ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ!

ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Department of Women and Child Welfare)ಯು ಕೋಲಾರ (Job Recruitment in WCD) ಜಿಲ್ಲೆಯಾದ್ಯಂತ 6 ಶಿಶು ಅಭಿವೃದ್ಧಿ

ಯೋಜನೆಗಳಡಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆಗಳಡಿ ಒಟ್ಟು 513 ಹುದ್ದೆಗಳನ ನೇಮಕಾತಿಗೆ

ಅಧಿಸೂಚನೆ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ
ಅಂಗನವಾಡಿ ಕಾರ್ಯಕರ್ತೆ : 120
ಅಂಗನವಾಡಿ ಸಹಾಯಕಿ : 393
ಒಟ್ಟು ಹುದ್ದೆಗಳು : 513

ಶೈಕ್ಷಣಿಕ ವಿದ್ಯಾರ್ಹತೆ :
ಅಂಗನವಾಡಿ ಕಾರ್ಯಕರ್ತೆ : PUC / ಡಿಪ್ಲೊಮ ECCE
ಅಂಗನವಾಡಿ ಸಹಾಯಕಿ ಹುದ್ದೆ: SSLC ಉತ್ತೀರ್ಣರಾಗಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

ವೇತನ : ರೂ.6000 ರಿಂದ 10000

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :

  1. ಜನನ ಪ್ರಮಾಣ ಪತ್ರ
  2. SSLC / PUC ಅಂಕಪಟ್ಟಿ.
  3. ವಾಸಸ್ಥಳ ದೃಢೀಕರಣ ಪತ್ರ.
  4. 4. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ
  5. ಆದಾಯ ಮತ್ತು ಜಾತಿ ಪ್ರಮಾಣ ಪತ್ರ.
  6. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ (Job Recruitment in WCD) ಪಡೆದ ಪ್ರಮಾಣ ಪತ್ರ.6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
  7. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 12-03-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 19-04-2024

ಅಧಿಕೃತ ವೆಬ್ಸೈಟ್ ವಿಳಾಸ : https://karnemakaone.kar.nic.in/abcd/home.aspx

ಇದನ್ನು ಓದಿ: ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ನಲ್ಲಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Exit mobile version