ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (Jobs in KSOU) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ವೇತನ (Jobs in KSOU) ಶ್ರೇಣಿ ಹೀಗೆ ಸಂಪೂರ್ಣ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 30/09/2023
ಹುದ್ದೆಗಳ ವಿವರ:
ಪ್ರಥಮ ದರ್ಜೆ ಸಹಾಯಕ 4
ಡೇಟಾ ಎಂಟ್ರಿ ಆಪರೇಟರ್ 5
ದ್ವಿತೀಯ ದರ್ಜೆ ಸಹಾಯಕ 8
ಬೆರಳಚ್ಚುಗಾರ ಮತ್ತು ಸಹಾಯಕ 1
ವಾಹನ ಚಾಲಕ 1
ಪರಿಚಾರಕ 2
ಎಲೆಕ್ಟ್ರಿಷಿಯನ್ 1
ಗ್ಯಾಂಗ್ಮೆನ್ 1
ಸೇವಕ 5
ಪ್ಲಂಬರ್ 1
ಸ್ವೀಪರ್ 2
ಸಹಾಯಕ 1
ಒಟ್ಟು ಹುದ್ದೆಗಳು : 32
ವಿದ್ಯಾರ್ಹತೆ:
7 ನೇ ತರಗತಿ, 10 ನೇ ತರಗತಿ, 12 ನೇ ತರಗತಿ, ITI, ಡಿಪ್ಲೋಮಾ ಹಾಗೂ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ
5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.

ವೇತನ : ಮಾಸಿಕ 17,000-58,250/- ರೂ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 500/- OBC ಅಭ್ಯರ್ಥಿಗಳಿಗೆ 1000 ರೂಪಾಯಿಗಳು.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಅನುಭವ:
ವಾಹನ ಚಾಲಕ: ವಾಹನ ಚಾಲಕರು ಹುದ್ದೆಗೆ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
ಪ್ಲಂಬರ್: ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು
ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 30/09/2023
ಅರ್ಜಿಸಲ್ಲಿಸುವ ವಿಳಾಸ: ಕುಲಪತಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ, ಮೈಸೂರು – 570006, ಕರ್ನಾಟಕ
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗೆ ಭೇಟಿ ನೀಡಿ : https://ksoumysuru.ac.in/
ಇದನ್ನು ಓದಿ: SSLC ಮತ್ತು ITI ವಿದ್ಯಾರ್ಥಿಗಳಿಗೆ ರೈಲ್ವೆಯಲ್ಲಿ 3115 ಹುದ್ದೆಗಳಿಗೆ ಅರ್ಜಿ ಆಹ್ವಾನ