• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಲಿಂಗಾನುಪಾತದಲ್ಲಿ ಮೊದಲ ಬಾರಿಗೆ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಳ

Preetham Kumar P by Preetham Kumar P
in ದೇಶ-ವಿದೇಶ
ಲಿಂಗಾನುಪಾತದಲ್ಲಿ ಮೊದಲ ಬಾರಿಗೆ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಳ
0
SHARES
0
VIEWS
Share on FacebookShare on Twitter

ನವದೆಹಲಿ ನ 27: ಜಗತ್ತಿನ ಅತಿದೊಡ್ಡ ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತವು ಈಗ ಪ್ರತಿ 1000 ಪುರುಷರಿಗೆ 1,020 ಮಹಿಳೆಯರನ್ನು ಹೊಂದಿದೆ ಎಂದು ಇತ್ತೀಚಿಗೆ ನಡೆಸಿದ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದೆ.

ಭಾರತದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಹೆಚ್ಚಳ ಕಂಡಿದೆ. ಆದರೆ, ಪುರುಷರಿಗಿಂತ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ-5 ರ ಸಂಶೋಧನಾ ವರದಿ ಪ್ರಕಾರ ಲಿಂಗಾನುಪಾತವು 1,000: 1,020 ( 1000 ಪುರುಷರಿಗೆ 1020 ಮಹಿಳೆಯರು) ಆಗಿದ್ದು, ಇದು ಜನಸಂಖ್ಯಾ ಬದಲಾವಣೆಯ ಸೂಚಕವಾಗಿದೆ. ನಗರಪ್ರದೇಶದಲ್ಲಿ ಲಿಂಗಾನುಪಾತ 1000:985 ಇದೆ. ಗ್ರಾಮೀಣ ಪ್ರದೇಶದಲ್ಲಿ 1000: 1037ಕ್ಕೇರಿದೆ. ಸರಾಸರಿ ಲಿಂಗಾನುಪಾತ 1000:1020ರಷ್ಟಿದೆ.

“ಲಿಂಗಾನುಪಾತವು 1000 ದಾಟುತ್ತಿದ್ದಂತೆ, ಇದರೊಂದಿಗೆ, ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಲೀಗ್‌ಗೆ ಹೆಜ್ಜೆ ಇಟ್ಟಿದೆ ಎಂದು ನಾವು ಹೇಳಬಹುದು. ಮಹಿಳಾ ಸಬಲೀಕರಣ (Women Empowerment) ಮತ್ತು ಲಿಂಗಭೇದ ಹಾಗೂ ಅಸಮಾನತೆಗಳನ್ನು ನಿವಾರಿಸಲು ಸರಕಾರ ಹಲವು ಕ್ರಮ ಕೈಗೊಂಡ ಕಾರಣ ಲಿಂಗಾನುಪಾತದಲ್ಲಿ ಸುಧಾರಣೆ ಕಂಡಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶಿಶು ಮರಣ ದರವೂ ಇಳಿಕೆ
ಉತ್ತಮ ಆರೋಗ್ಯ ಸೇವೆಯು ದೇಶದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಕಾರಣವಾಗುತ್ತದೆ. ಹೆರಿಗೆಯ ನಂತರದ ದಿನಗಳು ಮತ್ತು ವಾರಗಳು – ಪ್ರಸವಪೂರ್ವ ಅವಧಿಯು ತಾಯಂದಿರು ಮತ್ತು ನವಜಾತ ಶಿಶುಗಳ ಜೀವನದಲ್ಲಿ ನಿರ್ಣಾಯಕ ಹಂತವಾಗಿದೆ. ಜನನದ ನಂತರದ ಮೊದಲ ತಿಂಗಳಲ್ಲಿ ಹೆಚ್ಚಿನ ತಾಯಿ ಮತ್ತು ಶಿಶು ಮರಣಗಳು ಸಂಭವಿಸುತ್ತವೆ. ಹೀಗಾಗಿ, ಹೆರಿಗೆಯಾದ ಮೊದಲ 48 ಗಂಟೆಗಳೊಳಗೆ (2 ದಿನಗಳು) ಆರೋಗ್ಯ ಸಿಬ್ಬಂದಿಯಿಂದ ಪ್ರಸವಾ ನಂತರದ ಆರೈಕೆ ಪಡೆಯಲು ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಮಹಿಳೆಯರ ಸಂಖ್ಯೆ ಪುರಷರ ಸಂಖ್ಯೆಗಿಂತ ಹೆಚ್ಚಳವಾಗಿದೆ.

Tags: gender ratioindia sex ratioinfant mortality rate

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.