• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ : 10th, ITI ಅರ್ಹತೆ

Bhavya by Bhavya
in job, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ : 10th, ITI ಅರ್ಹತೆ
0
SHARES
97
VIEWS
Share on FacebookShare on Twitter

ಭಾರತೀಯ ರೈಲ್ವೆ ಇಲಾಖೆಯಲ್ಲಿ(Indian Railway Department) ಖಾಲಿ ಇರುವ 5696 ಅಸಿಸ್ಟಂಟ್ (Job in Assistant Loco Pilot) ಲೋಕೋ ಪೈಲಟ್ ಹುದ್ದೆಗಳ (Assistant Loco

Pilot Posts) ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳಿಗೆ ಮೆಟ್ರಿಕ್ಯೂಲೇಷನ್ / SSLC / ITI (Matriculation / SSLC / ITI) ಪಾಸಾದವರು ಕೂಡಾ ಅರ್ಜಿ

ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ಸಂಪೂರ್ಣ (Job in Assistant Loco Pilot) ವಿವರ ಈ ಕೆಳಗಿನಂತಿದೆ.

Job in Assistant Loco Pilot

ನೇಮಕಾತಿ ಪ್ರಾಧಿಕಾರ (Appointing Authority) : ಭಾರತೀಯ ರೈಲ್ವೆ ಇಲಾಖೆ
ಹುದ್ದೆ ಹೆಸರು (Post Name) : ಅಸಿಸ್ಟಂಟ್ ಲೋಕೋ ಪೈಲಟ್
ಹುದ್ದೆಗಳ ಸಂಖ್ಯೆ (No. of posts) : 5696
ವೇತನ (Salary) : 19900ರೂ.ಗಳು

ವಿದ್ಯಾರ್ಹತೆ : (Eligibility)
SSLC ಅಥವಾ ITI ಪದವಿಯನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್ಗಳಲ್ಲಿ ಪಾಸಾಗಿರಬೇಕು. NCVT / SCVT ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ (age limit) : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. OBC ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ

ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

Job in Assistant

ಅರ್ಜಿ ಶುಲ್ಕ : GM, OBC ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250.

ಪ್ರಮುಖ ದಿನಾಂಕಗಳು (Important dates)
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: 20-01-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 19-02-2024

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ : www.rrbbnc.gov.in

ಇದನ್ನು ಓದಿ: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

Tags: Assistant Loco Pilot PostsIndiaIndian Railway DepartmentJobKarnataka

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.