• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ವಿದ್ಯುತ್ ದರ ಏರಿಕೆ ನಂತರ ಮತ್ತೊಂದು ಶಾಕ್ ! ನೀರಿನ ದರ ಶೇ.12-15 ಏರಿಸಲು ಜಲಮಂಡಳಿ ಚಿಂತನೆ

Rashmitha Anish by Rashmitha Anish
in ರಾಜ್ಯ
ವಿದ್ಯುತ್ ದರ ಏರಿಕೆ ನಂತರ ಮತ್ತೊಂದು ಶಾಕ್ ! ನೀರಿನ ದರ ಶೇ.12-15 ಏರಿಸಲು ಜಲಮಂಡಳಿ ಚಿಂತನೆ
0
SHARES
39
VIEWS
Share on FacebookShare on Twitter

ಬೆಂಗಳೂರು: ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ (jalamandali increasing water rate) ಸರ್ಕಾರ ಗ್ರಾಹಕರಿಗೆ ಶಾಕ್ ಕೊಟ್ಟಿತ್ತು. ವಿದ್ಯುತ್ ದರವು ದಿಢೀರನೆ ಏರಿಕೆಯಾಗಿತ್ತು (Electricity Bill Hike).

ಈ ಬಗ್ಗೆ ಜನ ಸಾಮಾನ್ಯರು 200 ಯೂನಿಟ್ ಉಚಿತ ವಿದ್ಯುತ್ ಘೋಷಿಸಿ ಈಗ ಏರಿಕೆ ಮಾಡಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಇದು ಹಿಂದಿನ ಸರ್ಕಾರ ಮಾಡಿದ ತಪ್ಪು ಎಂದು ಕಾಂಗ್ರೆಸ್ ಸರ್ಕಾರ ಸುಮ್ಮನಾಗಿತ್ತು.

jalamandali increasing water rate

ಆದ್ರೆ ಈಗ ಕೇವಲ ಜನ ಸಾಮಾನ್ಯರಿಗಷ್ಟೇ ಅಲ್ಲದೆ ಕೈಗಾರಿಕೆಗಳು ಮತ್ತು ಸರ್ಕಾರಿ ಸಂಸ್ಥೆಗಳ ಮೇಲೂ ವಿದ್ಯುತ್ ದರ ಏರಿಕೆ ಪರಿಣಾಮ ಬೀರಿದೆ. ಇದೀಗ ವಿದ್ಯುತ್ ಬಿಲ್ ಹೆಚ್ಚಳದ ನಂತರ ನೀರಿನ ದರವನ್ನು ಹೆಚ್ಚಿಸುವ

ಪ್ರಸ್ತಾವನೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸರ್ಕಾರದ ಮುಂದಿಡಲು ಮುಂದಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

BWSSB ನಗರಕ್ಕೆ ಹಾರೋಹಳ್ಳಿ, ತೊರೆಕಾಡನಹಳ್ಳಿ, ಮತ್ತು ಟಿಕೆ ಹಳ್ಳಿ ಮತ್ತು ತಾತುಗುಣಿಯಲ್ಲಿನ ಪಂಪಿಂಗ್ ಸ್ಟೇಷನ್‌ಗಳ ಮೂಲಕ ನೀರನ್ನು ಪೂರೈಸುತ್ತಿದೆ. ಮನೆಗಳಿಗೆ ನೀರು ಸರಬರಾಜು ಮಾಡಲು ಮತ್ತು

ನೀರನ್ನು ಪಂಪ್ ಮಾಡಲು BWSSB ವಿದ್ಯುತ್ ಅನ್ನು ಬಳಸುತ್ತದೆ.ಉಪ ವಿಭಾಗಗಳು, ಪಂಪಿಂಗ್‌ ಸ್ಟೇಷನ್‌ಗಳು, ಹಾಗೂ ಪ್ರಧಾನ ಕಚೇರಿ ಸೇರಿದಂತೆ ಇತರೆ ಕಚೇರಿಗಳಲ್ಲಿ ಬಳಸಿದ ಒಟ್ಟು

ವಿದ್ಯುತ್‌ಗೆ ಮಾಸಿಕ 80 ಕೋಟಿ ರೂ. ಶುಲ್ಕ ಪಾವತಿ (jalamandali increasing water rate) ಮಾಡಲಾಗುತ್ತಿತ್ತು.

ಆದರೆ ಇದೀಗ ಈಗ ವಿದ್ಯುತ್‌ ಶುಲ್ಕ ಏರಿಕೆಯಾಗಿರುವುದರಿಂದ ತಿಂಗಳಿಗೆ ಹೆಚ್ಚುವರಿಯಾಗಿ 10-12 ಕೋಟಿ ರೂ. ಹೆಚ್ಚುವರಿ ಬಿಲ್ ಜಲಮಂಡಳಿಯು ಕಟ್ಟುವಂತಾಗಿದೆ.

BWSSB ಹಣಕಾಸು ನಿರ್ವಾಹಣೆ ವಿದ್ಯುತ್ ದರಗಳ ಹೆಚ್ಚಳದಿಂದಾಗಿ ಕಷ್ಟವಾಗಿದೆ. ಹೀಗಾಗಿ ಸರ್ಕಾರಕ್ಕೆ ನೀರಿನ ದರವನ್ನು ಹೆಚ್ಚಿಸಲು ವಿನಂತಿಸಿ ಪ್ರಸ್ತಾವನೆಯನ್ನು ಕಳುಹಿಸಲು ಚಿಂತನೆ ನಡೆಸಿದೆ.

ಇದನ್ನೂ ಓದಿ : ಜುಲೈ 3 ರಿಂದ 10 ದಿನ ವಿಧಾನಸಭೆ ಅಧಿವೇಶನ : ಸಿಎಂ ಸಿದ್ದರಾಮಯ್ಯರಿಂದ ಬಜೆಟ್‌ ಮಂಡನೆ

ಹೆಚ್ಚಿದ ವಿದ್ಯುತ್ ದರದೊಂದಿಗೆ ಇಲಾಖೆಯು ತಿಂಗಳಿಗೆ 10-12 ಕೋಟಿ ಹೆಚ್ಚುವರಿ ಬಿಲ್‌ಗಳನ್ನು BWSSB ಅಧಿಕಾರಿಗಳ ಪ್ರಕಾರ, ಪಾವತಿಸಬೇಕಾಗುತ್ತದೆ. ಹೀಗಾಗಿ ಶೀಘ್ರದಲ್ಲೇ ಗ್ರಾಹಕರಿಗೂ ಈ ಹೊರೆಯನ್ನು

ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.ಇನ್ನು BWSSB ಅಧಿಕಾರಿಗಳು ವಿದ್ಯುತ್ ದರ ಹೆಚ್ಚಳವನ್ನು ಸರಿದೂಗಿಸಲು ನೀರಿನ ಬಿಲ್ ಶೇಕಡಾ 12-15% ಕ್ಕೆ ಏರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

jalamandali

ನೀರಿನ ದರ ಪರಿಷ್ಕರಣೆ ಪ್ರತಿ ಮೂರು ವರ್ಷಕ್ಕೊಮ್ಮೆ ಮಾಡಬೇಕೆಂಬ ನಿಯಮವಿದೆ. ಆದರೆ ನೀರಿನ ದರ ಕಳೆದ 2014ರಿಂದ ಇಲ್ಲಿಯವರೆಗೂ ಪರಿಷ್ಕರಣೆಯಾಗಿಲ್ಲ. ನೀರಿನ ದರ ಪರಿಷ್ಕರಣೆಗೆ ಈ ಹಿಂದಿನ ಸರಕಾರಕ್ಕೆ ಪ್ರಸ್ತಾವ

ಸಲ್ಲಿಸಿದಾಗ ಕೊರೊನಾ ಸೇರಿದಂತೆ ಇನ್ನಿತರೆ ಕಾರಣ ನೀಡಿ ಅನುಮತಿ ತಿರಸ್ಕರಿಸಿತ್ತು.

ಸದ್ಯ ಜಲಮಂಡಳಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಹಾಗೂ ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ.ಜಲಮಂಡಳಿ ಅಧ್ಯಕ್ಷ

ಎನ್‌. ಜಯರಾಂ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳು ವಿದ್ಯುತ್‌ ದರ ಏರಿಕೆಯಿಂದ ಎದುರಾಗಿರುವ ಸಮಸ್ಯೆ ಬಗ್ಗೆ ಸಭೆ ನಡೆಸಿದ್ದಾರೆ. ನೀರಿನ ದರ ಏರಿಕೆ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ನೀರಿದ ದರ ಆದಷ್ಟು ಬೇಗ ಹೀಗಾಗಿ ಏರಿಕೆಯಾಗುವ ಸಾಧ್ಯತೆ ಇದೆ.

ರಶ್ಮಿತಾ ಅನೀಶ್

Tags: jalamandalKarnatakawater rate

Related News

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026
ಎಸ್‌ಐಆರ್‌ ವಿವಾದಕ್ಕೆ ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್; ಬೂತ್‌ ಮಟ್ಟದಲ್ಲಿ ಮತದಾರರ ಪಟ್ಟಿ ಮೇಲ್ವಿಚಾರಣೆಗೆ ಸಜ್ಜು
ಪ್ರಮುಖ ಸುದ್ದಿ

ಎಸ್‌ಐಆರ್‌ ವಿವಾದಕ್ಕೆ ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್; ಬೂತ್‌ ಮಟ್ಟದಲ್ಲಿ ಮತದಾರರ ಪಟ್ಟಿ ಮೇಲ್ವಿಚಾರಣೆಗೆ ಸಜ್ಜು

October 7, 2026
ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣ:110.4 ಮೆಟ್ರಿಕ್‌ ಟನ್ ದಾಸ್ತಾನು ಕೊರತೆ ಪತ್ತೆ; ಪ್ರಕರಣದ ತನಿಖೆ ಮತ್ತಷ್ಟು ಚುರುಕು
ಪ್ರಮುಖ ಸುದ್ದಿ

ಮನ್‌ಮುಲ್ ಹಾಲಿನಪುಡಿ ಕಲಬೆರಕೆ ಪ್ರಕರಣ:110.4 ಮೆಟ್ರಿಕ್‌ ಟನ್ ದಾಸ್ತಾನು ಕೊರತೆ ಪತ್ತೆ; ಪ್ರಕರಣದ ತನಿಖೆ ಮತ್ತಷ್ಟು ಚುರುಕು

October 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.