ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ದೇಶದ ಪ್ರತಿಷ್ಠಿತ ಬ್ಯಾಂಕ್ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾವು (Central Bank of India ) 484 ಸಫಾಯಿ ಕರ್ಮಚಾರಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಫುರ್ಣ ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ (Appointing Authority) : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ವಿವರ (Details of posts) : ಸಫಾಯಿ ಕರ್ಮಚಾರಿ ಹುದ್ದೆಗಳ ಸಂಖ್ಯೆ : 484

ಶೈಕ್ಷಣಿಕ ವಿದ್ಯಾರ್ಹತೆ (Educational qualification) : SSLC ಉತ್ತೀರ್ಣರಾಗಿರಬೇಕು.

ಸಫಾಯಿ ಕರ್ಮಚಾರಿ ಹುದ್ದೆಗೆ ವೇತನ ಶ್ರೇಣಿ : 14,500- 28,145.ರೂ.ಗಳು

ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. OBC ವರ್ಗದವರಿಗೆ 3 ವರ್ಷ, SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಶುಲ್ಕ : SC / ST / PWD ಅಭ್ಯರ್ಥಿಗಳಿಗೆ 850 ರೂ.ಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175ರೂಪಾಯಿಗಳು.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು : (Important Dates:)
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 09-01-2024
ಅಡ್ಮಿಟ್ ಕಾರ್ಡ್ ಬಿಡುಗಡೆ : ಜನವರಿ 2024
ಪೂರ್ವ ತರಬೇತಿ : ಜನವರಿ 2024
ಆನ್ಲೈನ್ ಪರೀಕ್ಷೆ ದಿನಾಂಕ: ಫೆಬ್ರುವರಿ 2024
ಸ್ಥಳೀಯ ಭಾಷೆ ಪರೀಕ್ಷೆ ದಿನಾಂಕ : ಮಾರ್ಚ್ 2024
ಆಯ್ಕೆಪಟ್ಟಿ ಪ್ರಕಟಿಸುವ ದಿನಾಂಕ : ಏಪ್ರಿಲ್ 2024

ಅಧಿಕೃತ ವೆಬ್‌ಸೈಟ್‌ ವಿಳಾಸ : https://centralbankofindia.co.in/en

Exit mobile version