ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Mysore: ಮೈಸೂರಿನ (Mysore) ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. (Job Vacancy in ATIMysore) ಬೆರಳಚ್ಚುಗಾರರು ಮತ್ತು ಗ್ರೂಪ್ ಡಿ

(Group-D) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಗಳ ವಿವರ
ಬೆರಳಚ್ಚುಗಾರರು : 01
ಗ್ರೂಪ್ ಡಿ ಸಿಬ್ಬಂದಿ : 01

ಹುದ್ದೆವಾರು ವಿದ್ಯಾರ್ಹತೆ :
ಬೆರಳಚ್ಚುಗಾರರು : PUC ಅಥವಾ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರಬೇಕು.

ಗ್ರೂಪ್ ಡಿ ಸಿಬ್ಬಂದಿ : SSLC ಅಥವಾ ತತ್ಸಮಾನ ಪರೀಕ್ಷೆಯನ್ನು (Job Vacancy in ATIMysore) ತೇರ್ಗಡೆಯಾಗಿರಬೇಕು.

ಹುದ್ದೆವಾರು ವೇತನ :
ಬೆರಳಚ್ಚುಗಾರರು : 21,400-42000ರೂ.ಗಳು
ಗ್ರೂಪ್ ಡಿ ಸಿಬ್ಬಂದಿ : Rs.17000-28950ರೂ.ಗಳು

ವಯೋಮಿತಿ : ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

ಸೂಚನೆ : ಆಯ್ಕೆಯಾದ ಅಭ್ಯರ್ಥಿಗಳನ್ನು ಆಡಳಿತ ತರಬೇತಿ ಸಂಸ್ಥೆ, ಯಾವುದೇ ಜಿಲ್ಲೆಯ ಸಂಸ್ಥೆಗಳಿಗೆ ನಿಯುಕ್ತಿಗೊಳಿಸಲಾಗುವುದು ಮತ್ತು 2 ವರ್ಷಗಳ ಪರೀಕ್ಷಾರ್ಥ ಅವಧಿಯಲ್ಲಿರುತ್ತಾರೆ

ಆಯ್ಕೆ ವಿಧಾನ : ವಿದ್ಯಾರ್ಹತೆಯ ಅಂಕಗಳನ್ನು ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುತ್ತದೆ. 1:5 ಆಧಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ನಂತರ ಅಂತಿಮ ಪಟ್ಟಿ ಬಿಡುಗಡೆ

ಮಾಡಲಾಗುತ್ತದೆ. ಮತ್ತು ಬೆರಳಚ್ಚುಗಾರ ಹುದ್ದೆಗೆ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಪ್ರಾರಂಭಿಕ ದಿನಾಂಕ: 16-01-2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 15-02-2024

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ : https://atimysore.karnataka.gov.in/317/recruitment-notification-for-backlog-posts-of-group-d-and-typists/kn

ಇದನ್ನು ಓದಿ: ಗುಂಡಿನ ದಾಳಿ: ಅಮೇರಿಕಾದ ಚಿಕಾಗೋದಲ್ಲಿ 2 ಮನೆಗಳ ಮೇಲೆ ಗುಂಡಿನ ದಾಳಿ, 8 ಮಂದಿ ಸಾವು

Exit mobile version