊರೇಟ್ ಗಳಿಕೆಯಿಂದಾಗಿ (Corporate earnings) ಭಾರತದಲ್ಲಿ ಈಕ್ವಿಟಿಗಳು ಪ್ರವರ್ಧಮಾನಕ್ಕೆ ಬರುತ್ತಿವೆ. ವಿಶ್ವದ ಅತಿ ಹೆಚ್ಚು

ಜನಸಂಖ್ಯೆ ಹೊಂದಿರುವ ದೇಶವು ಜಾಗತಿಕ ಹೂಡಿಕೆದಾರರಿಗೆ ಜಾಗತಿಕ ಸ್ಥಳವಾಗಿದೆ. ಸ್ಟಾಕ್ ಮಾರುಕಟ್ಟೆಯಲ್ಲಿನ ಬೆಳವಣಿಗೆಯ ಪ್ರವೃತ್ತಿಯು ಷೇರುಗಳಲ್ಲಿ ಹೂಡಿಕೆ ಮಾಡಲು ಜನರಲ್ಲಿ ಹೆಚ್ಚುತ್ತಿರುವ

ಆಸಕ್ತಿಗೆ ಕಾರಣವಾಗಿದೆ.

stock market

ವಿಶ್ವದ 10 ಅತಿದೊಡ್ಡ ಷೇರು ಮಾರುಕಟ್ಟೆಗಳು (10 largest stock markets in the world)

  1. New York Stock Exchange (NYSE)
  2. National Association of Securities Dealers Automated Quotations (NASDAQ)
  3. Shanghai Stock Exchange (SSE)
  4. National Stock Exchange (NSE)
  5. Hong Kong Stock Exchange (HKEX)
  6. European New Exchange Technology (EURONEXT)
  7. Tokyo Stock Exchange (TSE) J
  8. Shenzhen Stock Exchange (SZSE)
  9. London Stock Exchange (LSE)
  10. Toronto Stock Exchange (TSX)
Tags: hongkongIndiaSensexshare marketstock marketWorld News

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.