• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ಎಮರ್ಜೆನ್ಸಿ’ ಚಿತ್ರ ವೀಕ್ಷಿಸಲು ರಾಹುಲ್ ಗಾಂಧಿಯನ್ನು ಆಹ್ವಾನಿಸಿದ ಕಂಗನಾ : ರಾಹುಲ್ ಭೇಟಿ ಬಗ್ಗೆ ಹೇಳಿದ್ದೇನು?

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ, ಸಿನಿಮಾ
‘ಎಮರ್ಜೆನ್ಸಿ’ ಚಿತ್ರ ವೀಕ್ಷಿಸಲು ರಾಹುಲ್ ಗಾಂಧಿಯನ್ನು ಆಹ್ವಾನಿಸಿದ ಕಂಗನಾ : ರಾಹುಲ್ ಭೇಟಿ ಬಗ್ಗೆ ಹೇಳಿದ್ದೇನು?
0
SHARES
2
VIEWS
Share on FacebookShare on Twitter

New Delhi : ಬಿಜೆಪಿ (BJP) ಸಂಸದೆ ಹಾಗೂ ನಟಿ ಕಂಗನಾ ರನೌತ್ (Actress Kangana Ranaut) ಅವರು ತಮ್ಮ ‘ಎಮರ್ಜೆನ್ಸಿ’ (‘Emergency’) ಚಿತ್ರ ವೀಕ್ಷಣೆಗೆ ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ಅವರು ಸಂಸದೆ ಪ್ರಿಯಾಂಕಾ ಗಾಂಧಿ (MP Priyanka Gandhi) ಅವರನ್ನು ಕೂಡಾ ಚಿತ್ರ ವೀಕ್ಷಣೆಗೆ ಆಹ್ವಾನಿಸಿದ್ದರು. ‘ಎಮರ್ಜೆನ್ಸಿ’ ಚಿತ್ರವು ಪ್ರಿಯಾಂಕಾ ಮತ್ತು ರಾಹುಲ್ (Priyanka and Rahul) ಅವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನವನ್ನು ಆಧರಿಸಿದೆ.

ಪ್ರಿಯಾಂಕಾ ಗಾಂಧಿಯನ್ನು (Priyanka Gandhi) ಹೊಗಳಿದ ಕಂಗನಾ : ರಾಹುಲ್ ಗಾಂಧಿ ಅವರ ಭೇಟಿಗೂ ಮುನ್ನ ಪ್ರಿಯಾಂಕಾ ಗಾಂಧಿ ಅವರನ್ನು ಸಂಸತ್ತಿನಲ್ಲಿ ಕಂಗನಾ ಭೇಟಿಯಾಗಿದ್ದರು (Kangana had met) . ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿಯೊಂದಿಗಿನ ತನ್ನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, , “ಅವರು ಮುಗುಳ್ನಗುತ್ತಾ ಮಾತನಾಡಿದರು. ಇದು ನಾವು ಸಂಸತ್ತಿನಲ್ಲಿ ನಡೆಸಿದ ಅತ್ಯಂತ ಸುಂದರವಾದ ಸಂಭಾಷಣೆಯಾಗಿತ್ತು (Beautiful conversation) . ಅವರು ತಮ್ಮ ಸಹೋದರನಂತಲ್ಲದೆ ಸಾಕಷ್ಟು ವಿನಯಶೀಲರು, ಸಂವೇದನಾಶೀಲರು. ನಾನು ಅವರೊಂದಿಗೆ ಮಾತನಾಡುವುದನ್ನು ನಿಜವಾಗಿಯೂ ಆನಂದಿಸುತ್ತೇನೆ.” ಎಂದು ಹೇಳಿದ್ದಾರೆ.

ರಾಹುಲ್ ಭೇಟಿ (Meet Rahul) ಬಗ್ಗೆ ಹೇಳಿದ್ದೇನು? : “ಪ್ರಿಯಾಂಕಾ ಗಾಂಧಿ (Priyanka Gandhi) ಅವರ ಸಹೋದರ ಸಂಪೂರ್ಣ ಭಿನ್ನನಾಗಿದ್ದು… ಅವನು ಹೇಗಿದ್ದಾನೆಂದು ನಿಮಗೆ ತಿಳಿದಿದೆ. ಅವನು ನನ್ನನ್ನು ನೋಡಿ ನಕ್ಕನು. ಅವನಿಗೆ ಹೆಚ್ಚು ಶಿಷ್ಟಾಚಾರವಿಲ್ಲ” ಎಂದು ಕಂಗನಾ ರಾಹುಲ್ ಗಾಂಧಿ (Kangana, Rahul Gandhi) ಅವರ ಭೇಟಿಯನ್ನು ಟೀಕಿಸಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಲ್ಲಿ (The movie ‘Emergency’) ಅನುಪಮ್ ಖೇರ್, ಶ್ರೇಯಸ್ ತಲ್ಪಡೆ, ಅಶೋಕ್ ಛಾಬ್ರಾ, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಸೇರಿದಂತೆ ಪ್ರಮುಖ ತಾರಾಬಳಗವಿದೆ. ಈ ಚಿತ್ರ ಜನವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ (Release in theaters on January 17) . 1975 ರಿಂದ 1977 ರವರೆಗೆ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿ (emergency situation) ಮತ್ತು ಅದರ ನಂತರದ ಘಟನೆಗಳನ್ನಾಧರಿಸಿ ಈ ಚಿತ್ರ ನಿರ್ಮಿಸಲಾಗಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ‘ಎಮರ್ಜೆನ್ಸಿ’ ಚಿತ್ರಕ್ಕೆ U/A ಪ್ರಮಾಣಪತ್ರವನ್ನು ನೀಡಿದೆ.

Tags: bjpCBFC.CongressEmergency movieKangana Ranautlife story of indira gandhipoliticalpoliticspriyanka gandhi

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.