• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದ ಇಂಜಿನಿಯರಿಂಗ್‌ ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಐಟಿ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಘೋಷಿಸಿದ ಕಂಪನಿಗಳು.

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ದೇಶದ ಇಂಜಿನಿಯರಿಂಗ್‌ ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಐಟಿ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಘೋಷಿಸಿದ ಕಂಪನಿಗಳು.
0
SHARES
469
VIEWS
Share on FacebookShare on Twitter

Bengaluru: ತಂತ್ರಜ್ಞಾನ ಅಭಿವೃದ್ಧಿಗೊಂಡಂತೆಲ್ಲ ಸಂತೋಷದ ಜೊತೆಜೊತೆಗೆ ದುಃಖ ಉಂಟಾಗುತ್ತದೆ. ಇದರಿಂದಾಗಿ ಹೊಸ ಬೆಳವಣಿಗೆ ಕಾಣಬಹುದಾದರೂ ಹಲವಾರು ಮಂದಿ ಕೆಲಸ ಕಳೆದುಕೊಳ್ಳುತ್ತಾರೆ.ಕಳೆದೊಂದು ವರ್ಷದಿಂದ ಕಳೆಗುಂದಿದ್ದ ಐಟಿ ಕಂಪನಿಗಳು (IT Company) ಇದೀಗ ಮತ್ತೆ ಚಿಗಿರಿಕೊಂಡಿದ್ದು, ಹೊಸಬರ ನೇಮಕಾತಿ ಹೆಚ್ಚಿಸಲು ನಿರ್ಧರಿಸಿವೆ.

IT Company

ದೇಶದ ಪ್ರಮುಖ ಐಟಿ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS), ಇನ್ಫೋಸಿಸ್‌, ಎಚ್‌ಸಿಎಲ್‌ ಟೆಕ್‌ (HCL Tech), ವಿಪ್ರೋ ಹಾಗೂ ಟೆಕ್‌ ಮಹೀಂದ್ರಾ ಮತ್ತೆ ಕಾಲೇಜು ಕ್ಯಾಂಪಸ್‌ಗಳಿಗೆ ಕಾಲಿಡಲು ಸಜ್ಜಾಗಿವೆ. ಹೊಸ ಪ್ರತಿಭಾವಂತರನ್ನು ಹುಡುಕಿಕೊಂಡು ಎಂಜಿನಿಯರಿಂಗ್‌ ಕಾಲೇಜುಗಳ ಬಾಗಿಲು ತಟ್ಟಲು ಮುಂದಾಗಿವೆ.

ಇನ್ನು ಈಗಾಗಲೇ ಹೇಳಿರುವ ಪ್ರಕಾರ ಪ್ರಮುಖ ಐದು ಐಟಿ ಕಂಪನಿಗಳು ಈ ವರ್ಷ 81,000 ದಿಂದ 88,000ದಷ್ಟು ಹೊಸಬರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಿವೆ. ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಫ್ರೆಷರ್ಸ್‌ನ್ನು ಟಿಸಿಎಸ್‌ ಕಂಪನಿಯೊಂದೇ ನೇಮಕ ಮಾಡಿಕೊಳ್ಳಲಿದೆ.ಟಾಟಾ ಒಡೆತನದ ದೇಶದ ಅತಿ ದೊಡ್ಡ ಐಟಿ ಸೇವಾ ರಫ್ತು ಸಂಸ್ಥೆ ಟಿಸಿಎಸ್‌ ಈ ವರ್ಷ ಸುಮಾರು 40,000 ಹೊಸಬರನ್ನು ನೇಮಕ ಮಾಡಿಕೊಳ್ಳಲಿದೆ.

2024ನೇ ಆರ್ಥಿಕ ವರ್ಷದಲ್ಲೂ ಸರಿ ಸುಮಾರು ಇಷ್ಟೇ ಮಂದಿಯನ್ನು ಟಿಸಿಎಸ್‌ ನೇಮಕ ಮಾಡಿಕೊಂಡಿತ್ತು. 2023ರಲ್ಲಿ 44,000 ಹೊಸಬರಿಗೆ ಕಂಪನಿ ಉದ್ಯೋಗ ನೀಡಿತ್ತು. ಇನ್ನೂ ಈ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಈಗಾಗಲೇ ಕಂಪನಿ 11,000 ಹೊಸಬರನ್ನು ನೇಮಕ ಮಾಡಿಕೊಂಡಿದೆ.

ಇನ್ನು ವಿಪ್ರೋ ಕಂಪನಿ (Wipro Company) 2022ರಲ್ಲಿ 22,000 ಫ್ರೆಷರ್ಸ್‌ನ್ನು ಕಂಪನಿ ಕೆಲಸಕ್ಕೆ ನೇಮಿಸಿಕೊಂಡಿತ್ತು. ನಂತರ ಸತತ 6 ತ್ರೈಮಾಸಿಕಗಳ ಕಾಲ ನೇಮಕದಿಂದ ಹಿಂದೆ ಸರಿದಿತ್ತು. ಇದೀಗ ಮತ್ತೆ ನೇಮಕ ಶುರು ಮಾಡಿದ್ದು ಜೂನ್‌ ತ್ರೈಮಾಸಿಕದಲ್ಲಿ 3,000 ಹೊಸಬರಿಗೆ ಉದ್ಯೋಗ ನೀಡಿದೆ. ಈ ವರ್ಷ 10,000-12,000 ಫ್ರೆಷರ್ಸ್‌ಗೆ ಉದ್ಯೋಗ ನೀಡಲು ಬಯಸಿದೆ.ಟೆಕ್‌ ಮಹೀಂದ್ರಾ 6,000 ಉದ್ಯೋಗಿಗಳ ನೇಮಕಕ್ಕೆ ಉದ್ದೇಶಿಸಿದ್ದು, ಈಗಾಗಲೇ ಜೂನ್‌ನಲ್ಲಿ 1,000 ಫ್ರೆಷರ್ಸ್‌ನ್ನು ಕೆಲಸಕ್ಕೆ ತೆಗೆದುಕೊಂಡಿದೆ. ಹೀಗೆ ಒಟ್ಟಾರೆ ಈ ವರ್ಷ 81,000 ದಿಂದ 88,000ದಷ್ಟು ಇಂಜಿನಿಯರಿಂಗ್‌ ಪದವೀಧರರು ಟೆಕ್ಕಿಗಳಾಗಿ ಐಟಿ ಕಂಪನಿ ಸೇರಿ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ.

Tags: bengaluruhclIT CompanyTCSWipro Company

Related News

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026
‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.