ISRO ದಲ್ಲಿ ಪದವಿ, ಡಿಪ್ಲೊಮ ಪಾಸಾದವರಿಗೆ ಉದ್ಯೋಗಾವಕಾಶ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್ ಅಧೀನದಲ್ಲಿ ಕಾರ್ಯನಿರ್ವಹಿಸುವ (ISRO Job Vacancy 2024) ವಿಕ್ರಮ್ ಸಾರಾಬಾಯಿ ಸ್ಪೇಸ್ ಸೆಂಟರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ

ISRO Job Vacancy 2024

ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಟೆಕ್ನೀಷಿಯನ್ (Graduate Apprentice and Technician) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ (ISRO Job Vacancy 2024) ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ಇಸ್ರೊ – ವಿಕ್ರಮ್ ಸಾರಾಬಾಯಿ ಸ್ಪೇಸ್ ಸೆಂಟರ್
ಹುದ್ದೆ ಹೆಸರು : ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ : 99

ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ : 50
ಟೆಕ್ನೀಷಿಯನ್ ಅಪ್ರೆಂಟಿಸ್ : 49

ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಜುಯೇಟ್ ಅಪ್ರೆಂಟಿಸ್ : BE / B.Tech, ಪದವಿ ಪಾಸ್ ಮಾಡಿರಬೇಕು.
ಟೆಕ್ನೀಷಿಯನ್ ಅಪ್ರೆಂಟಿಸ್ : ತಾಂತ್ರಿಕ ವಿಭಾಗಗಳಲ್ಲಿ ಡಿಪ್ಲೊಮ

ವಯೋಮಿತಿ : ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08-05-2024

ಅಧಿಕೃತ ನೋಟಿಫಿಕೇಶನ್ : https://www.vssc.gov.in/assets/img/PDF/Recruitment/NoficationGraduat3923.pdf

ಅಧಿಕೃತ ವೆಬ್ ವಿಳಾಸ : https://portal.mhrdnats.gov.in/boat/login/user_login.action

ಇದನ್ನು ಓದಿ : ಸಮಾಜವನ್ನು ಜಾತಿವಾರು ವಿಭಜನೆ ಮಾಡಬೇಕು ಎಂದಾದರೆ ಮಾತ್ರ ಬಿಜೆಪಿಗೆ ಮತ ನೀಡಿ: ಮಹಮದ್ ನಲಪಾಡ್

Exit mobile version