• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಭಾರತೀಯ ಕರಾವಳಿ ಪಡೆಯಲ್ಲಿ ಅನೇಕ ಖಾಲಿ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆ…. ಇಲ್ಲಿದೆ ಮಾಹಿತಿ

Rashmitha Anish by Rashmitha Anish
in ಜಾಬ್ ನ್ಯೂಸ್
ಭಾರತೀಯ ಕರಾವಳಿ ಪಡೆಯಲ್ಲಿ ಅನೇಕ ಖಾಲಿ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸುವುದು ಹೇಗೆ…. ಇಲ್ಲಿದೆ ಮಾಹಿತಿ
0
SHARES
174
VIEWS
Share on FacebookShare on Twitter

Indian Coast Guard Recruitment 2023: ಭಾರತೀಯ ಕರಾವಳಿ ಪಡೆಯಲ್ಲಿ (Indian Coastal Force jobs) ಇದೀಗ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ (Offline)

ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು (Indian Coastal Force jobs) ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಸಂಖ್ಯೆ: 10
  • ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್
Indian Coastal

ಹುದ್ದೆಗಳ ಸಂಖ್ಯೆ:

– ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು
– ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ
– ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ
– ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು
– ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು
– ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ(University) ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.

Indian Coastal Force jobs

ವಯೋಮಿತಿ ಸಡಿಲಿಕೆ:

SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
OBC ಅಭ್ಯರ್ಥಿಗಳಿಗೆ: 03 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ, ಅರ್ಜಿಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್: indiancoastguard.gov.in ನಿಂದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಡೌನ್​ಲೋಡ್ ಮಾಡಿಕೊಳ್ಳಬೇಕು.

ಅಲ್ಲದೆ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಈ ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023

ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಈ ನೇಮಕಾತಿ ಕುರಿತಾಗಿ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiancoastguard.gov.in

ರಶ್ಮಿತಾ ಅನೀಶ್

Tags: indiancoastalforcejobnewsKarnataka

Related News

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ
ಜಾಬ್ ನ್ಯೂಸ್

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ

January 17, 2026
SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ
ಜಾಬ್ ನ್ಯೂಸ್

SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ

December 2, 2025
ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Sports

ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 20, 2025
ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
job

ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

August 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.