Visit Channel

ಅಪ್ಪನ ಸಿನಿಮಾದ ಟ್ರೈಲರ್ ಲಾಂಚ್ ಮಾಡಲಿದ್ದಾನೆ ಜ್ಯೂನಿಯರ್ ಚಿರು

jr chiru 15

ಬೆಂಗಳೂರು,(ಫೆ.18): ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಮಾಡಲಿದ್ದಾನೆ.
ಚಿರು ಸಹೋದರ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಇದೇ ಶುಕ್ರವಾರ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಈ ಹೊತ್ತಿನಲ್ಲಿಯೇ ನಟ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಟ್ರೈಲರ್ ಆಗ್ತಿದ್ದು, ಚಿರು ಪುತ್ರ ಜ್ಯೂನಿಯರ್ ಚಿರು ಟ್ರೈಲರ್ ಲಾಂಚ್ ಮಾಡ್ತಿರೊದು ವಿಶೇಷ.
ರಾಜಾಮಾರ್ತಂಡ ಸಿನಿಮಾಕ್ಕೆ ಚಿರು ಸಹೋದರ ಧ್ರುವ ಸರ್ಜಾ ಕಂಠದಾನ ಮಾಡಿದ್ದು, ನಿರ್ದೇಶಕ ರಾಮ್ ನಾರಾಯಣ್ ಸಿನಿಮಾ ಆ್ಯಕ್ಷನ್ ಕಟ್ ಹೇಳಿದ್ದಾರೆ.ಇನ್ನು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಮ್ಯೂಸಿಕ್ ಗೆ ರ್ಯಾಪರ್ ಚಂದನ್ ಶೆಟ್ಟಿ ಅದ್ಭುತವಾಗಿ ಧ್ವನಿ ನೀಡಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.