• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇನ್ಮುಂದೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಬದಲಿಗೆ ‘ಇಂದಿರಾ ಆಹಾರ ಕಿಟ್’

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಇನ್ಮುಂದೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಬದಲಿಗೆ ‘ಇಂದಿರಾ ಆಹಾರ ಕಿಟ್’
0
SHARES
47
VIEWS
Share on FacebookShare on Twitter
  • ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಬದಲಿಗೆ ಇಂದಿರಾ ಆಹಾರ ಕಿಟ್
  • ಇದು ಬಡ ಕುಟುಂಬಗಳ ಆರೋಗ್ಯಕ್ಕೆ ಸಹಕಾರಿ ಆಗಲಿದೆ ಎಂದ ಸಚಿವ ಮುನಿಯಪ್ಪ
  • ಐದುಕ್ಕಿಂತ ಹೆಚ್ಚು ಸದಸ್ಯರಿದ್ದರೆ ಒಂದೂವರೆ ಕೆಜಿ ಪ್ರಮಾಣದ ಕಿಟ್ ವಿತರಣೆ (Indira Food Kit Scheme announced)

Bengaluru: ಕರ್ನಾಟಕ ಸರ್ಕಾರ ಇಂದು ರಾಜ್ಯದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೀಗುವರೆಗೆ ನೀಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ ಬದಲಾವಣೆ ಮಾಡಲಾಗಿದೆ. ಇನ್ನು ಮುಂದೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿ ಮೌಲ್ಯದ

‘ಇಂದಿರಾ ಆಹಾರ ಕಿಟ್ (Indira Food Kit)’ ವಿತರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ(CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು,

ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮದ ಭಾಗವಾಗಿ ಇಂದಿರಾ ಆಹಾರ ಕಿಟ್ ಯೋಜನೆ ಘೋಷಿಸಲಾಗಿದೆ.

Indira Food Kit Scheme announced

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ(K.H. Muniyappa) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ ನೀಡಲಾಗುವ 5 ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯದಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ, ಈ ಹೆಚ್ಚುವರಿ ಅಕ್ಕಿ ವಿತರಣೆಯಲ್ಲಿ ಕಳ್ಳಸಾಗಾಣಿಕೆಯ

ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅಕ್ಕಿ ಕಳ್ಳಸಾಗಾಣಿಕೆಗೆ ಕಡಿವಾಣ ಹಾಕುವುದು ಮತ್ತು ಬಡ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುವುದು ನಮ್ಮ ಉದ್ದೇಶ.

ಇಂದಿರಾ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ತುಂಬಿದ ಆಹಾರ ಸಾಮಗ್ರಿಗಳು ಸೇರಿವೆ. ಇದು ಬಡ ಕುಟುಂಬಗಳ ಆರೋಗ್ಯಕ್ಕೆ ಸಹಕಾರಿ ಆಗಲಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ಇನ್ನು ಈಗಾಗಲೇ ರಾಜ್ಯ ಸರ್ಕಾರ ಪ್ರಕಟಿಸಿದ ಪ್ರಾಥಮಿಕ ಪಟ್ಟಿ ಪ್ರಕಾರ, ಇಂದಿರಾ ಆಹಾರ ಕಿಟ್ ಒಳಗೊಂಡಿದೆ — ಒಂದು ಕೆಜಿ ತೊಗರಿ ಬೇಳೆ, ಒಂದು ಕೆಜಿ ಹೆಸರು ಕಾಳು, ಒಂದು ಲೀಟರ್ ಅಡುಗೆ ಎಣ್ಣೆ,

ಒಂದು ಕೆಜಿ ಸಕ್ಕರೆ ಮತ್ತು ಒಂದು ಕೆಜಿ ಉಪ್ಪು. ಈ ಆಹಾರ ಕಿಟ್‌ನ ಪ್ರಮಾಣವನ್ನು ಕುಟುಂಬದ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ನಿಗದಿಪಡಿಸಲಾಗಿದೆ.

ಕುಟುಂಬದಲ್ಲಿ ಒಬ್ಬರು ಅಥವಾ ಇಬ್ಬರು ಸದಸ್ಯರಿದ್ದರೆ ಅರ್ಧ ಕೆಜಿ ಪ್ರಮಾಣದ ಕಿಟ್, ಮೂವರು ಅಥವಾ ನಾಲ್ವರು ಸದಸ್ಯರಿದ್ದರೆ ಒಂದು ಕೆಜಿ ಪ್ರಮಾಣದ ಕಿಟ್,

ಇದನ್ನು ಓದಿ : ರಾಜ್ಯದಲ್ಲಿ ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ ರೈತರ ಖಾತೆಗೆ ಪರಿಹಾರ ಜಮಾ

ಐದುಕ್ಕಿಂತ ಹೆಚ್ಚು ಸದಸ್ಯರಿದ್ದರೆ ಒಂದೂವರೆ ಕೆಜಿ ಪ್ರಮಾಣದ ಕಿಟ್ ನೀಡಲಾಗುತ್ತದೆ. ಈ ರೀತಿಯಾಗಿ, ಪ್ರತಿ ಕುಟುಂಬದ ಅಗತ್ಯಕ್ಕೆ ತಕ್ಕಂತೆ ಆಹಾರ ವಸ್ತುಗಳ ಹಂಚಿಕೆ ನಡೆಯಲಿದೆ. (Indira Food Kit Scheme announced)

Tags: BPL and Antyodaya CardCM siddaramaiahGovernment of KarnatakaIndira Food KitK.H. Muniyappa

Related News

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ

November 7, 2026
ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಪ್ರಮುಖ ಸುದ್ದಿ

ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

November 7, 2026
ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ
ದೇಶ-ವಿದೇಶ

ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ

November 7, 2026
ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ

November 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.