• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಧರ್ಮ** ಪ್ರಕರಣ : FSL ವರದಿ ಬರುವವರೆಗೂ ತನಿಖೆ ತಾತ್ಕಾಲಿಕ ಸ್ಥಗಿತ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಧರ್ಮ** ಪ್ರಕರಣ : FSL ವರದಿ ಬರುವವರೆಗೂ ತನಿಖೆ ತಾತ್ಕಾಲಿಕ ಸ್ಥಗಿತ
0
SHARES
12
VIEWS
Share on FacebookShare on Twitter
  • ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಧರ್ಮ** ಪ್ರಕರಣ (Investigation temporarily suspended until FSL report arrives)
  • FSL ವರದಿ ಬರುವವರೆಗೂ ತನಿಖೆ ತಾತ್ಕಾಲಿಕ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಧರ್ಮ** ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್​ಐಟಿ ತಂಡ ನೀಡಿರುವ ತನಿಖಾ ಮಾಹಿತಿಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್(Dr. G Parameshwar) ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಎಸ್ಐಟಿ ರಚನೆಯಾದ ದಿನದಿಂದ ಇಲ್ಲಿಯ ವರೆಗು ತನಿಖೆಯ ಬೆಳವಣಿಗೆ ಹೇಗಿದೆ ಎಂಬುದರ ಬಗ್ಗೆ ವಿವರಿಸುದ್ದಾರೆ.

ಜುಲೈ 20 ರಂದು ರಾಜ್ಯ ಸರ್ಕಾರ(State Govt) ಧರ್ಮ**ದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾ*ವು ಪ್ರಕರಣದ ತನಿಖೆ ನಡೆಸಲು ಎಸ್ಐಟಿ(SIT) ರಚನೆ ಮಾಡಿತ್ತು,

ಎಡಿಜಿಪಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ, ಆರೋಪ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ಸರ್ಕಾರ ಸೂಚನೆ ನೀಡಿತ್ತು.

Investigation temporarily suspended until FSL report arrives

ಅದರಂತೆಯೇ ಎಸ್​ಐಟಿ ಅಧಿಕಾರಿಗಳು ಧರ್ಮ**ದಲ್ಲಿ ಬಿಡಾರ ಹೂಡಿತ್ತು, ಅನಾಮಿಕ ದೂರದಾರ ನೀಡುತ್ತಿರುವ ಮಾಹಿತಿ ಮೇರೆಗೆ ಬರುಡೆ ರಹಸ್ಯ ಶೋದಿಸಲು ಶೋದ ಕಾರ್ಯ ಪ್ರಾರಂಬಿಸಿತ್ತು,

ಗುಂಡಿ ಅಗೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ದೂರುದಾರ ಹೇಳಿಕೊಂಡಂತೆ ಮಣ್ಣು ಮಾಡಿದ್ದಾನೆ ಎನ್ನಲಾಗ್ತಿರುವ ಸ್ಥಳಗಳನ್ನು ಅಗೆದು ಸಾಕ್ಷ್ಯಕ್ಕಾಗಿ ಹುಡುಕಾಟ ನಡೆಸ್ತಿದ್ದಾರೆ.

ಆದರೇ ದೂರುದಾರ ಗುರುತಿಸಿದ್ದ ಅಷ್ಟೂ ಜಾಗಗಳ ಷೈಕಿ ಕೇವಲ 2 ಪಾಯಿಂಟ್‌ ನಲ್ಲಿ ಮಾತ್ರ ಅವಷೇಶ ಪತ್ತೆಯಾಗಿತ್ತು.

ಧರ್ಮ**ದ ತನಿಖೆ ಬಗ್ಗೆ ಮಾಹಿತಿ ನೀಡುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದು, ಇದಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರಿಸಿದ್ದಾರೆ.

ಕಳೆದ 25 ವರ್ಷಗಳಿಂದ ಧರ್ಮ**ದಲ್ಲಿ ಮಹಿಳೆಯರು ಕಾಣೆಯಾಗಿರುವ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ(Dr. Nagalakshmi Chowdhury) ಅವರು ಸಿಎಂ ಗೆ ಪತ್ರ ಬರೆದಿದ್ದು,

ಅದರಂತೆ ಜುಲೈ 19ರಂದು ಎಸ್ ಐ ಟಿ ರಚನೆ ಆಗಿತ್ತು. ಎಸ್ ಐಟಿ ಯಲ್ಲಿ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ಎಸ್​ಐಟಿ ತಂಡ ತನಿಖೆ ನಡೆಸಿದೆ.

ಎಸ್ ಐ ಟಿಯವರು ಅನಾಮಿಕನ ಬಳಿ 161 ಹೇಳಿಕೆ ತೆಗೆದುಕೊಂಡಿದ್ದಾರೆ. ಅನಾಮಿಕ ದೂರುದಾರ ವ್ಯಕ್ತಿ ಶ*ಗಳನ್ನ ಎಲ್ಲೆಲ್ಲಿ ಹೊತಿದ್ದೆನೆ ಎಂದು ಹೇಳಿದ್ದಾನೆ. ಆತನ ಮಾಹಿತಿ ಆಧರಿಸಿ ಎಸ್ ಐ ಟಿ ತನಿಖೆ ಆರಂಭಿಸಿದೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು.

ಇದೆಲ್ಲವೂ ತನಿಖೆಯ ಪೂರ್ವ ಭಾಗವಾಗಿದ್ದು, ಈವರೆಗೆ ಅಸ್ತಿಪಂಜರ ಸಿಕ್ಕಿದ ಜಾಗಗಳ ಹಾಗೂ ಮೂಳೆಗಳ ಬಗ್ಗೆ ವಿಶ್ಲೇಷಣೆ ಆಗಬೇಕಿದೆ. ಕೆಮಿಕಲ್, ಡಿಎನ್​ಎ ಅನಾಲಿಸಿಸ್ ಮಾಡಬೇಕು,

ಅಸ್ತಿಪಂಜರದ ವರದಿಗಳು, ಮಣ್ಣಿನ ಪರೀಕ್ಷಾ ವರದಿಗಳು ಹಾಗೂ ವಿಶ್ಲೇಷಣಾ ವರದಿಗಳು ಬಂದ ನಂತರವೇ ಅಸಲಿ ತನಿಖೆ ಆರಂಭ ಆಗಲಿದೆ ಇನ್ನು ಮುಂದೆ ತನಿಖೆ ತುಂಬಾ ಗಂಭೀರವಾಗಿ ನಡೆಯುತ್ತದೆ

ಇದನ್ನು ಓದಿ: ಧರ್ಮ**ದಲ್ಲಿ ಶ* ಹೂತ ಪ್ರಕರಣ, SIT ತಂಡಕ್ಕೆ GPR ಎಂಟ್ರಿ, 38 ವರ್ಷದ ಹಿಂದಿನ ಪದ್ಮಲತಾ ಕೇಸ್‌ಗೆ ಮರುಜೀವ

ಪಾರದರ್ಶಕವಾಗಿ, ಯಾರದೇ ಒತ್ತಡಕ್ಕೆ ಮಣಿಯದ ರೀತಿಯಲ್ಲಿ ತನಿಖೆಯ ದಿಕ್ಕನ್ನು ತಪ್ಪಿಸಲು ಅವಕಾಶ ಇಲ್ಲದ ರೀತಿಯಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು. (Investigation temporarily suspended until FSL report arrives)

Tags: dharmastalaDr. G ParameshwarFSL reportinvestigationpoliceSITState Govt

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.