• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಂಧೂರಿಗೆ ಸಂಕಷ್ಟ: ಹಣಕಾಸು ಅವ್ಯವಹಾರದ ಆರೋಪದ ಹಿನ್ನೆಲೆ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಿಂಧೂರಿಗೆ ಸಂಕಷ್ಟ: ಹಣಕಾಸು ಅವ್ಯವಹಾರದ ಆರೋಪದ ಹಿನ್ನೆಲೆ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ
0
SHARES
574
VIEWS
Share on FacebookShare on Twitter

Bengaluru: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಅವರ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ (Karnataka) ಸರ್ಕಾರವು ಆದೇಶಿಸಿದೆ.

Rohini Sindhuri

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (H D Kumaraswamy) ಅವರ ಆಪ್ತ ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಜೂನ್ 9 ರಂದು ತನಿಖೆಗೆ ಆದೇಶಿಸಲಾಗಿತ್ತು. ಸದ್ಯ ಇದರ ಪ್ರತಿ ವೈರಲ್ ಮೂಲಕ ಇಲಾಖಾ ತನಿಖೆಗೆ ಆದೇಶಿಸಿರುವುದು ಬೆಳಕಿಗೆ ಬಂದಿದೆ.

ಡಿಪಿಎಆರ್ (DPAR) ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಹೊರಡಿಸಿರುವ ಆದೇಶದ ಪ್ರಕಾರ ಕೇಂದ್ರ ನಿಯೋಜನೆಯಲ್ಲಿರುವ ಹಿರಿಯ ಕರ್ನಾಟಕ-ಕೇಡರ್ ಐಎಎಸ್ (IAS) ಅಧಿಕಾರಿ ಯೋಗೇಂದ್ರ ತ್ರಿಪಾಠಿ (Yogendra Tripaati) ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ. ಇನ್ನು ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿರುವುದು ಕಳೆದ ಮೂರು ವರ್ಷಗಳಲ್ಲಿಇದು ಮೂರನೇ ಬಾರಿಯಾಗಿದ್ದು, ಜೆಡಿಎಸ್ ಶಾಸಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಎಸ್‌ಆರ್ ಮಹೇಶ್ (SR Mahesh) ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಎಸ್‌ಆರ್ ಮಹೇಶ್ ಅವರು ಸರ್ಕಾರದ ಸರಕುಗಳ ಭಾಗವಾಗಿ 52 ರೂ.ಗೆ ಕಳಪೆ ಗುಣಮಟ್ಟದ ಚೀಲಗಳನ್ನು ಖರೀದಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಇದು ಮಾರುಕಟ್ಟೆಯಲ್ಲಿ 10-13 ರೂ.ಗೆ ಲಭ್ಯವಿದೆ ಎಂದು ಹೇಳಿದ್ದರು ಹಾಗೂ ಅವರು ತಮ್ಮ ಅಧಿಕೃತ ನಿವಾಸವನ್ನು ಅಕ್ರಮವಾಗಿ ನವೀಕರಿಸಿದ್ದಾರೆ ಮತ್ತು ಈಜುಕೊಳ ಮತ್ತು ಜಿಮ್ ಅನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಗಳ ಮೇಲೆ ರೋಹಿಣಿ ಅವರನ್ನು ಆರಂಭದಲ್ಲಿ ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಕಳೆದ ವರ್ಷ ಅವರ ವಿರುದ್ಧ ತನಿಖೆಗೆ ಆದೇಶಿಸಿದ ನಂತರ ಯಾವುದೇ ಹುದ್ದೆಯನ್ನು ನಿಗದಿ ಮಾಡದೆ ಬಿಡಲಾಗಿದೆ.

ಭವ್ಯಶ್ರೀ ಆರ್.ಜೆ

Tags: bengaluruDPARHDKumaraswamyIASKarnatakapoliticsrohinisindhuri

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.