• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕರ್ನಾಟಕದಲ್ಲೂ ನೂತನ ಜನಸಂಖ್ಯಾ ನೀತಿ ಜಾರಿಗೆ ಇದು ಸಕಾಲ: ಸಿ.ಟಿ.ರವಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 13: ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅಂತಹದ್ದೊಂದು ನೀತಿ ಜಾರಿ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಜನಸಂಖ್ಯೆ ಸ್ಫೋಟವಾದರೆ ಸೀಮಿತ ನೈಸರ್ಗಿಕ ಸಂಪತ್ತಿನಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನೂ ಪೂರೈಸುವುದು ತುಂಬ ಕಷ್ಟವಾಗುತ್ತದೆ. ಹೀಗಾಗಿ, ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ನೀತಿ ಅಳವಡಿಸಿಕೊಳ್ಳಲು ಇದು ಅತ್ಯಂತ ಸೂಕ್ತ ಕಾಲ ಎಂದು ತಿಳಿಸಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದವವರಿಗೆ ಸರ್ಕಾರಿ ಸೌಲಭ್ಯಗಳಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಹೊಸ ನೀತಿಯನ್ನು ಹೊರಡಿಸಿದೆ. ಅಂತೆಯೇ ಅಸ್ಸಾಂನಲ್ಲೂ ಎರಡು ಮಕ್ಕಳ ನೀತಿಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

It is high time Karnataka brings in a new population policy on the lines of Assam and Uttar Pradesh to control its growing population.

With the limited natural resources available, it will be difficult to meet the needs of every citizen if there is a population explosion.

— C T Ravi 🇮🇳 ಸಿ ಟಿ ರವಿ (@CTRavi_BJP) July 13, 2021

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.