• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪತ್ನಿಯನ್ನು ಹತ್ಯೆಗೈದು ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಪತಿ!

Mohan Shetty by Mohan Shetty
in ದೇಶ-ವಿದೇಶ, ವೈರಲ್ ಸುದ್ದಿ
ಪತ್ನಿಯನ್ನು ಹತ್ಯೆಗೈದು ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಪತಿ!
0
SHARES
30
VIEWS
Share on FacebookShare on Twitter

Jharkhand : ಜಾರ್ಖಂಡ್‌ ರಾಜ್ಯದ ಸಾಹೇಬ್‌ಗಂಜ್‌ನಲ್ಲಿ(Jharkhand Woman’s Murder) ಪತ್ನಿಯನ್ನು ಹತ್ಯೆಗೈದು, ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಅಫ್ತಾಬ್‌ ಎಂಬಾತ ತನ್ನ ಗೆಳತಿಯ ಕತ್ತು ಹಿಸುಕಿ ಹತ್ಯೆಗೈದು,

jharkhand

ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವುದರೊಳಗೆ ಮತ್ತೊಂದು ಅದೇ ರೀತಿಯ ಘಟನೆ ಬೆಳಕಿಗೆ ಬಂದಿರುವುದು ಜನರನ್ನು ಮತ್ತಷ್ಟು ಬೆಚ್ಚಿ ಬೀಳಿಸಿದೆ.

ಜಾರ್ಖಂಡ್‌ನ, ಸಾಹೇಬ್ಗಂಜ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಆರೋಪಿ ಪತಿ ದಿಲ್ವಾರ್‌ ಅನ್ಸಾರಿ ಎಂದು ಗುರುತಿಸಲಾಗಿದೆ.

ತನ್ನ ಹೆಂಡತಿ ರೂಬಿಕಾ ಪಹಾಡಿನ್‌(Jharkhand Woman’s Murder) ಎಂಬುವರನ್ನು ಹತ್ಯೆಗೈದು 50 ತುಂಡುಗಳಾಗಿ ಕತ್ತರಿಸಿ ಬೀಸಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ನೀಡಿರುವ ವರದಿ ಹೀಗಿದೆ,

ಹತ್ಯೆಯಾದ ರೂಬಿಕಾ ಪಹಾಡಿನ್‌ ಎಂಬ ಮಹಿಳೆಗೆ 2 ವರ್ಷಗಳಿಂದ ದಿಲ್ವಾರ್‌ ಅನ್ಸಾರಿ ಎಂಬ ವ್ಯಕ್ತಿ ಚಿರಪರಿಚತನಾಗಿದ್ದ,

ಇದನ್ನೂ ನೋಡಿ : https://fb.watch/hvVU4xEQqE/ ಅಯ್ಯೋ ಮಕ್ಕಳನ್ನ ಕಾಪಾಡಿ! ಕುಸಿಯುವ ಸ್ಥಿತಿಯಲ್ಲಿದೆ ಸರ್ಕಾರಿ ಶಾಲೆ.

ಆ ಬಳಿಕ ಪರಸ್ಪರ ಒಪ್ಪಿಗೆಯ ಮುಖೇನ ಇಬ್ಬರು ಮದುವೆಯಾಗಿದ್ದಾರೆ. ಆರೋಪಿ ದಿಲ್ವಾರ್‌ಗೆ ರೂಬಿಕಾ ಎರಡನೇ ಪತ್ನಿ ಎಂದು ಹೇಳಲಾಗಿದೆ.

ಆದಿಮಾನವ ಬುಡಕಟ್ಟು ಸಮುದಾಯಕ್ಕೆ ಸೇರಿದ 22 ವರ್ಷದ ಮಹಿಳೆ ರೂಬಿಕಾ ಪಹಾಡಿನ್‌ ಕುಟುಂಬದವರು ಪೊಲೀಸರಿಗೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ ಒಂದು ವಾರದೊಳಗೆ ರೂಬಿಕಾ ಮೃತದೇಹದ ಬಗ್ಗೆ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರಿಗೆ ಶವ ಪಾಳುಬಿದ್ದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಕತ್ತರಿಸಿದ ಒಟ್ಟು ಭಾಗಗಳಲ್ಲಿ 18 ಭಾಗಗಳು ಮಾತ್ರ ಪೊಲೀಸರಿಗೆ ದೊರೆತಿವೆ!

ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ ಪೊಲೀಸರ ತಂಡಕ್ಕೆ ಆರೋಪಿ ದಿಲ್ವಾರ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತ ತನ್ನ ಹತ್ಯೆಗೈಯಲು ಅಸಲಿ ಕಾರಣವೇನು ಎಂಬುದು ಪೊಲೀಸರ ತನಿಖೆಯಲ್ಲೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಇದನ್ನೂ ಓದಿ : https://vijayatimes.com/pathan-movie-controversy/

ಈ ಘಟನೆ ಬಗ್ಗೆ ಆರೋಪ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ(State bjp) ವಕ್ತಾರ ಪ್ರತುಲ್‌ ಶಾಹದೇವ್‌(Pratul Shahdev), ಹೇಮಂತ್‌ ಸರ್ಕಾರದ ಅಧಿಕಾರಾವಧಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ,

ಸರ್ಕಾರ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಇವರ ಸರ್ಕಾರದ ವಿರುದ್ಧ ನಾವು ಬೀದಿಗಿಳಿದು ಪ್ರತಿಭಟನೆ ನಡೆಸುತ್ತೇವೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

Tags: DeathJharkhandviralNews

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಮಾಹಿತಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ

March 21, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.