• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರು ರಸ್ತೆ ಅಭಿವೃದ್ಧಿಗೆ ವೇಗ: ವೈಟ್‌ಟಾಪಿಂಗ್, ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರು ರಸ್ತೆ ಅಭಿವೃದ್ಧಿಗೆ ವೇಗ: ವೈಟ್‌ಟಾಪಿಂಗ್, ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
0
SHARES
18
VIEWS
Share on FacebookShare on Twitter

ವೈಟ್‌ಟಾಪಿಂಗ್, ಟ್ರಾಫಿಕ್ ಸಮಸ್ಯೆ (instructions about whitetopping traffic issues) ನಿವಾರಣೆ ಮಾಡಿ

ಹೆಣ್ಣೂರು-ಬಾಗಲೂರು ರಸ್ತೆಯ ಅಭಿವೃದ್ಧಿಗೆ ಆದ್ಯತೆ

ವೈಟ್‌ಟಾಪಿಂಗ್ ಕಾಮಗಾರಿ ಬೇಗ ಮುಗಿಸುವಂತೆ ಸೂಚನೆ

Bengaluru : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ (instructions about whitetopping traffic issues) ದಟ್ಟಣೆ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ರಸ್ತೆ ಮತ್ತು ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

instructions about whitetopping traffic issues

ವಾಹನ ಸವಾರರ ಸುಗಮ ಸಂಚಾರದ ಜೊತೆಗೆ (instructions about whitetopping traffic issues) ಪಾದಚಾರಿಗಳ ಸುರಕ್ಷತೆಗೂ ಆದ್ಯತೆ ನೀಡಬೇಕು.

ಕಾಮಗಾರಿಗಳನ್ನು ಸಮನ್ವಯದಿಂದ ಕೈಗೊಂಡು ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯ ಜಂಕ್ಷನ್‌ನಿಂದ ಗೆದ್ದಲಹಳ್ಳಿ ವರೆಗಿನ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದ್ದಾರೆ.

ರಸ್ತೆ ಅಭಿವೃದ್ಧಿಯ ಜೊತೆಗೆ ಒಳಚರಂಡಿ ವ್ಯವಸ್ಥೆ, ಪಾದಚಾರಿ ಮಾರ್ಗಗಳು ಮತ್ತು ವಾಹನ ಸಂಚಾರಕ್ಕೆ ಅಗತ್ಯವಿರುವ ಇತರ ಸೌಲಭ್ಯಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ

ಸೂಚಿಸಿದ್ದಾರೆ. ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳನ್ನು ಯೋಜಿತ ರೀತಿಯಲ್ಲಿ ಪೂರ್ಣಗೊಳಿಸಬೇಕು. ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ

ವಹಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಅನುಕೂಲಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನಗರದ ಹಲವು ರಸ್ತೆಗಳಲ್ಲಿ ಮಳೆನೀರು ನಿಲ್ಲುವುದು ಮತ್ತು ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತದೆ.

ಈ ಹಿನ್ನೆಲೆಯಲ್ಲಿ ಹೆಣ್ಣೂರು-ಬಾಗಲೂರು (Hennur-Bagalur) ಮುಖ್ಯ ರಸ್ತೆಯ ಡ್ರೈನೇಜ್ (Drainage) ವ್ಯವಸ್ಥೆಯನ್ನು ಪರಿಶೀಲಿಸಿ, ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಹಾನಿಗೊಳಗಾದ ಪಾದಚಾರಿ ಮಾರ್ಗಗಳ ಸ್ಲ್ಯಾಬ್‌ಗಳನ್ನು ದುರಸ್ತಿಪಡಿಸಿ, ಜನರು ಸುರಕ್ಷಿತವಾಗಿ ಸಂಚರಿಸಲು ಅನುಕೂಲ ಕಲ್ಪಿಸಬೇಕು.

ಲಭ್ಯವಿರುವ ರಸ್ತೆ ಜಾಗವನ್ನು ಪರಿಶೀಲಿಸಿ ಪಾದಚಾರಿ ಮಾರ್ಗಗಳ ವಿಸ್ತರಣೆಗೆ ಸೂಕ್ತ ಯೋಜನೆ ರೂಪಿಸಬೇಕು. ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳನ್ನು ಒಟ್ಟಿಗೆ ಯೋಜಿಸುವ ಮೂಲಕ ಮರುಕಾಮಗಾರಿಗಳ ಅಗತ್ಯವನ್ನು ಕಡಿಮೆ ಮಾಡಬೇಕು ಎಂಬುದಕ್ಕೂ ಒತ್ತು ನೀಡಿದ್ದಾರೆ.

ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ವೈಜ್ಞಾನಿಕವಾಗಿ ಅಭಿವೃದ್ಧಿ ಯೋಜನೆ ರೂಪಿಸುವಂತೆ ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದ್ದಾರೆ.

ಪ್ರತಿ ಜಂಕ್ಷನ್‌ನಲ್ಲಿರುವ ಸಂಚಾರ ಸಮಸ್ಯೆಗಳನ್ನು ಗುರುತಿಸಿ, ವಾಹನಗಳ ಪ್ರಮಾಣ ಮತ್ತು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಸ್ತೆ ವಿನ್ಯಾಸದಲ್ಲಿ ಸುಧಾರಣೆ ತರಬೇಕು.

ರಸ್ತೆ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ಮಾರ್ಗಗಳನ್ನು ಗುರುತಿಸಿ ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸಬೇಕು.

ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡುವ ಮೂಲಕ ಅನಗತ್ಯ ಸಂಚಾರ ದಟ್ಟಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ವೈಟ್‌ಟಾಪಿಂಗ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ರಸ್ತೆ ಅಗಲೀಕರಣ, ಒಳಚರಂಡಿ, ಪಾದಚಾರಿ ಮಾರ್ಗ ಹಾಗೂ ಇತರ ಮೂಲಸೌಕರ್ಯಗಳನ್ನು ಸಮಗ್ರವಾಗಿ ಪರಿಗಣಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಜಾಗದ ಲಭ್ಯತೆ ಮತ್ತು ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಗ ಹಸ್ತಾಂತರದ ವಿಳಂಬದಿಂದ ಕಾಮಗಾರಿಗಳಿಗೆ ಅಡ್ಡಿಯಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯ ಸಾಧಿಸಬೇಕು. ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಯೋಜನೆಯಂತೆ ಪೂರ್ಣಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.

ಈ ಕ್ರಮಗಳು ಬೆಂಗಳೂರಿನ ಸಂಚಾರ ವ್ಯವಸ್ಥೆ ಸುಧಾರಿಸಲು ನೆರವಾಗಲಿವೆಯೇ ಎಂಬುದನ್ನು ಕಾದುನೋಡಬೇಕಿದೆ.

ಇದನ್ನು ಓದಿ : https://vijayatimes.com/disappointment-for-sugarcane-farmers/

Related News

ವಿಧಾನಸೌಧವನ್ನೇ ಮಾರಿಬಿಡಿ :ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಂಡಾಮಂಡಲವಾದ ಸಚಿವ ಭೈರತಿ ಸುರೇಶ್
ಪ್ರಮುಖ ಸುದ್ದಿ

ವಿಧಾನಸೌಧವನ್ನೇ ಮಾರಿಬಿಡಿ :ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಂಡಾಮಂಡಲವಾದ ಸಚಿವ ಭೈರತಿ ಸುರೇಶ್

November 14, 2026
KPS ಶಾಲೆಗಳ ಬಲವರ್ಧನೆಗೆ ಸರ್ಕಾರದ ಹೊಸ ಹೆಜ್ಜೆ; ಶಿಕ್ಷಕರ ವರ್ಗಾವಣಾ ನಿಯಮದಲ್ಲಿ ಮಹತ್ವದ ಬದಲಾವಣೆ
ಪ್ರಮುಖ ಸುದ್ದಿ

KPS ಶಾಲೆಗಳ ಬಲವರ್ಧನೆಗೆ ಸರ್ಕಾರದ ಹೊಸ ಹೆಜ್ಜೆ; ಶಿಕ್ಷಕರ ವರ್ಗಾವಣಾ ನಿಯಮದಲ್ಲಿ ಮಹತ್ವದ ಬದಲಾವಣೆ

November 14, 2026
ತೈಲ ಬಿಕ್ಕಟ್ಟನ್ನು ಎದುರಿಸಲು ಭಾರತದ ದೂರದೃಷ್ಟಿಯ ಕ್ರಮಗಳೇ ನೆರವಾಗಿದೆ ; ಇಂಧನ ಭದ್ರತೆಗೆ ಕರ್ನಾಟಕದ ಕೊಡುಗೆ ಮಹತ್ವದ್ದು ಎಂದ ಪ್ರಧಾನಿ ಮೋದಿ
ದೇಶ-ವಿದೇಶ

ತೈಲ ಬಿಕ್ಕಟ್ಟನ್ನು ಎದುರಿಸಲು ಭಾರತದ ದೂರದೃಷ್ಟಿಯ ಕ್ರಮಗಳೇ ನೆರವಾಗಿದೆ ; ಇಂಧನ ಭದ್ರತೆಗೆ ಕರ್ನಾಟಕದ ಕೊಡುಗೆ ಮಹತ್ವದ್ದು ಎಂದ ಪ್ರಧಾನಿ ಮೋದಿ

November 14, 2026
ಅಮೆರಿಕದಲ್ಲಿ ವಿಮಾನ ಸಂಚಾರಕ್ಕೆ ದಿಢೀರ್ ಬ್ರೇಕ್; 11 ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ
ದೇಶ-ವಿದೇಶ

ಅಮೆರಿಕದಲ್ಲಿ ವಿಮಾನ ಸಂಚಾರಕ್ಕೆ ದಿಢೀರ್ ಬ್ರೇಕ್; 11 ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ

November 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.