• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದರ್ಶನ್‌ಗೆ ಸ್ಟ್ರೋಕ್‌ ಹೊಡೆಯಬಹುದು: ಹೀಗೆಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ಸಿವಿ ನಾಗೇಶ್‌

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
Actor Darshan And lawyer CV Nagesh

Actor Darshan And lawyer CV Nagesh

0
SHARES
86
VIEWS
Share on FacebookShare on Twitter

Darshan May Have a Stroke: This is How CV Nagesh Filed a Bail Application in the High Court.

Bengaluru: ಬೆಂಗಳೂರು (Bengaluru) ಜೈಲಿಗಿಂತ ಬಳ್ಳಾರಿ ಜೈಲಿನಲ್ಲಿ ದರ್ಶನ್‌ ಪರಿಸ್ಥಿತಿ ದಯನೀಯವಾಗಿದೆ. ಹೀಗೇ ಮುಂದುವರಿದರೆ ಅವರಿಗೆ ಸ್ಟ್ರೋಕ್‌ ಕೂಡ ಆಗಬಹುದು ಎಂದು ದರ್ಶನ್‌ ಪರ ವಾದ ಮಾಡಿದ ಹಿರಿಯ ವಕೀಲ ಸಿವಿ ನಾಗೇಶ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy Murder Case) ಜೈಲು ಸೇರಿರುವ ನಟ ದರ್ಶನ್‌ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ನಾಳೆಗೆ ಮತ್ತಷ್ಟು ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈ ಹಂತದಲ್ಲಿ ದರ್ಶನ್‌ ಅವರ ವೈದ್ಯಕೀಯ ವರದಿಯನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ.

Renukaswamy murder news Kannada Live
Renukaswamy murder news Kannada Live

ಈಗಾಗಲೇ ಹಲವಾರು ಬಾರಿ ಹೇಳಿರುವ ಪ್ರಕಾರ ದರ್ಶನ್‌ (Actor Darshan) ಅವರ ಬೆನ್ನುನೋವಿನ ಸಮಸ್ಯೆಗೆ ಸಂಬಂಧಿಸದಂತೆ ವೈದ್ಯಕೀಯ ವರದಿಯನ್ನು ಕೋರ್ಟ್‌ನ ಮುಂದೆ ಇಡಲಾಗಿದೆ. ವೈದ್ಯಕೀಯ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ಜಾಮೀನು ಸಿಗುವ ಲಕ್ಷಣಗಳೂ ಕಾಣುತ್ತಿವೆ. ದರ್ಶನ್‌ ಅವರ ಬೆನ್ನು ಮೂಳೆಯ ಎಲ್‌5 ಜಾಗೂ ಎಸ್1ನಲ್ಲಿ ವಿಪರೀತವಾದ ನೋವು ಕಾಣಿಸಿಕೊಂಡಿದೆ. ಅಲ್ಲದೆ, ಬಳ್ಳಾರಿ ಜೈಲಿನ (Bellary Jail) ಪರಿಸ್ಥಿತಿಯಿಂದಾಗಿ ಬೆನ್ನಿನಲ್ಲಿ ಊತ ಕೂಡ ಕಂಡುಬಂದಿದೆ. ಪರಿಸ್ಥಿತಿ ಇದೇ ರೀತಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಮುಂದುವರಿದಲ್ಲಿ ಬಳ್ಳಾರಿ ಜೈಲಿನಲ್ಲಿಯೇ ಅವರಿಗೆ ಸ್ಟ್ರೋಕ್‌ ಆಗಬಹುದು ಎಂದು ವಕೀಲರು ಕೋರ್ಟ್‌ನ ಗಮನಕ್ಕೆ ತಂದಿದ್ದಾರೆ.

ಇನ್ನು ವೈದ್ಯಕೀಯ ವರದಿ ನೀಡಿರುವ ನ್ಯೂರೋ ಸರ್ಜನ್‌ (Neurosurgeon) ಮೂರು ಪ್ರಮುಖವಾದ ವಿಚಾರಗಳನ್ನು ತಿಳಿಸಿದ್ದಾರೆ.ಅವರ ಬೆನ್ನಿನಲ್ಲಿ ನಂಬ್‌ನೆಸ್‌ ಇದೆ ಅಂದರೆ ಸ್ಪರ್ಶಜ್ಞಾನ ಕಡಿಮೆ ಆಗುತ್ತಿದೆ. ಅಲ್ಲದೆ, ರಕ್ತ ಪರಿಚಲನೆ ಕೂಡ ಆಗುತ್ತಿಲ್ಲ. ಇದರಿಂದ ಅವರ ಕಿಡ್ನಿಗೆ (Kidney) ಕೂಡ ಸಮಸ್ಯೆ ಆಗಬಹುದು. ಡಿಸ್ಕ್‌ ಸಮಸ್ಯೆ ಕೂಡ ಇದೆ. ತಕ್ಷಣವೇ ಸರ್ಜರಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಇದೇ ಪರಿಸ್ಥಿತಿ ಮುಂದಿವರಿದರೆ ಪ್ಯಾರಲಿಸಿಸ್‌ ಕೂಡ ಆಗಬಹುದು ಈ ಕಾರಣದಿಂದಾಗಿ ಅನಾರೋಗ್ಯಕ್ಕೆ ತುರ್ತಾಗಿ ಚಿಕಿತ್ಸೆ ಅಗತ್ಯವಿದೆ. ಈ ಕಾರಣದಿಂದ ಅವರಿಗೆ ತುರ್ತಾಗಿ ಜಾಮೀನು ನೀಡಬೇಕು. ಅವರ ಚಿಕಿತ್ಸೆಗೆ ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ.

Kannada Actor Darshan Latest Update Viral News

Bengaluru: Darshan’s condition in Bellary jail is worse than Bengaluru jail. Senior lawyer CV Nagesh, who argued for Darshan, told the High Court that if he continues like this, he may have a stroke. Actor Darshan, who is jailed in the Renukaswamy Murder Case, has filed an application in the High Court seeking bail. have done The High Court, which heard the petition today, adjourned further hearing till tomorrow. At this stage Darshan’s medical report has been submitted to the court.

As already stated several times, the medical report of actor Darshan has been placed before the court not to be related to his back pain problem. There are also signs that he will be granted bail on the basis of medical condition. Darshan has severe pain in L5 and S1 of his spine. Also, due to the condition of Bellary Jail, there was swelling in the back. The lawyer has brought to the attention of the court that if the situation continues like this for a few more days, he may suffer a stroke in the Bellary Jail.

The neurosurgeon who has given the medical report has mentioned three important things. He has numbness in his back which means that the sense of touch is decreasing. Also, there is no blood circulation. This can also cause problems for their kidneys. There is also a disk problem. He has instructed that the surgery should be done immediately. If this condition continues, paralysis may also occur, so the illness needs urgent treatment. For this reason they should be granted bail immediately. They said that they should be allowed to undergo treatment.

Tags: Actor DarshanbailCV Nageshhighcourt

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.