• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

Rashmitha Anish by Rashmitha Anish
in ಪ್ರಮುಖ ಸುದ್ದಿ
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
0
SHARES
72
VIEWS
Share on FacebookShare on Twitter

ಇಂದಿರಾಗಾಂಧಿ(Indira Gandhi) ಮತ್ತು ರಾಜೀವ್ ಗಾಂಧೀಯವರ(Rajiv Gandhi) ಹತ್ಯೆ ಆಕಸ್ಮಿಕ ಎಂದಿರುವ ಉತ್ತರಾಖಂಡದ(Indira Gandhi death accidental) ಕೃಷಿ ಸಚಿವ ಬಿಜೆಪಿ ನಾಯಕ ಗಣೇಶ್ ಜೋಷಿಯವರ(Ganesh Joshi) ಹೇಳಿಕೆ ಈಗ ಭಾರೀ ವಿವಾದ ಸೃಷ್ಟಿಸಿದೆ.

ಭಾರತದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ(Mahatma Gandhiji) ಪಾತ್ರ ಬಹು ಮುಖ್ಯವಾಗಿದೆ.

ಅದರಂತೆಯೇ ಚಂದ್ರಶೇಖರ್ ಆಜಾದ್(Chandrashekhar Azaad), ಭಗತ್ ಸಿಂಗ್(Bhagath Singh), ಸೇರಿದಂತೆ ಅನೇಕರು ಹುತಾತ್ಮರಾಗಿದ್ದಾರೆ.

ವೀರ ಮರಣವನ್ನು ಹೊಂದಿದ್ದಾರೆ. ಆದರೆ ರಾಹುಲ್ ಗಾಂಧಿ(Rahul Gandhi) ಕುಟುಂಬದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹತ್ಯೆಗಳು ಆಕಸ್ಮಿಕವಾಗಿವೆ.

ಹುತಾತ್ಮಕತೆಗೂ ಹಾಗೂ ಇಂಥಾ ಆಕಸ್ಮಿಕ ಹತ್ಯೆಗೂ ಬಹಳ ವ್ಯತ್ಯಾಸವಿದೆ ಎಂದು ಉತ್ತರಾಖಂಡದ ರೈತ(Indira Gandhi death accidental)ಕಲ್ಯಾಣ, ಕೃಷಿ,

ಗ್ರಾಮೀಣಾಭಿವೃದ್ದಿ, ಮತ್ತು ಸೈನಿಕ ಕಲ್ಯಾಣ ಖಾತೆಯ ರಾಜ್ಯ ಸಚಿವರಾದ ಗಣೇಶ್ ಜೋಷಿಯವರು ಹೇಳಿ ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ.

Indira Gandhi death accidental

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu and Kashmir) ರಾಹುಲ್ ಗಾಂಧಿಯವರ ಭಾರತ್ ಜೋಡೋ(Bharath Jodo Yatra) ಯಾತ್ರೆ ಸುಸೂತ್ರವಾಗಿ ನಡೆದಿದೆ.

ಈ ಸಂದರ್ಭದಲ್ಲಿ ಶ್ರೀನಗರದಲ್ಲಿ(Sri Nagar) ನಡೆದ ಈ ಸಮಾರೋಪದಲ್ಲಿ ಕಾಂಗ್ರೇಸ್ ನಾಯಕರು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ವರದಿಗಾರರ ಪ್ರಶ್ನೆಗೆ

ಉತ್ತರಿಸಿದ ಗಣೇಶ್ ಜೋಷಿಯವರು ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ನಡೆಯಲು ಪ್ರಧಾನಿ ನರೇಂದ್ರ ಮೋದಿಯವರೇ(Narendra Modi) ಕಾರಣ, ಇದರ ಕೀರ್ತಿ ಮೋದಿಯವರಿಗೆ ಸಲ್ಲಬೇಕು ಎಂದು ಬಣ್ಣಿಸಿದರು.

ಜಮ್ಮು ಕಾಶ್ಮೀರದಲ್ಲಿ ಆಗಸ್ಟ್ 5 2019 ರಂದು 370ನೇ ವಿಧಿಯನ್ನು ರದ್ದುಪಡಿಸಿದ್ದರಿಂದ ಸಹಜತೆ ಮರಳಿದೆ,

ಇದರಿಂದ ರಾಹುಲ್ ಗಾಂಧಿಯವರು ಲಾಲ್‌ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸಾಧ್ಯವಾಯಿತು ಎಂದು ಹೇಳಿದರು.

ಏನಿದು 370 ನೇ ವಿಧಿ ಅಥವಾ ಕಲಂ 370?
ಭಾರತ ಮತ್ತು ಪಾಕಿಸ್ತಾನ 1947 ರಲ್ಲಿ ಸ್ವತಂತ್ರ ರಾಷ್ಟ್ರಗಳಾದವು. ಆದರೆ ಕಾಶ್ಮೀರದ ರಾಜ ಹರಿಸಿಂಗ್(Hari singh) ಸ್ವತಂತ್ರ್ಯವಾಗಿ ಉಳಿಯಬೇಕೆಂದು ಬೇರೆ ರಾಷ್ಟ್ರದ ಜೊತೆ ಒಂದಾಗಲಿಲ್ಲ .

ಆದರೆ ಕಾಶ್ಮೀರದ ಮೇಲೆ ಪಾಕಿಸ್ತಾನ(Pakistan) ದಾಳಿ ನಡೆಸಿದಾಗ ರಾಜ ಭಾರತದ ಸಹಾಯ ಹಸ್ತ ಕೇಳುತ್ತಾರೆ. ಆ ಸಂದರ್ಭದಲ್ಲಿ ಕಾಶ್ಮೀರವನ್ನು (Indira Gandhi death accidental) ಭಾರತದ ಜೊತೆ ವಿಲೀನಗೊಳಿಸಲು ಒಪ್ಪಿಕೊಳ್ಳುತ್ತಾರೆ.

ಈ ವೇಳೆ ರಾಜಹರಿಸಿಂಗ್ ಕೆಲವು ಷರತ್ತುಗಳನ್ನು ಮುಂದಿಡುತ್ತಾರೆ. ಈ ಸಂದರ್ಭದಲ್ಲಿ ಹುಟ್ಟು ಪಡೆದದ್ದೇ ಕಲಂ 370.

Indira Gandhi death accidental

370 ನೆ ವಿಧಿಯನ್ನು (35 ಎ ಕಲಂ) ರದ್ದುಗೊಳಿಸಿದ ನಂತರ ಆದ ಬದಲಾವಣೆಗಳೇನು?

  • ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇದ್ದಾಗ ಅಲ್ಲಿಯ ನಿವಾಸಿಗಳನ್ನು ಬಿಟ್ಟು ಹೊರಗಿನವರು ಯಾರೂ ಆಸ್ತಿ, ಭೂಮಿ ಹೊಂದುವಂತಿರಲಿಲ್ಲ. ಆದರೆ ಈಗ ದೇಶದ ಯಾವ ನಾಗರಿಕನೂ ಕೂಡ ಆಸ್ತಿಯನ್ನು ಹೊಂದಬಹುದು,ಭೂಮಿ ಖರೀದಿಸಬಹುದು.
  • ಮೊಟ್ಟ ಮೊದಲ ಬಾರಿಗೆ 2019 ರಲ್ಲಿ ಜಮ್ಮು ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. ಈ ಮೊದಲು ಕಾಶ್ಮೀರ ದಂಡ ಸಂಹಿತೆಯನ್ನು ಹೊಂದಿತ್ತು ಅಂದರೆ ಸ್ವತಂತ್ರ ಧ್ವಜವನ್ನು ಹೊಂದುವ ಅವಕಾಶವಿತ್ತು,ಇದನ್ನು ರಣಬೀರ್ ದಂಡ ಸಂಹಿತೆ ಎಂದು ಕರೆಯಲಾಗುತ್ತಿತ್ತು.
  • ಈಗ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರಿಗೆ ಸಮಾನತೆಯ ಹಕ್ಕು ಸಿಕ್ಕಿದೆ,ಈ ಮೊದಲು ಅಲ್ಲಿನ ಮಹಿಳೆ ಬೇರೆ ರಾಜ್ಯದವರನ್ನು ಮದುವೆಯಾಗಿದ್ದರೆ ಎಲ್ಲಾ ರೀತಿಯ ಸೌಲಭ್ಯಗಳಿಂದ ವಂಚಿತಳಾಗುತ್ತಿದ್ದಳು. ಈಗ ಬೇರೆ ರಾಜ್ಯದಿಂದ ಬಂದು ನೆಲೆಸಿದವರಿಗೂ ಮತದಾನದ ಹಕ್ಕು ಸಿಕ್ಕಿದೆ.

ರಶ್ಮಿತಾ ಅನೀಶ್‌

Tags: ganeshjoshiindiragandhirajivgandhi

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.