• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅಂಬೇಡ್ಕರ್‌ ಅವರಿಗೆ ಮಾಡುವ ಅವಮಾನವನ್ನು ಸರ್ಕಾರ ಸಹಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ : ಸಚಿವ ಮಾಧುಸ್ವಾಮಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಅಂಬೇಡ್ಕರ್‌ ಅವರಿಗೆ ಮಾಡುವ ಅವಮಾನವನ್ನು ಸರ್ಕಾರ ಸಹಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ : ಸಚಿವ ಮಾಧುಸ್ವಾಮಿ
0
SHARES
39
VIEWS
Share on FacebookShare on Twitter

Bengaluru : ನಾಟಕದಲ್ಲಿ ಡಾ.ಬಿ ಆರ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿಯನ್ನು ತಿಳಿದ ರಾಜ್ಯ ಕಾನೂನು (insult to ambedkar) ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರು, ಅಂಬೇಡ್ಕರ್‌ ಅವರಿಗೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳುವುದು ಅಸಾಧ್ಯ ಎಂದು ಹೇಳಿದ್ದಾರೆ.

ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಇತ್ತೀಚೆಗೆ ನಗರದ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕದ ಹಿನ್ನೆಲೆಯಲ್ಲಿ,

ಕರ್ನಾಟಕ ರಾಜ್ಯ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಉಂಟಾಗುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದರು. ಬೆಂಗಳೂರು,

ಫೆ 15 ಪಿಟಿಐ ಸುದ್ದಿ ಸಂಸ್ಥೆ ನೀಡಿರುವ ವರದಿ ಅನುಸಾರ, ಇತ್ತೀಚೆಗೆ ನಗರದ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕವಾಡಿದ ಹಿನ್ನೆಲೆಯಲ್ಲಿ

ಕರ್ನಾಟಕ ಸರ್ಕಾರ ಬುಧವಾರ ಭಾರತೀಯ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಹೇಳಿದೆ.

insult to ambedkar

ಕರ್ನಾಟಕ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಶಾಸಕ ಡಾ.ಕೆ ಅನ್ನದಾನಿ ಅವರು ಡಾ. ಅಂಬೇಡ್ಕರ್ ಅವರನ್ನು (insult to ambedkar) ಅವಮಾನಿಸುವ ನಾಟಕದ ವಿಷಯವನ್ನು ಪ್ರಸ್ತಾಪಿಸಿದರು.

ಕೆಲವರನ್ನು ಬಂಧಿಸುವ ಮೂಲಕ ಸರ್ಕಾರ ಕ್ರಮ ಕೈಗೊಂಡಿದೆ. ಅಂಬೇಡ್ಕರ್‌ ಅವರಿಗೆ ಈ ರೀತಿಯ ಅವಮಾನ ಮಾಡುವುದನ್ನು ಒಪ್ಪಲಾಗದು,

ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ಕೂಡಲೇ ತೆಗೆದು ಹಾಕಿ ಶಿಕ್ಷಣ ಸಂಸ್ಥೆಗೆ ನೀಡಿರುವ ಎಲ್ಲ ಸೌಲಭ್ಯಗಳನ್ನು ಹಿಂಪಡೆಯಲಿ ಎಂದು ಅನ್ನದಾನಿ ಸದನದಲ್ಲಿ ಘಟುಧ್ವನಿಯಲ್ಲಿ ಹೇಳಿದ್ದಾರೆ.

insult to ambedkar

ಇದಕ್ಕೆ ಉತ್ತರಿಸಿದ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರ ಸಹಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ, ಆಡಳಿತ ಮಂಡಳಿಯ ಪಾತ್ರ ಕಂಡುಬಂದರೆ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಡೀಮ್ಡ್-ಟು-ಬಿ-ಯೂನಿವರ್ಸಿಟಿ ಸ್ಥಾನಮಾನವನ್ನು ತೆಗೆದುಹಾಕಲು ಪದೇ ಪದೇ ಒತ್ತಾಯಿಸಿದ ಮಾಧುಸ್ವಾಮಿ ಅವರು,

https://youtu.be/FYV-ZK6P_FU

ಸದನದಲ್ಲಿ ಕೇಳಿದ್ದಕ್ಕೆಲ್ಲ ಸರ್ಕಾರ ಮಣಿಯುವುದಿಲ್ಲ ಎಂದು ಹೇಳಿದರು. ರಿಹರ್ಸಲ್ ನಡೆಯುವಾಗ ನಾಟಕದ ಬಗ್ಗೆ ತಿಳಿದಿದ್ದರಿಂದ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ಡೀನ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಆರೋಪಿಸಿದರು.

ಇತ್ತೀಚೆಗೆ ಕಾಲೇಜು ಉತ್ಸವದಲ್ಲಿ ಡೀಮ್ಡ್-ಟು-ಬಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ದಲಿತರನ್ನು ಅಪಹಾಸ್ಯ ಮಾಡುವ ಆಕ್ಷೇಪಾರ್ಹ ಉಲ್ಲೇಖಗಳಿವೆ ಎಂದು ಹೇಳಲಾಗಿದ್ದು,

ಅದರ ಭಾಗವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ೭ ವಿದ್ಯಾರ್ಥಿಗಳು ಸೇರಿದಂತೆ ೯ ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Tags: BR Ambedkarcontroversynewsupdate

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.