Mysore: ರಾಜ್ಯದ 25 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆ ಮಾಡಲು ಸರ್ಕಾರವು ಆದೇಶ ಹೊರಡಿಸಿದೆ. ಆ ಮೂಲಕ ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕವಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಲಾಭೂರಾಮ್: ಐಜಿಪಿ ಕೇಂದ್ರ ವಲಯ ಬೆಂಗಳೂರು
ಬಿ. ಆರ್. ರವಿಕಾಂತೇಗೌಡ (B R Ravikanthegowda): ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು
ಸಿಕೆ ಬಾಬಾ: ಎಸ್ ಪಿ ಬೆಂಗಳೂರು ಗ್ರಾಮಾಂತರ
ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
ನಾಗೇಶ್ ಡಿ ಎಲ್: ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
ಪದ್ಮಿನಿ ಸಾಹೋ: ಡಿಸಿಪಿ ಆಡಳಿತ , ಬೆಂಗಳೂರು ನಗರ.
ಡಾ ಕೆ ತ್ಯಾಗರಾಜನ್ (Dr. K Tyagarajan): ಐಜಿಪಿ ,ಐಎಸ್ ಡಿ.
ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
ಬಿ ರಮೇಶ್: ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
ರೇಣುಕಾ ಸುಕುಮಾರ್: ಎಐಜಿಪಿ ( ಡಿಜಿ ಕಛೇರಿ)
ಎನ್ ವಿಷ್ಣುವರ್ಧನ್ (N Vishnuvardhan): ಎಸ್ ಪಿ ಮೈಸೂರು ಜಿಲ್ಲೆ.
ಸುಮನ್ ಡಿ ಪೆನ್ನೆಕರ್: ಎಸ್ ಪಿ , ಬಿಎಂಟಿಎಫ್
ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
ಚನ್ನಬಸವಣ್ಣ: ಎಐಜಿಪಿ, (ಆಡಳಿತ ) ಡಿಜಿ ಕಛೇರಿ.
ನಾರಾಯಣ್ ಎಂ: ಎಸ್ ಪಿ ಉತ್ತರ ಕನ್ನಡ.
ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿ
ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
ಯತೀಶ್ ಎನ್ (Yatish N): ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
ಡಾ ಶೋಭಾ ರಾಣಿ ವಿ.ಜೆ – ಎಸ್ ಪಿ .ಬಳ್ಳಾರಿ ಜಿಲ್ಲೆ.
ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
ನಿಖಿಲ್ ಬಿ (Nikhil B): ಎಸ್ ಪಿ ಕೋಲಾರ ಜಿಲ್ಲೆ.
ಕುಶಾಲ್ ಚೌಕ್ಸಿ: ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
ಮಹಾನಿಂಗ್ ನಂಗಾವಿ: ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ