• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್’ನ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Bhavya by Bhavya
in ಜಾಬ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್’ನ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
0
SHARES
431
VIEWS
Share on FacebookShare on Twitter

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಅಧೀನದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ (Mysore Bank Note Paper Mill India Pvt Ltd) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ ನೋಡಿ.

Job

ಪ್ರೋಸೆಸ್ ಅಸಿಸ್ಟಂಟ್ ಗ್ರೇಡ್ –I ಹುದ್ದೆಗಳನ್ನು ಈ ಕೆಳಗಿನ ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.

ವಿಭಾಗದ ಹೆಸರು ಹುದ್ದೆಗಳ ಸಂಖ್ಯೆ
ಇಲೆಕ್ಟ್ರಾನಿಕ್ಸ್ 5
ಕೆಮಿಕಲ್ 6
ಮೆಕ್ಯಾನಿಕಲ್ 10
ಪಲ್ಪ್ ಮತ್ತು ಪೇಪರ್ 6
ಇಲೆಕ್ಟ್ರಿಕಲ್ 4
ಅಕೌಂಟ್ ಅಸಿಸ್ಟಂಟ್ 2
ಸಿವಿಲ್ 2
ಕೆಮಿಸ್ಟ್ರಿ 2
ಆಫೀಸ್ ಅಸಿಸ್ಟಂಟ್ 2
ಒಟ್ಟು ಹುದ್ದೆಗಳು : 39

ವಿದ್ಯಾರ್ಹತೆ ವಿವರಗಳು
• SSLC ಜೊತೆಗೆ ಕನಿಷ್ಠ 2 ವರ್ಷದ ITI ಶಿಕ್ಷಣ ಅಥವಾ 3 ವರ್ಷದ ಡಿಪ್ಲೊಮ ಶಿಕ್ಷಣ ಪಡೆದಿರಬೇಕು. 2 ವರ್ಷದ ಕಾರ್ಯಾನುಭವ ಹೊಂದಿರಬೇಕು.
• ಕೆಮಿಸ್ಟ್ರಿ ವಿಭಾಗದ ಪ್ರೋಸೆಸ್ ಅಸಿಸ್ಟಂಟ್ ಹುದ್ದೆಗೆ ಬಿಎಸ್ಸಿ ಇನ್ ಕೆಮಿಸ್ಟ್ರಿ (BSc In Chemistry) ಪದವಿ ಪಡೆದಿರಬೇಕು.
• ಅಕೌಂಟ್ ಅಸಿಸ್ಟಂಟ್ ಹುದ್ದೆಗೆ ಬಿ.ಕಾಂ (B. Com) ಪದವಿ ಪಡೆದಿರಬೇಕು.
• ಆಫೀಸ್ ಅಸಿಸ್ಟಂಟ್ (Office Assistant) ಹುದ್ದೆಗೆ ಯಾವುದೇ ಪದವಿ ಪಾಸ್ ಪಡೆದಿರಬೇಕು.

ವಯೋಮಿತಿ : ಪ್ರೋಸೆಸ್ ಅಸಿಸ್ಟಂಟ್ ಗ್ರೇಡ್ –I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ : ಪ್ರೋಸೆಸ್ ಅಸಿಸ್ಟಂಟ್ ಗ್ರೇಡ್ –I ಹುದ್ದೆಗೆ ಕೇಂದ್ರ ಸರ್ಕಾರಿ ಪೇ ಲೆವೆಲ್-2 ಪ್ರಕಾರ ರೂ.24,500 ವೇತನ ಹಾಗೂ ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್ಲೈನ್ ಟೆಸ್ಟ್ / ಟ್ರೇಡ್ ಟೆಸ್ಟ್ (Trade Test)/ ಸ್ಕಿಲ್ ಟೆಸ್ಟ್ ನಡೆಸಲಾಗುತ್ತದೆ.

ಅರ್ಜಿ ಶುಲ್ಕ :
SC / ST/ PWD ಅಭ್ಯರ್ಥಿಗಳಿಗೆ ರೂ.200.
OBC ವರ್ಗಗಳ ಅಭ್ಯರ್ಥಿಗಳಿಗೆ ರೂ.600.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ 05-06-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ 30-06-2024

ಅರ್ಜಿ ಸಲ್ಲಿಸುವ ವೆಬ್ವಿಳಾಸ : ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ವಿಳಾಸ www.bnpmindia.com

ಅಧಿಸೂಚನೆ : https://www.karnatakacareers.in/wp-content/uploads/2024/06/39-Process-Assistant-Grade-I-Posts-Advt-Details-BNPM.pdf

Tags: JobMysore Bank Note Paper Mill India Pvt LtdOffice Assistantvacancy

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.