• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಬಾಲಿವುಡ್‌ಗೆ ಬಿಗ್‌ ಶಾಕ್‌ ! ಶೂಟಿಂಗ್‌ ವೇಳೆ ಅವಘಡ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ

Rashmitha Anish by Rashmitha Anish
in ಮನರಂಜನೆ
ಬಾಲಿವುಡ್‌ಗೆ ಬಿಗ್‌ ಶಾಕ್‌ ! ಶೂಟಿಂಗ್‌ ವೇಳೆ ಅವಘಡ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ
0
SHARES
51
VIEWS
Share on FacebookShare on Twitter

Hyderabad: ಬಾಲಿವುಡ್‌ ನಿಜವಾಗ್ಲೂ ಇದು ಶಾಕಿಂಗ್‌ ಸುದ್ದಿ! ಬಾಲಿವುಡ್‌ನ ಬಾದ್‌ಷಾ, ಬಿಗ್‌ ಬಿ, ಹಿರಿಯ ನಟ ಅಮಿತಾ ಬಚ್ಚನ್‌ (Amita Bachchan)ಅವರು ಅಶ್ವಿನ್ ನಿರ್ದೇಶನದ ಪ್ರಭಾಸ್ (injury to big b) ನಟನೆಯ

‘ಪ್ರಾಜೆಕ್ಟ್ ಕೆ‘ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

amita bachchan

ನಿನ್ನೆ ಹೈದರಾಬಾದ್ (Hyderabad) ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಗ್‌ ಬಿಯ ಪಕ್ಕೆಲುಬಿಗೆ ಗಾಯವಾದ ಕಾರಣ ಶೂಟಿಂಗ್ ಸ್ಥಗಿತಗೊಳಿಸಿ ಹೈದರಾಬಾದ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಒಯ್ಯಲಾಯಿತು. ಆ ಬಳಿಕ ಅವರನ್ನು ಮುಂಬೈ(Mumbai) ನಿವಾಸಕ್ಕೆ ಕರೆದೊಯ್ಯಲಾಯಿತು.

`ತಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಹಾಗಾಗಿ ಇಂದು ನಿಮ್ಮನ್ನು ಭೇಟಿಯಾಗಲು ಸಾಧ್ಯವಿಲ್ಲ’ ಎಂದು ‘ಬಿಗ್ ಬಿ’ ಭಾನುವಾರ ತಮ್ಮ ಟ್ವೀಟ್ ಮೂಲಕ ಅಭಿಮಾನಿಗಳಿಗೆ ವಿಷಯ ತಿಳಿಸಿದ್ದಾರೆ.

ಇದಕ್ಕೆ ಅಭಿಮಾನಿಗಳು ಬಚ್ಚನ್ ಬೇಗ ಗುಣವಾಗಲಿ (injury to big b) ಎಂದು ಹಾರೈಸಿದ್ದಾರೆ.

ಇದನ್ನು ಓದಿ: ನಾರಾಯಣಗೌಡ ಕಾಂಗ್ರೆಸ್‌ ಸೇರ್ಪಡೆ ವದಂತಿ , ಸಿಡಿದೆದ್ದ ಕೈ ಕಾರ್ಯಕರ್ತರು.

ಕೋವಿಡ್ ಸಮಯದಲ್ಲೂ ಅಮಿತಾಬ್ ಎರಡು ಬಾರಿ ಕೋವಿಡ್(Covid) ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದರು. ಆದಾದ ಬಳಿಕ ‘ನನ್ನ ಅಂಗಾಗಗಳಲ್ಲಿ ವೈಫಲ್ಯ ಕಾಣಿಸಿಕೊಂಡಿದ್ದು

ಕೆಲ ಅಂಗಗಳು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದರು.

ಈ ಬಾರಿಯ ಅವಘಡದಿಂದಲೂ ಅವರು ಗಂಭೀರ ಗಾಯಗೊಂಡಿದ್ದು ಇದು ತೀವ್ರವಾದ ನೋವಿನಿಂದ ಕೂಡಿದೆ. ನನಗೆ ಕೆಲ ದಿನಗಳ ವಿಶ್ರಾಂತಿಯ ಅಗತ್ಯವಿದೆ.

ಮುಂಬೈನ ಜಾಲ್ಸಾ (Jalsa) ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ.

ಹಾಗಾಗಿ ನಾನು ಯಾರನ್ನೂ ಭೇಟಿಯಾಗುವ ಸ್ಥಿತಿಯಲ್ಲಿಲ್ಲ ಎಂದು ಹೇಳಲು ನನಗೆ ತುಂಬಾ ಕಷ್ಟವಾಗುತ್ತಿದೆ. ದಯವಿಟ್ಟು ನನ್ನ ಭೇಟಿಗಾಗಿ ಯಾರೂ ಬರಬೇಡಿ. ಉಳಿದಂತೆ ಎಲ್ಲವೂ ಕ್ಷೇಮವಾಗಿದೆ ಎಂದು ಅಮಿತಾಬ್ ಹೇಳಿದ್ದಾರೆ.

injury
80 ರ ಇಳಿವಯಸ್ಸಿನಲ್ಲಿಯೂ ಅಮಿತಾಬ್ ಬಚ್ಚನ್ (Amita Bachchan) ತಮ್ಮ ನಟನೆಯ ಕೆಲಸದಲ್ಲಿ ತೊಡಗಿದ್ದು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಸಿನಿ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ವರ್ಷವಷ್ಟೆ ‘ಬ್ರಾಹ್ಮಾಸ್ತ್ರ’,

‘ರಾಧೆ ಶ್ಯಾಮ್’ ಸೇರಿದಂತೆ ಅಮಿತಾಬ್ ನಟನೆಯ 7 ಚಿತ್ರಗಳು ತೆರೆಕಂಡಿದ್ದವು. ಈ ಅವಘಡಕ್ಕೆ ಕಾರಣವಾಗಿರುವ ‘ಪ್ರಾಜೆಕ್ಟ್ ಕೆ’ (Project.K) ಚಿತ್ರವೂ ಪ್ರತಿಷತ 70% ರಷ್ಟು ಪೂರ್ಣಗೊಂಡಿದ್ದು ಮುಕ್ತಾಯ ಹಂತದಲ್ಲಿದೆ ಎಂದು ತಿಳಿದುಬಂದಿದೆ.

-ಅಮರೇಶ

Tags: AmitabachchanBig BBollywoodinjuryprojectk

Related News

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ
ಪ್ರಮುಖ ಸುದ್ದಿ

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ

May 28, 2026
ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು
ಡಿಜಿಟಲ್ ಜ್ಞಾನ

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು

April 23, 2026
ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.