• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಉದ್ಯೋಗಾವಕಾಶ

Bhavya by Bhavya
in ಜಾಬ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಉದ್ಯೋಗಾವಕಾಶ
0
SHARES
619
VIEWS
Share on FacebookShare on Twitter

ರಾಜ್ಯದ ಪ್ರತಿಷ್ಠಿತ ಶಿವಮೊಗ್ಗದ (Shivamogga) ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ನಿಗದಿತ ಅವಧಿಯೊಳಗೆ ಅರ್ಜಿ ನಮೂನೆಯಲ್ಲಿಯೇ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Agricultural

ಅಧಿಕಾರಿಯ ಹುದ್ದೆಯ ಅವಧಿ : ಮೂರು ವರ್ಷ
ವೇತನ ಶ್ರೇಣಿ : ರೂ.1,44,200- 2,18,200.

ಹುದ್ದೆಗಳ ವಿವರ
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ : 1
ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ: 1
ಶಿಕ್ಷಣ ನಿರ್ದೇಶಕರು: 1
ವಿಸ್ತರಣಾ ನಿರ್ದೇಶಕರು: 1
ಕುಲಸಚಿವರು : 1
ಸಂಶೋಧನಾ ನಿರ್ದೇಶಕರು: 1
ವಿಶ್ವವಿದ್ಯಾಲಯದ ಗ್ರಂಥಪಾಲಕರು: 1
ಒಟ್ಟು ಹುದ್ದೆಗಳು : 7

Job

ವಿಶೇಷ ಸೂಚನೆ : ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕಾರಿಗಳ ಹುದ್ದೆಗೆ ಅರ್ಜಿ ಎಂದು ಲಕೋಟೆಯ ಮೇಲೆ ಬರೆದು, ಆಡಳಿತಾಧಿಕಾರಿಗಳು, ಕೆಳದಿ ಶಿವಪ್ಪ ನಾಯಕ (Shivappa Nayaka) ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ –577412 ವಿಳಾಸಕ್ಕೆ ದಿನಾಂಕ 20-03-2024 ಒಳಗಾಗಿ ತಲುಪುವಂತೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ https://uahs.edu.in/

Tags: JobshivamoggaUniversity of Agriculture and Horticulture Sciencesvacancy

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.