• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ರೈಲು ಇಂಡಿಯಾ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

Bhavya by Bhavya
in ಜಾಬ್ ನ್ಯೂಸ್, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರೈಲು ಇಂಡಿಯಾ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ
0
SHARES
234
VIEWS
Share on FacebookShare on Twitter

INDIA : ರೈಲು ಇಂಡಿಯಾ (TRAIN INDIA) ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಡಿಪ್ಲೊಮ, ITI ಅಪ್ರೆಂಟಿಸ್ ತರಬೇತುದಾರರನ್ನು

ನೇಮಕ ಮಾಡಿಕೊಳ್ಳಲಾಗುವುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ರೈಲ್ ಇಂಡಿಯಾ ಕಂಪನಿ (RAIL INDIAN COMPANY)
ಹುದ್ದೆಗಳ ಹೆಸರು : ಅಪ್ರೆಂಟಿಸ್ ತರಬೇತುದಾರರು.
ಟ್ರೇಡ್ವಾರು ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ ( ಇಂಜಿನಿಯರಿಂಗ್) : 117
ಗ್ರಾಜುಯೇಟ್ ಅಪ್ರೆಂಟಿಸ್ ( ನಾನ್- ಇಂಜಿನಿಯರಿಂಗ್) : 43
ಡಿಪ್ಲೊಮ ಅಪ್ರೆಂಟಿಸ್ : 28
ಐಟಿಐ ಟ್ರೇಡ್ ಅಪ್ರೆಂಟಿಸ್ : 69
ಒಟ್ಟು ಹುದ್ದೆಗಳ ಸಂಖ್ಯೆ : 257

ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ಡಿಪ್ಲೊಮ ಅಪ್ರೆಂಟಿಸ್ಗಳಿಗೆ ವಿವಿಧ ಬ್ರ್ಯಾಂಚ್ನಲ್ಲಿ ಡಿಪ್ಲೊಮ ಪೂರೈಸಿರಬೇಕು.
ITI ಟ್ರೇಡ್ ಅಪ್ರೆಂಟಿಸ್ಗಳಿಗೆ ವಿವಿಧ ಟ್ರೇಡ್ ITI ಶಿಕ್ಷಣ ಪಡೆದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ, SC / STಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 01-12-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-12-2023

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ
ಮಾಸಿಕ ಸ್ಟೈಫಂಡ್ : 7000-10000 ವರೆಗೆ
ವಿಶೇಷ ಸೂಚನೆ : ಆನ್ಲೈನ್ ಮೂಲಕ ಮಾತ್ರ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿಗೆ ಅವಕಾಶ ಇರುವುದಿಲ್ಲ.

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಕಂಪನಿ ಅಧಿಕೃತ ವೆಬ್ಸೈಟ್ ವಿಳಾಸ: https://www.rites.com/

Tags: IndiaJobrailway indian company

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.