• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ
0
SHARES
578
VIEWS
Share on FacebookShare on Twitter

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Electronics Corporation of India) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 04 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಿರುವ ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಶುಲ್ಕ ಹೀಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಟೆಕ್ನಿಕಲ್ ಆಫೀಸರ್(Technical Officer)

ಒಟ್ಟು ಹುದ್ದೆಗಳು: 04

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮನ್ಯತೆ ಹೊಂದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿ.ಟೆಕ್ ಪದವಿಯನ್ನು ಹೊಂದಿರಬೇಕು

ವಯೋಮಿತಿ:
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹೊರಡಿಸಿರುವ ಅಧಿಸೂಚನೆ ಪ್ರಕಾರ ಅಭ್ಯರ್ಥಿಯ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ: ಮಾಸಿಕ 25,000-31,000 ರೂ.ಗಳು

ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಉದ್ಯೋಗದ ಸ್ಥಳ: ಉತ್ತರ ಕನ್ನಡ, ಕರ್ನಾಟಕ

ಆಯ್ಕೆ ವಿಧಾನ : ಸಂದರ್ಶನ

ಸಂದರ್ಶನ ನಡೆಯುವ ಸ್ಥಳ : ಸುಭದ್ರಾ ಹೋಟೆಲ್
ಕೈಗಾ ರಸ್ತೆ, ಕುರ್ಣಿಪೇಟೆ, ಕೈಗಾ, ಮಲ್ಲಾಪುರ, ಉತ್ತರ ಕನ್ನಡ (ಜಿಲ್ಲೆ) ಕರ್ನಾಟಕ – 581400

ಸಂದರ್ಶನ ನಡೆಯುವ ದಿನಾಂಕ: 05 ಅಕ್ಟೋಬರ್ 2023

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 23/09/2023
ಸಂದರ್ಶನ ನಡೆಯುವ ದಿನ: 05/10/2023

Tags: applicationbengaluruJobvacancy

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.