ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ನಲ್ಲಿ (Hatti Gold Mines Company Limited) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, PUC ಅಥವಾ ಪದವಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತರು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಲು ಕೋರಲಾಗಿದೆ.
ನೇಮಕಾತಿ ಪ್ರಾಧಿಕಾರ : ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
ಹುದ್ದೆಗಳ ವಿವರ
ಐಟಿಐ ಫಿಟ್ಟರ್ : 64
ಸೆಕ್ಯೂರಿಟಿ ಗಾರ್ಡ್: 24
ಅಸಿಸ್ಟಂಟ್ ಫೈಯರ್ಮನ್ : 41
ಸೆಕ್ಯೂರಿಟಿ ಇನ್ಸ್ಪೆಕ್ಟರ್: 06
ಶೈಕ್ಷಣಿಕ ಅರ್ಹತೆ : ಹುದ್ದೆಗಳಿಗೆ ಅನುಗುಣವಾಗಿ PUC / ಪದವಿ / ITI / ಡಿಪ್ಲೊಮ ಶಿಕ್ಷಣವನ್ನು ಹೊಂದಿರಬೇಕು.
ವಯೋಮಿತಿ :
GM ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
OBC ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಮೀರಿರಬಾರದು.
ಕೆಟಗರಿ-1, SC / ST ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ ವಿವರ :
GM ಅಭ್ಯರ್ಥಿಗಳಿಗೆ ರೂ.600.
OBC ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.100.
ವೇತನ ಶ್ರೇಣಿ : Rs.25000-48020.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 19-03-2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 03-05-2024
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 03-05-2024
ಅಧಿಕೃತ ವೆಬ್ ವಿಳಾಸ : https://huttigoldkarnataka.co.in/