• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಭಾರತೀಯ ವಾಯುಪಡೆಯಲ್ಲಿ ಏರ್ಮೆನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Bhavya by Bhavya
in job, ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಭಾರತೀಯ ವಾಯುಪಡೆಯಲ್ಲಿ ಏರ್ಮೆನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
0
SHARES
78
VIEWS
Share on FacebookShare on Twitter

ಭಾರತೀಯ ವಾಯುಪಡೆಯು (Indian Airforce) ಏರ್ಮೆನ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಜುಲೈ (July) 03 ರಿಂದ ಜುಲೈ 12, 2024 ರವರೆಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನೇಮಕಾತಿ ಪ್ರಾಧಿಕಾರ : ಭಾರತೀಯ ವಾಯುಪಡೆ
ಹುದ್ದೆ ಹೆಸರು : ಏರ್ಮನ್ ಗ್ರೂಪ್ ವೈ (ನಾನ್ ಟೆಕ್ನಿಕಲ್)
ಆಯ್ಕೆ ವಿಧಾನ : ಫಿಸಿಕಲ್ ಫಿಟ್ನೆಸ್ (Physical Fitness), ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: 22-05-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 05-06-2024

ಅರ್ಹತೆಗಳು :
2004 ರ ಜನವರಿ 2 ರಿಂದ 2008 ರ ಜನವರಿ 02 ರ ನಡುವೆ ಜನಿಸಿರಬೇಕು.
ಅವಿವಾಹಿತರಾಗಿರಬೇಕು.
PUCಯಲ್ಲಿ ಫಿಸಿಕ್ಸ್, ಕೆಮಿಸ್ಟ್ರಿ, ಬಯೋಲಜಿ ಮತ್ತು ಇಂಗ್ಲಿಷ್ ನಲ್ಲಿ ಶೇಕಡ.50 ಅಂಕಗಳನ್ನು ಪಡೆದಿರಬೇಕು.
ಮೆಡಿಕಲ್ ಅಸಿಸ್ಟಂಟ್ ಟ್ರೇಡ್ (Medical Assistant Trade) ಹುದ್ದೆಗಳಿಗೆ 2001 ರ ಜನವರಿ 02 ರಿಂದ 2004 ರ ಜನವರಿ 02 ರ ನಡುವೆ ಜನಿಸಿರಬೇಕು.
ಅವಿವಾಹಿತ ಪುರುಷ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ : ತರಬೇತಿ ಅವಧಿಯಲ್ಲಿ ಮಾಸಿಕ ರೂ.14,900 ಸ್ಟೈಫಂಡ್ ನೀಡಲಾಗುತ್ತದೆ. ನಂತರ ಮಿಲಿಟರಿ ಸೇವೆಗಳ ಬೇಸಿಕ್ ಪೇ ರೂ.26900 ಜೊತೆಗೆ ಭತ್ಯೆಗಳನ್ನು ನೀಡಲಾಗುತ್ತದೆ.

ಅಧಿಕೃತ ನೋಟಿಫಿಕೇಶನ್ : https://airmenselection.cdac.in/CASB/img/notice/Adv_Medical_Asst_Rally_01_25.pdf

ವಾಯುಪಡೆಯ ಅಧಿಕೃತ ವೆಬ್ಸೈಟ್ ವಿಳಾಸ: http://www.airmenselection.cdac.in

Tags: apply for jobIndian AirforceJob

Related News

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಹೆಚ್ಚಳ: ಪ್ರತಿ ವರ್ಷ 11 ಸಾವಿರಕ್ಕೂ ಅಧಿಕ ಮಂದಿ ಬಲಿ

November 16, 2026
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್: ಪ್ರತ್ಯೇಕ ನಿಗ್ರಹ ಪಡೆ ರಚನೆಗೆ ಡಿಕೆ ಶಿವಕುಮಾರ್ ಘೋಷಣೆ

November 16, 2026
ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ
ಪ್ರಮುಖ ಸುದ್ದಿ

ಕುಮಾರಕೃಪಾ ಇನ್ನು ಮುಂದೆ ‘ಗಂಗಾ’ ನಿವಾಸ: ನೂತನ ಗೃಹ ಕಚೇರಿಗೆ ಇಂದು ಡಿಕೆ ಶಿವಕುಮಾರ್ ಗೃಹಪ್ರವೇಶ

November 16, 2026
2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ
ದೇಶ-ವಿದೇಶ

2027ರ ಯುಪಿ ಚುನಾವಣೆ: ಸೀಟು ಹಂಚಿಕೆ ಕಸರತ್ತು ಚುರುಕು, ಖರ್ಗೆ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ

November 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.