ದೇಶದ ಪ್ರತಿಷ್ಠಿತ ಕಂಪನಿ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ (Bharat Earth Movers Limited) ವಿವಿಧ ಹುದ್ದೆಗಳಿಗೆ ಅರ್ಜಿ (job vacancy in beml) ಆಹ್ವಾನಿಸಲಾಗಿದ್ದು, ಡಿಪ್ಲೊಮಾ
ಟ್ರೈನಿ (Diploma Tri), ಸ್ಟಾಫ್ ನರ್ಸ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಿರುವ ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಆಯ್ಕೆ
ವಿಧಾನ ಸೇರಿದಂತೆ ಸಂಪೂರ್ಣ (job vacancy in beml) ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ನೇಮಕಾರಿ ಸಂಸ್ಥೆ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್
ವಿದ್ಯಾರ್ಹತೆ: ಅಭ್ಯರ್ಥಿಗಳು 10ನೇ ತರಗತಿ, ITI, ಡಿಪ್ಲೋಮಾ, BSc, ನರ್ಸಿಂಗ್(Nursing)
ಒಟ್ಟು ಹುದ್ದೆಗಳು: 119
ವಯೋಮಿತಿ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳೂ ಕನಿಷ್ಠ 29 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.
ವೇತನ : ಡಿಪ್ಲೊಮಾ ಟ್ರೈನಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಅನುಸಾರ ವೇತನ ನಿಗದಿಪಡಿಸಲಾಗದೆ.
ಅರ್ಜಿಶುಲ್ಕ:
ಸಾಮಾನ್ಯ / EWS / ಒಬಿಸಿ ಅಭ್ಯರ್ಥಿಗಳು – 200 ರೂ.ಗಳು
ಎಸ್ಸ್ಸಿ, ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು – ಶುಲ್ಕವಿಲ್ಲ
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತು ಸಂದರ್ಶನ
ಉದ್ಯೋಗ ಸ್ಥಳ:
ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಕೆ ಪ್ರಾರಂಭ ದಿನಾಂಕ: 27/09/2023
ಅರ್ಜಿಸಲ್ಲಿಕೆಗೆ ಕೊನೆಯ ದಿನಾಂಕ: 18/10/2023
ಹೆಚ್ಚಿನ ಮಾಹಿತಿಗಾಗಿ : https://www.bemlindia.in/
ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ; ಡಿಸೆಂಬರ್ 3ಕ್ಕೆ ಫಲಿತಾಂಶ