• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆನೇಕಲ್‌ನಲ್ಲಿ IT ದಾಳಿ : ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಹಾಗೂ ಕಂಪೆನಿ ಮೇಲೆ ದಾಳಿ

Pankaja by Pankaja
in ಪ್ರಮುಖ ಸುದ್ದಿ, ರಾಜ್ಯ
ಆನೇಕಲ್‌ನಲ್ಲಿ IT ದಾಳಿ : ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಹಾಗೂ ಕಂಪೆನಿ ಮೇಲೆ ದಾಳಿ
0
SHARES
75
VIEWS
Share on FacebookShare on Twitter

Bengaluru : ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ಐಟಿ (IT), ಈಡಿ (ED) ದಾಳಿಗಳ ಭರಾಟೆ ಹೆಚ್ಚುತ್ತಿದೆ. ಇಂದು ಮುಂಜಾನೆ ಆದಾಯ ತೆರಿಗೆ ಅಧಿಕಾರಿಗಳು (Income Tax Officer) ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪುರಸಭಾ (Bommasandra Municipality) ಸದಸ್ಯರಾಗಿರುವ ಎ ಪ್ರಸಾದ್ (A Prasad) ಹಾಗೂ ಸಹೋದರ ಛಲಪ್ರಸಾದ್ (Chalaprasad) ಅವಳಿ (IT Ride on Anekal) ಸಹೋದರರ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದರು.

ಇದನ್ನೂ ಓದಿ : https://vijayatimes.com/scary-truth-about-healthy-drinks/


ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳ (Income Tax Officer) ತಂಡದಲ್ಲಿ 20ಕ್ಕೂ ಹೆಚ್ಚು ಸದಸ್ಯರಿದ್ದರು. ಕೆಲವು ದಿನಗಳಿಂದ ಎ.ಪ್ರಸಾದ್‌ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು, ಇಂದು ಏಕಾಏಕಿ ದಾಳಿ ನಡೆಸಿ ಅಚ್ಚರಿ ಮೂಡಿಸಿದರು.

ಬೊಮ್ಮಸಂದ್ರ ಪುರಸಭೆಯ ಪ್ರಭಾವಿ ಬಿಜೆಪಿ (BJP) ನಾಯಕರಾಗಿರುವ ಎ.ಪ್ರಸಾದ್ ಹಾಗೂ ಛಲಪ್ರಸಾದ್ ಅವರ ಕೈಗಾರಿಕಾ ಸಂಘದ (IT Ride on Anekal) ಕಚೇರಿ ಹಾಗೂ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಏಕಕಾಲದಲ್ಲಿ ಎರಡು ಕಡೆಯಲ್ಲೂ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : https://vijayatimes.com/fir-registered-against-brijbhushan/


ಎ.ಪ್ರಸಾದ್ ರವರ ಬೊಮ್ಮಸಂದ್ರ ನಿವಾಸ ಹಾಗೂ ಅವರ ಸಹೋದರ ಛಲಪ್ರಸಾದ್ ರವರ ಆರ್.ಎಸ್ ಗಾರ್ಡೇನಿಯ ಕೈಗಾರಿಕಾ ಸಂಘದ (Industrial Association of RS Gardeni) ಕಚೇರಿ ಸೇರಿದಂತೆ ಕಂಪನಿ ಮೇಲೆ ಬೇರೆ ಬೇರೆ ತಂಡಗಳನ್ನು ಮಾಡಿ ದಾಳಿ ಮಾಡಿದರು.

https://youtube.com/shorts/RLfENVSN1B8?feature=share

ತೆರಿಗೆ ಪಾವತಿಯಲ್ಲಿ ಮೋಸ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿ ನಾನಾ ದಾಖಲೆಗಳನ್ನು ವಶಪಡಿಸಿಕೊಂಡರು. ಇನ್ನು ದಾಳಿ ವೇಳೆ ಏನೆಲ್ಲಾ ಸಿಕ್ಕಿವೆ, ಯಾವ ದಾಖಲೆಗಳೆಲ್ಲಾ ಲಭ್ಯವಾಗಿವೆ ಅನ್ನೋದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Tags: bengaluruIncome Tax DepartmentIT Ride

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.