• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕೋವಿಶೀಲ್ಡ್ ಪಡೆದವರಿಗೆ ಐಪಿಎಲ್ ವೀಕ್ಷಿಸಲು ಅವಕಾಶ

Preetham Kumar P by Preetham Kumar P
in Sports
ಕೋವಿಶೀಲ್ಡ್ ಪಡೆದವರಿಗೆ ಐಪಿಎಲ್ ವೀಕ್ಷಿಸಲು ಅವಕಾಶ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 16 : ಬಿಸಿಸಿಐನ ಪ್ರತಿಷ್ಠಿತ 14ನೇ ದ್ವಿತೀಯಾರ್ಧದ ಪಂದ್ಯಾವಳಿಗಳು ಸೆ 19ರಿಂದ ಯುಎಇನಲ್ಲಿ ಪ್ರಾರಂಭವಾಗುತ್ತಿದ್ದು, ಈ ಪಂದ್ಯವನ್ನು ವೀಕ್ಷಣೆ ಮಾಡಲು ಇಸಿಬಿ ಷರತ್ತುಬದ್ದ ಅನುಮತಿನೀಡಿದೆ.

ಈ ಬಾರಿ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಯುಎಇ ಸ್ಟೇಡಿಯಂಗೆ ಅನುಮತಿಸಲಾಗುವುದು. ಈ ಬಗ್ಗೆ ಬಿಸಿಸಿಐ ಮತ್ತು ಯುಎಇ ಸರ್ಕಾರವು ಪ್ರೇಕ್ಷಕರು ಕ್ರೀಡಾಂಗಣವನ್ನು ಪ್ರವೇಶಿಸಲು ಹಸಿರು ನಿಶಾನೆ ತೋರಿಸಿವೆ. ಕೋವಿಡ್​ ಭೀತಿಯನ್ನು ದೂರ ಮಾಡಿ ಐಪಿಎಲ್ ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.


ಈ ಬಗ್ಗೆ ಯುಎಇ ಸರ್ಕಾರವು ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶವನ್ನು ನೀಡಲಾಗುವುದು ಎಂದು ಉಲ್ಲೇಖಿಸಿದೆ. ಅದರಲ್ಲೂ ಕೋವಿಶೀಲ್ಡ್​ ಲಸಿಕೆ ಪಡೆದ ಭಾರತೀಯ ಪ್ರೇಕ್ಷಕರಿಗೆ ಮಾತ್ರ ಸ್ಟೇಡಿಯಂ ಪ್ರವೇಶಕ್ಕೆ ಅನುಮತಿ ಇದ್ದು, ಕೋವ್ಯಾಕ್ಸಿನ್ ಪಡೆದವರನ್ನು ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Tags: IPL 2021IPL 2021 crowdIPL 2021 fansIPL 2021 full scheduleIPL 2021 latest newsIPL 2021 newsIPL 2021 scheduleIPL 2021 vaccinated fansಐಪಿಎಲ್ಐಪಿಎಲ್ 2021ಯುಎಇ.

Related News

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!
Sports

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023
ICC Ranking : ನಂ 1 ಸ್ಥಾನಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Sports

ICC Ranking : ನಂ 1 ಸ್ಥಾನಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

September 23, 2023
Asia Cup Final 2023ಏಷ್ಯಾಕಪ್ ಫೈನಲ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಸಿರಾಜ್! 8ನೇ ಏಷ್ಯಾಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!
Sports

Asia Cup Final 2023
ಏಷ್ಯಾಕಪ್ ಫೈನಲ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಸಿರಾಜ್! 8ನೇ ಏಷ್ಯಾಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!

September 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.