• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಟಾಕಿ ಅಂಗಡಿಗೆ ಬೆಂಕಿ 6 ಮಂದಿ ಸಾವು

Preetham Kumar P by Preetham Kumar P
in ದೇಶ-ವಿದೇಶ
ಪಟಾಕಿ ಅಂಗಡಿಗೆ ಬೆಂಕಿ 6 ಮಂದಿ ಸಾವು
0
SHARES
0
VIEWS
Share on FacebookShare on Twitter

ವಿಲ್ಲುಪುರಂ ಅ 27 : ದೀಪಾವಳಿ ಹೊತ್ತಿನಲ್ಲಿ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಾಪುರಂ ಎಂಬಲ್ಲಿ ಕಳೆದ ರಾತ್ರಿ ಅನಾಹುತ ಸಂಭವಿಸಿದೆ. ಪಟಾಕಿಗಳನ್ನು ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು  ವ್ಯಾಪಕವಾಗಿ ಇಡೀ ಅಂಗಡಿಗೆ  ವ್ಯಾಪಿಸಿದ ಹಿನ್ನಲೆಯಲ್ಲಿ 6 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ.

ಮೃತ ನಾಲ್ವರನ್ನು ಕಲೀದ್, ಶಾ ಅಲಮ್, ಶೇಕ್ ಬಶೀರ್ ಮತ್ತು ಅಯ್ಯಸಮಿ ಎಂದು ಗುರುತಿಸಲಾಗಿದ್ದು ಮತ್ತೊಬ್ಬರ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

ಶಂಕರಾಪುರಂನಲ್ಲಿ ದಿನಸಿ ಅಂಗಡಿಯಲ್ಲಿ ದೀಪಾವಳಿ ಸಮಯವಾಗಿರುವುದರಿಂದ ಕೆಲ ದಿನಗಳ ಹಿಂದೆ ಪಟಾಕಿ ಅಂಗಡಿಯನ್ನು ತೆರೆಯಲಾಗಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ನಿನ್ನೆ ರಾತ್ರಿ ಪಟಾಕಿಗಳು ತುಂಬಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಪಟಾಕಿಗಳು ಒಂದರ ನಂತರ ಒಂದರಂತೆ ಅವ್ಯಾಹತವಾಗಿ ಸ್ಫೋಟಗೊಳ್ಳಲು ಆರಂಭಿಸಿದವು

ಕೂಡಲೇ ಬೃಹತ್ ಪ್ರಮಾಣದಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತು. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕೂಡಲೇ ಸ್ಥಳಕ್ಕೆ ಬಂದಿದ್ದರಿಂದ ಅಗ್ನಿ ಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಬೆಂಕಿಯನ್ನು ಆರಿಸಲು ಸುಮಾರು ಎರಡು ಗಂಟೆ ಹಿಡಿಯಿತು

ಗಾಯಗೊಂಡವರರನ್ನು ಕಲ್ಲಕುರಿಚಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಕೂಡ ಪೊಲೀಸರು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಲೈನ್ ನಲ್ಲಿ ಬೆಂಕಿ ಹತ್ತಿಕೊಂಡು ಈ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಕಟ್ಟಡದಲ್ಲಿ ಇನ್ನೂ ಕೆಲವರು ಸಿಲುಕಿ ಹಾಕಿಕೊಂಡಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: "KallakurichiCracker shop explosion">cracker shop fireKallakurichi fire

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.