• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೇವೆ v/s ಸುಲಿಗೆ: ಡಿ.ಕೆ. ಸುರೇಶ್ ವಿರುದ್ದ ಜೆಡಿಎಸ್ ವಾಗ್ದಾಳಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸೇವೆ v/s ಸುಲಿಗೆ: ಡಿ.ಕೆ. ಸುರೇಶ್ ವಿರುದ್ದ ಜೆಡಿಎಸ್ ವಾಗ್ದಾಳಿ
0
SHARES
87
VIEWS
Share on FacebookShare on Twitter

ಡಾ.ಸಿ.ಎನ್.ಮಂಜುನಾಥ್ (Dr.C.N.Manjunath) v/s ಡಿ.ಕೆ.ಸುರೇಶ್ ನಿಸ್ವಾರ್ಥ vs ಸ್ವಾರ್ಥ! ಸೇವೆ v/s ಸುಲಿಗೆ!! ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ. ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ ಎಂದು ಜೆಡಿಎಸ್ (JDS), ಸಂಸದ ಡಿ.ಕೆ.ಸುರೇಶ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.

JDS

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ. ದೇವೇಗೌಡರ (Devegowda) ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ಕಾಂಗ್ರೆಸ್ ನಿಮ್ಮ ಕಬಂಧಬಾಹುಗಲ್ಲಿ ಬಂಧಿಯಾಗಿದೆ.

ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ.ಸುರೇಶ್ (D K Suresh) ರವರೇ? ಎಂದು ಪ್ರಶ್ನಿಸಿದೆ. ಇನ್ನೊಂದು ಟ್ವೀಟ್ನಲ್ಲಿ, ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ? ಡಾ.ಮಂಜುನಾಥ್ ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೆ ನಿಮಗೇನು? ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಎದುರಾಳಿ, ಸೆಣಸಿ.

D K Suresh

ಅದು ಬಿಟ್ಟು ವ್ಯರ್ಥ ಆಲಾಪ ಏಕೆ ಸುರೇಶ್ ರವರೇ? ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ (Congress) ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಪಕ್ಕದವರ ತಟ್ಟೆಯಲ್ಲಿ ನೊಣ ಹುಡುಕುವ ದಡ್ಡತನವೇಕೆ? ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಏನಂತೀರಿ? ಎಂದು ಪ್ರಶ್ನಿಸಿದೆ.

Tags: CongressD K SureshDr.C.N.ManjunathJDSKarnataka

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.