- ಸಾಂಸ್ಕೃತಿಕ ನಗರದಲ್ಲಿ (Cultural therefore) ಸರ್ಕಾರದ ವಿರುದ್ಧ ಕೇಸರಿ ರಣಕಹಳೆ (Janakro Yatra against state Govt)
- ಬೆಲೆ ಏರಿಕೆ, SCP-TSP ಅನುದಾನ ದುರ್ಬಳಕೆ ಸೇರಿದಂತೆ ಹಲವು ವಿಷಯಗಳ ವಿರುದ್ಧ ಪ್ರತಿಭಟನೆ (Protest against)
- ಇಂದಿನಿಂದ ಮೇ.3ರವರೆಗೆ ಜನಾಕ್ರೋಶ ಯಾತ್ರೆ (Public Outcry Yatra)
Bengaluru: ಕಳೆದ ಕೆಲ ದಿನಗಳಿಂದ ಬೆಲೆ ಏರಿಕೆ (Price rise) , ಎಸ್ಸಿಪಿ-ಟಿಎಸ್ಪಿ ಅನುದಾನ ದುರ್ಬಳಕೆ ಸೇರಿದಂತೆ ಸರ್ಕಾರದ ವಿವಿಧ ವೈಫಲ್ಯಗಳನ್ನು (Various failures of government) ಖಂಡಿಸಿ ಸೋಮವಾರದಿಂದ ಮೇ.3ರವರೆಗೆ ಬಿಜೆಪಿ ಭಾರೀ ಪ್ರತಿಭಟನೆ (protest by BJP) ನಡೆಸಲು ಮುಂದಾಗಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ (Price rise) , ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮಪಿಹೆ (Muslim) ಶೇ.4ರಷ್ಟು ಮೀಸಲಾತಿ ಹಾಗೂ ಇತರೆ ವಿಷಯಗಳ (Other topics) ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ (State Govt) ಪ್ರತಿಭಟನೆ ನಡೆಸಲಾಗುತ್ತಿದೆ. ಸೋಮವಾರ ಮೈಸೂರಿನಲ್ಲಿ ಪ್ರತಿಭಟನೆ ಆರಂಭವಾಗಲಿದ್ದು, ಮೇ 3ರಂದು ಬೆಂಗಳೂರಿನಲ್ಲಿ ಮುಕ್ತಾಯವಾಗಲಿದೆ.
ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ (Assembly opposition) ಪಕ್ಷದ ನಾಯಕ ಆರ್.ಅಶೋಕ್ (R. Ashok) ಅವರು, ಪ್ರತಿ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ (Corruption) , ದುರಾಡಳಿತ ಮತ್ತು ಬೆಲೆ ಏರಿಕೆಯ (Mismanagement and price hikes) ಮೂಲಕ ಜನರನ್ನು ಲೂಟಿ ಮಾಡುತ್ತಿದೆ. ಕಳೆದ 21 ತಿಂಗಳ ಕಾಂಗ್ರೆಸ್ ಸರಕಾರದಲ್ಲಿ ಪ್ರತಿ ತಿಂಗಳು ಒಂದಲ್ಲ ಒಂದು ವಸ್ತುವಿನ ಬೆಲೆ ಏರಿಕೆಯಾಗುತ್ತಿದೆ.

ದಲಿತರಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಪಡಿಸಿಕೊಳ್ಳುವುದರ ವಿರುದ್ಧ ಮತ್ತು ರೈತರಿಗೆ ಅನ್ಯಾಯದ ವಿರುದ್ಧವೂ ನಾವು ಪ್ರತಿಭಟನೆ ನಡೆಸುತ್ತಿದ್ದೇವೆಂದು ಹೇಳಿದ್ದಾರೆ. ಇನ್ನು ಮೈಸೂರು (Mysore) , ಕಿತ್ತೂರು ಕರ್ನಾಟಕ (Kittur Karnataka) , ಕರಾವಳಿ ಕರ್ನಾಟಕ (Coastal Karnataka) ಮತ್ತು ಕಲ್ಯಾಣ-ಕರ್ನಾಟಕ (Welfare-Karnataka) ಪ್ರದೇಶಗಳಲ್ಲಿ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BJP State President B.Y. Vijayendra) ಸೇರಿದಂತೆ ಎಲ್ಲಾ ಹಿರಿಯ ನಾಯಕರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಸೋಮವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ.
ಒಂದೆಡೆ ಗ್ಯಾರಂಟಿ (Guarantee) ಕೊಟ್ಟು ಇನ್ನೊಂದೆಡೆ ಬೆಲೆ ಏರಿಕೆ ಮೂಲಕ ಜನರಿಗೆ ಬರೆ ಹಾಕ್ತಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸಲು (create awareness among people) ಜನಾಕ್ರೋಶ ಯಾತ್ರೆ ರೂಪಿಸಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್.ಅಶೋಕ್ ಜನಾಕ್ರೋಶ ಯಾತ್ರೆಯ ಲೋಗೋ ಬಿಡುಗಡೆ (Logo release) ಮಾಡಿದ್ದಾರೆ.ನಾಲ್ಕು ಹಂತದಲ್ಲಿ ಈ ಹೋರಾಟ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಒಂದು ಜಿಲ್ಲೆಯಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಇನ್ನೊಂದು ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ (Public Outcry Yatra) ನಡೆಯಲಿದೆ.
ಇದನ್ನೂ ಓದಿ: http://ಕೂಲಿಂಗ್ ಉತ್ಪನ್ನಗಳ ಬೆಲೆಯೂ ಏರಿಕೆ: ಖರೀದಿಗೂ ಮುನ್ನವೇ ಬೆವರುತ್ತಿರುವ ಗ್ರಾಹಕರು
ಒಟ್ಟಾರೆ ಸರ್ಕಾರದ ವೈಫಲ್ಯವನ್ನು (Government failure) ಜನರ ಮುಂದಿಡಲು ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಆದ್ರೆ ಈ ಜನಾಕ್ರೋಶ ಕೇವಲ ಫೋಟೋಗಳಿಗಷ್ಟೇ (Just for photos) ಸಿಮೀತವಾಗದೇ ಜನರ ನೈಜ ಸಿಟ್ಟನ್ನು ಸರ್ಕಾರಕ್ಕೆ ಮುಟ್ಟಿಸುತ್ತಾ? ಈ ಜನಾಕ್ರೋಶ ಯಾತ್ರೆಯಿಂದ ಸರ್ಕಾರ ದರ ಏರಿಕೆಯ (Janakro Yatra against state Govt) ನೀತಿಯಲ್ಲಿ ಸಡಿಲ ಮಾಡುತ್ತಾ ಕಾದು ನೋಡಬೇಕಾಗಿದೆ.