• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೋಲೀಸರ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ ರೂಪಾ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
KAS Roopa
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 24: ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪಾದಚಾರಿಗಳನ್ನು (IPS Roopa salutes police) ದೋಚುತ್ತಿರುವ ವಿಡಿಯೋ ಹರಿದಾಡುತ್ತಿತ್ತು.

ಬೆಂಗಳೂರು ಪೊಲೀಸ್, ಚಿಕ್ಕಪೇಟೆ ಪೊಲೀಸ್, ಪಶ್ಚಿಮ ವಲಯ ಡಿಸಿಪಿ, ನಗರ ಪೊಲೀಸ್ ಆಯುಕ್ತರು ಆ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಇದನ್ನು ಗಮನಿಸಿದ ಕರ್ನಾಟಕದ ಗೃಹ ಕಾರ್ಯದರ್ಶಿ ಐ.ಜಿ.ಪಿ ಡಿ ರೂಪಾ (IPS Roopa salutes police) ಅವರಿಗೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

IPS Roopa salutes police

ಇತ್ತೀಚೆಗಷ್ಟೆ ಚಿಕ್ಕಪೇಟೆ ಬಳಿ ಹಾಡಹಗಲೇ ಪಾದಚಾರಿಗಳಿಗೆ ಚಾಕು ತೋರಿಸಿ ಬೆದರಿಸಿ ದೋಚುತ್ತಿದ್ದರು. ಅದರಲ್ಲಿಯೂ ಒಬ್ಬೊಬ್ಬರೇ ತಿರುಗಾಡುತ್ತಿರುವ ವ್ಯಕ್ತಿಗಳೇ ಇವರ ಮುಖ್ಯ ಗುರಿಯಾಗಿತ್ತು.

https://vijayatimes.com/healthtips-of-dill-leaves/

ಈ ದೃಶ್ಯವನ್ನು ಸೆರೆ ಹಿಡಿದ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇದಾದ  ಮೂರು ನಾಲ್ಕು ದಿನಗಳಲ್ಲಿಯೇ ಸಿಸಿಟಿವಿ ದೃಶ್ಯದ ಆಧಾರ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ತ್ವರಿತವಾಗಿ ಬಂಧಿಸಲಾಗಿದೆ.

Thanks .@cpblr sir, .@DCPWestBCP, .@Chickpetebcp for acting swiftly and nabbing the accused .@BlrCityPolice https://t.co/9p5Lcyamwn

— D Roopa IPS (@D_Roopa_IPS) October 23, 2020

ಚಿಕ್ಕಪೇಟೆ ಮೆಟ್ರೋ ರೈಲು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟುವ ಇಬ್ಬರು ಬಾಲಕರು ಚಾಕು ತೋರಿಸಿ ಹಣ ದೋಚುವ ವಿಡಿಯೋ ವೈರಲ್ ಆಗಿತ್ತು. 

ಈ ಬಗ್ಗೆ ಕ್ರಮ ಜರುಗಿಸುವಂತೆ ರೂಪಾ ಅವರು ಸಂಬಂಧಪಟ್ಟ ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್‌ ಮಾಡಿದ್ದರು. ಡಿಸಿಪಿ ಪಶ್ಚಿಮ ವಲಯ ಡಾ. ಸಂಜೀವ್ ಪಾಟೀಲ್ ಅವರ ಸೂಚನೆಯಂತೆ ಚಿಕ್ಕಪೇಟೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. https://youtu.be/qgm8hWUA-y8

ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ. ಇಬ್ಬರು ಒಂದೇ ರೀತಿ ಹುಡ್ ಮಾದರಿ ಡ್ರೆಸ್ ಧರಿಸಿ ಚಾಕು ಹಿಡಿದು ಬೆದರಿಸುವ ದೃಶ್ಯವನ್ನು ಅಲ್ಲಿ ಪಾರ್ಕ್ ಮಾಡಿದ್ದ ವಾಹನದಲ್ಲಿದವರು ವಿಡಿಯೋ ಮಾಡಿದ್ದರು.

ಬಂಧಿತನನ್ನು ಆಜಾದ್ ನಗರದ ನಿವಾಸಿ ಜಾನಿ ಎಂದು ಗುರುತಿಸಲಾಗಿದೆ. 22 ವರ್ಷ ವಯಸ್ಸಿನ ಜಾನಿ ಇತ್ತೀಚೆಗೆ ಮಾರ್ಚ್ ತಿಂಗಳಿನಲ್ಲಿ ಇದೇ ರೀತಿ ಕೃತ್ಯ ಎಸಗಿ ಬಂಧಿತನಾಗಿದ್ದ, ಜೈಲಿನಿಂದ ಬಿಡುಗಡೆಯಾದ ಬಳಿಕವೂ ಅದೇ ಚಾಳಿಯನ್ನು ಮುಂದುವರಿಸಿದ್ದಾನೆ ಎಂಬುದು ತಿಳಿದು ಬಂದಿದೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.