ರೈಲು ಇಂಡಿಯಾ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

INDIA : ರೈಲು ಇಂಡಿಯಾ (TRAIN INDIA) ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಡಿಪ್ಲೊಮ, ITI ಅಪ್ರೆಂಟಿಸ್ ತರಬೇತುದಾರರನ್ನು

ನೇಮಕ ಮಾಡಿಕೊಳ್ಳಲಾಗುವುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ರೈಲ್ ಇಂಡಿಯಾ ಕಂಪನಿ (RAIL INDIAN COMPANY)
ಹುದ್ದೆಗಳ ಹೆಸರು : ಅಪ್ರೆಂಟಿಸ್ ತರಬೇತುದಾರರು.
ಟ್ರೇಡ್ವಾರು ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ ( ಇಂಜಿನಿಯರಿಂಗ್) : 117
ಗ್ರಾಜುಯೇಟ್ ಅಪ್ರೆಂಟಿಸ್ ( ನಾನ್- ಇಂಜಿನಿಯರಿಂಗ್) : 43
ಡಿಪ್ಲೊಮ ಅಪ್ರೆಂಟಿಸ್ : 28
ಐಟಿಐ ಟ್ರೇಡ್ ಅಪ್ರೆಂಟಿಸ್ : 69
ಒಟ್ಟು ಹುದ್ದೆಗಳ ಸಂಖ್ಯೆ : 257

ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ಡಿಪ್ಲೊಮ ಅಪ್ರೆಂಟಿಸ್ಗಳಿಗೆ ವಿವಿಧ ಬ್ರ್ಯಾಂಚ್ನಲ್ಲಿ ಡಿಪ್ಲೊಮ ಪೂರೈಸಿರಬೇಕು.
ITI ಟ್ರೇಡ್ ಅಪ್ರೆಂಟಿಸ್ಗಳಿಗೆ ವಿವಿಧ ಟ್ರೇಡ್ ITI ಶಿಕ್ಷಣ ಪಡೆದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ, SC / STಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 01-12-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-12-2023

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ
ಮಾಸಿಕ ಸ್ಟೈಫಂಡ್ : 7000-10000 ವರೆಗೆ
ವಿಶೇಷ ಸೂಚನೆ : ಆನ್ಲೈನ್ ಮೂಲಕ ಮಾತ್ರ ಅರ್ಜಿ ಹಾಕಲು ಅವಕಾಶ ನೀಡಲಾಗಿದೆ. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿಗೆ ಅವಕಾಶ ಇರುವುದಿಲ್ಲ.

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಕಂಪನಿ ಅಧಿಕೃತ ವೆಬ್ಸೈಟ್ ವಿಳಾಸ: https://www.rites.com/

Exit mobile version