• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇಂದು ಬಸವರಾಜ್‌ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ?

Preetham Kumar P by Preetham Kumar P
in ರಾಜ್ಯ
ಇಂದು ಬಸವರಾಜ್‌ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ?

The Chief Minister of Karnataka, Shri Basavaraj Bommai calling on the Union Minister for Defence, Shri Rajnath Singh, in New Delhi on July 30, 2021.

0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 7 : ಸಿಎಂ ಬಸವರಾಜ್‌ ಬೊಮ್ಮಾಯಿ ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಬಸವರಾಜ್‌ ಬೊಮ್ಮಾಯಿ ಅವರು ಇಂದು 11.30ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ, ಇಂದು ದೆಹಲಿಯಲ್ಲೇ ಉಳಿದುಕೊಳ್ಳಲಿರುವ ಅವರು ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಖಾಲಿಯಿರುವ 4 ಸ್ಥಾನಗಳನ್ನು ಭರ್ತಿ  ಮಾಡುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಈಗಾಗಲೇ ಈ ಸ್ಥಾನಗಳಿಗೆ  ಪೂರ್ಣಿಮಾ ಶ್ರೀನಿವಾಸ್, ಸಿ.ಪಿ ಯೋಗೀಶ್ವರ್, ಎಂಪಿ ಕುಮಾರಸ್ವಾಮಿ, ಎಂಪಿ ರೇಣುಕಾಚಾರ್ಯ, ರಾಜೂಗೌಡ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಹಲವರು ಲಾಭಿ ನಡೆಸುತ್ತಿದ್ದು, ಅಂತಿಮವಾಗಿ ಯಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಕಾದು ನೋಡಬೇಕಿದೆ. ಸಚಿವ ಸಂಪುಟ ಹೊರತುಪಡಿಸಿ ರಾಜ್ಯಕ್ಕೆ ಸಂಬಂಧಿಸಿದ ಬೇರೆ ವಿಷಯಗಳ ಬಗ್ಗೆ ಕೂಡ ಸಿಎಂ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

Tags: assembly session"Basavaraj Bommaicabinet expansionDelhijp naddaಜೆಪಿ ನಡ್ಡಾದೆಹಲಿಬಸವರಾಜ ಬೊಮ್ಮಾಯಿವಿಧಾನಮಂಡಲ ಅಧಿವೇಶನಸಂಪುಟ ವಿಸ್ತರಣೆ

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023
ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?
ದೇಶ-ವಿದೇಶ

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.